Skip to content
ಚಿಲುಮೆ

ಕನ್ನಡ ನಲ್ಬರಹ ತಾಣ

  • ಕವನ
    • ಕವಿತೆ
    • ಭಾವಗೀತೆ
    • ಜನಪದ
    • ನೀಳ್ಗವಿತೆ
    • ವಚನ
    • ಹನಿಗವನ
    • ಹಾಯ್ಕು
    • ಲಾವಣಿ
    • ಕೋಲಾಟ
    • ಅನುವಾದ
    • ಗಝಲ್
    • ಚಿತ್ರ ಕಾವ್ಯ
  • ಕಥೆ
    • ಹನಿ ಕಥೆ
    • ಕಿರು ಕಥೆ
    • ಸಣ್ಣ ಕಥೆ
    • ನೀಳ್ಗತೆ
    • ಜನಪದ
    • ಆತ್ಮ ಕಥೆ
    • ಅನುವಾದ
    • ಕಾದಂಬರಿ
  • ನಾಟಕ
  • ಲೇಖನ
    • ಅಣಕ
    • ನಗೆ ಹನಿ
    • ಹಾಸ್ಯ
    • ಭಾಷೆ
    • ವಿಜ್ಞಾನ
    • ಚಲನಚಿತ್ರ
    • ಸಾಹಿತ್ಯ
    • ಅರ್ಥಶಾಸ್ತ್ರ
    • ಪುಸ್ತಕ
    • ಇತರೆ
    • ವ್ಯಕ್ತಿ
    • ಇತಿಹಾಸ
    • ಪತ್ರ
    • ಪ್ರವಾಸ
    • ಕೃಷಿ
  • ಬಾಲ ಚಿಲುಮೆ
    • ಕವಿತೆ
    • ಕಥೆ
    • ನಾಟಕ
  • ನಮ್ಮ ಬಗ್ಗೆ
  • ಕೊಡವ
  • ಕೊಂಕಣಿ
  • ತುಳು
  • ಬಡಗ
Menu
  • ಕವನ
    • ಕವಿತೆ
    • ಭಾವಗೀತೆ
    • ಜನಪದ
    • ನೀಳ್ಗವಿತೆ
    • ವಚನ
    • ಹನಿಗವನ
    • ಹಾಯ್ಕು
    • ಲಾವಣಿ
    • ಕೋಲಾಟ
    • ಅನುವಾದ
    • ಗಝಲ್
    • ಚಿತ್ರ ಕಾವ್ಯ
  • ಕಥೆ
    • ಹನಿ ಕಥೆ
    • ಕಿರು ಕಥೆ
    • ಸಣ್ಣ ಕಥೆ
    • ನೀಳ್ಗತೆ
    • ಜನಪದ
    • ಆತ್ಮ ಕಥೆ
    • ಅನುವಾದ
    • ಕಾದಂಬರಿ
  • ನಾಟಕ
  • ಲೇಖನ
    • ಅಣಕ
    • ನಗೆ ಹನಿ
    • ಹಾಸ್ಯ
    • ಭಾಷೆ
    • ವಿಜ್ಞಾನ
    • ಚಲನಚಿತ್ರ
    • ಸಾಹಿತ್ಯ
    • ಅರ್ಥಶಾಸ್ತ್ರ
    • ಪುಸ್ತಕ
    • ಇತರೆ
    • ವ್ಯಕ್ತಿ
    • ಇತಿಹಾಸ
    • ಪತ್ರ
    • ಪ್ರವಾಸ
    • ಕೃಷಿ
  • ಬಾಲ ಚಿಲುಮೆ
    • ಕವಿತೆ
    • ಕಥೆ
    • ನಾಟಕ
  • ನಮ್ಮ ಬಗ್ಗೆ
  • ಕೊಡವ
  • ಕೊಂಕಣಿ
  • ತುಳು
  • ಬಡಗ

ಶರತ್ ಹೆಚ್ ಕೆ

ಮೂಲತಃ ಹಾಸನದವರು. ಓದಿದ್ದು ಹಾಸನದ ಮಲೆನಾಡು ಎಂಜಿನಿಯರಂಗ್ ಕಾಲೇಜಿನಲ್ಲಿ ಬಿ.ಇ. ಹಾಗು ಎಂ.ಟೆಕ್. ಈಗ ಅದೇ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಪಕರಾಗಿ ಕಾರ್‍ಯನಿರ್‍ವಹಣೆ. ‘ಮೊದಲ ತೊದಲು’, ‘ಬೆಳಕಿನ ಬೇಲಿ’, ‘ಗೋಡೆಗಳ ನಡುವೆ...’ ಮತ್ತು ‘ಕುಶಲೋಪರಿ’ ಪ್ರಕಟಿತ ಕೃತಿಗಳು.

  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨೨

ಒಲವಿನ ಕಡಲೆಂದು ಭಾವಿಸಿ ಸಾಕಷ್ಟು ಸುಖಿಸಿ ಅವಳು ನಿದ್ರಿಸುತ್ತಿದ್ದಾಳೆ ಅವನ ಮಡಿಲಲ್ಲಿ *****...

ಶರತ್ ಹೆಚ್ ಕೆ
May 14, 2021
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨೧

ಗುಲಾಬಿ ಮುಡಿದಿದ್ದಾಳೆ ನನ್ನ ಗೆಳತಿ ನೆನಪಿನ ಮುಳ್ಳು ಕಿತ್ತು ವಾಸ್ತವದ ಹೊರೆಯ ಹೊತ್ತು *****...

ಶರತ್ ಹೆಚ್ ಕೆ
May 7, 2021
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨೦

ಅದು ಪ್ರೀತಿಯಲ್ಲ ಸಲುಗೆಯೂ ಅಲ್ಲ ಆದರೂ ಅವಳು ಅವನನ್ನು ಆರಾಧಿಸುತ್ತಾಳೆ; ಹೆಸರಿಡದ ಸಂಬಂಧದ ಹುಡುಕಾಟದಲ್ಲಿ… *****...

ಶರತ್ ಹೆಚ್ ಕೆ
April 30, 2021
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೯

ನಿನ್ನ ಗೈರು ಹಾಜರಿ ಮನದ ಗುಜರಿಯಲ್ಲಿ ಗೆದ್ದಲು ತಿನ್ನುತ್ತ ಬಿದ್ದಿದ್ದ ನೆನಪಿನ ಬುತ್ತಿ ಹೆಕ್ಕಿ ತಂದಿದೆ *****...

ಶರತ್ ಹೆಚ್ ಕೆ
April 23, 2021
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೮

ಅವಳ ಕೆನ್ನೆಗೆ ನಗು ಬಳಿದು ಹೋದ ಅವನ ಮುಗ್ಧತೆ ಇದೀಗ ಬದುಕಿನ ಸಂತೆಯಲ್ಲಿ ಬೆಲೆ ಕಳೆದುಕೊಂಡಿದೆ. *****...

ಶರತ್ ಹೆಚ್ ಕೆ
April 16, 2021
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೭

ನಿನ್ನ ದುಗುಡದ ಒಡಲಿಗೆ ನಲಿವು ಸುರಿಯುವ ಕಾಲ ಇಲ್ಲೇ ಎಲ್ಲೋ ಕಾಲು ಚಾಚಿಕೊಂಡು ಮಲಗಿದೆ *****...

ಶರತ್ ಹೆಚ್ ಕೆ
April 9, 2021
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೬

ಕನಸಿನ ಹುಡುಗಿ ಬೆಳ್ಳಂಬೆಳಗ್ಗೆ ಕಣ್ಣಿಟ್ಟಳು… ನನ್ನೊಡಲಲ್ಲಿ ಸೂರ್‍ಯೋದಯ *****...

ಶರತ್ ಹೆಚ್ ಕೆ
April 2, 2021
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೫

ಅವನ ಸಿಗರೇಟು ಸುಡುವ ಚಟ ಬಿಡಿಸಲು ಉಪವಾಸ ಕೂತ ಇವಳ ಕನಸಿನಂಗಡಿ ತುಂಬ ಖಾಲಿ ಪ್ಯಾಕುಗಳು, ಬಿಕರಿಯಾಗದ ಕನಸುಗಳ ಬಿಂಬಗಳು. *****...

ಶರತ್ ಹೆಚ್ ಕೆ
March 26, 2021
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೪

ಅಪರಿಚಿತ ಹಾದಿಯ ನಡುವಲ್ಲಿ ಸಿಕ್ಕ ಬದುಕು ಅವಳು ನನಗಷ್ಟೇ ಪರಿಚಿತ *****...

ಶರತ್ ಹೆಚ್ ಕೆ
March 19, 2021
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೩

ಸಾಯಬೇಕೆಂದುಕೊಳ್ಳೋಣವೆಂದರೆ ನೆಪಗಳೆ ಸಿಗುತ್ತಿಲ್ಲ; ಅವಳು ಜಿಗುಪ್ಸೆಯ ಕೊರಳಿಗೆ ಕುಣಿಕೆ ಬಿಗಿದಿದ್ದಾಳೆ. *****...

ಶರತ್ ಹೆಚ್ ಕೆ
March 12, 2021
Read More
1...1314151617

ಸಣ್ಣ ಕತೆ

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಪಾಕ್ಸ್ ಬ್ರಿಟಾನಿಕ

    ಆಫೀಸಿನಿಂದ ಮರಳಿ ಬಂದು ಸುಸ್ತಾಗಿ ರೂಮಿನಲ್ಲಿ ಮಂಚದ ಮೇಲೆ ಕುಳಿತು ಬೂಟುಗಳನ್ನು ಕಳಚಿ ಎದೆಯನ್ನು ಸೀಲಿಂಗ್ ಫ್ಯಾನಿಗೊಡ್ಡಿ ಸುಧಾರಿಸಿಕೊಳ್ಳುತ್ತಿದ್ದೆ. ನನ್ನಾಕೆ ಸೀತ ಕಾಫಿ ತಿಂಡಿಯೊಂದಿಗೆ ರೂಮಿಗೆ ಬಂದು… Read more…

ಬರಹ

  • ಕೋಮು ಸೌಹಾರ್ದದ ಸಂಕೇತ ಸ್ವಾಮಿ ವಿವೇಕಾನಂದ

    ಜನವರಿ ೧೨ ವಿವೇಕಾನಂದರ ಜನ್ಮದಿನ; ೨೦೧೩ಕ್ಕೆ ೧೫೦ ವರ್ಷಗಳು ತುಂಬಿದ ಕಾಲ ಘಟ್ಟ. ಹೀಗಾಗಿಯೇ ಈ ವರ್ಷದ ಜನ್ಮದಿನಕ್ಕೆ ವಿಶೇಷ ಮಹತ್ವ. ಇಷ್ಟು ವರ್ಷಗಳ ಅವಧಿಯಲ್ಲಿ ವಿವೇಕಾನಂದರು… Read more…

  • ನಮ್ಮೊಳಗೆ ಅನಾಥರಾಗುತ್ತಿರುವ ನಾವು

    ಹಿಂಸೆಯ ಯುಗದಲ್ಲಿ ನಾವು ಬದುಕುತ್ತಿದ್ದೇವೆ. ಭೂಮಂಡಲವೇ ಘೋರವಾದ ಮೃತ್ಯುವಿನ ಮಾಲೆಯಿಂದ ಆವೃತವಾಗಿದೆ. ಸದ್ಯದಲ್ಲಿ ಅಮೇರಿಕ ದೇಶ ಅದರಲ್ಲಿ ಹೆಚ್ಚು ಅಪರಾಧಿ. ಸತ್ಯಕ್ಕೆ ದುರ್ಗತಿ; ದ್ವೇಷಕ್ಕೆ ವಿಜಯ; ಪ್ರೇಮ… Read more…

  • ಬಿಕ್ಷುಕರೊಂದಿಗೆ

    ಮೂವತ್ತು ವರ್ಷದ ನನ್ನ ಸ್ವತಂತ್ರ ಭಾರತದಲ್ಲಿ ಹೆಮ್ಮೆಯಿಂದ ತಲೆ ಎತ್ತಿ ತಿರುಗಬೇಕಾದವನು ಕುಗ್ಗಿ ಕುಸಿದು ಹೋಗುವಂಥ ಅಮಾನವೀಯ ಅಂತರಗಳ ನಡುವೆ ಉಸಿರಾಡುತ್ತಿದ್ದೇನೆ. ವೈಭೋಗದಲ್ಲಿರುವ ಸ್ವಪ್ರತಿಷ್ಟಿತ ರಾಜಕಾರಣಿಗಳು ಒಂದು… Read more…

ಸಣ್ಣ ಕತೆ

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ… ಮುಂದೆ ಓದಿ… →

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿ… ಮುಂದೆ ಓದಿ… →

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನ… ಮುಂದೆ ಓದಿ… →

ಕಾದಂಬರಿ

  • ಇಳಾ – ೧

    ಹೊರಗೆ ಸುರಿಯುತ್ತಿದ್ದ ಮಳೆಯನ್ನೆ ದಿಟ್ಟಿಸುತ್ತಿದ್ದವನಿಗೆ ನೀಲಾ ಟೇಬಲ್ ಮೇಲೆ ತಿಂಡಿ ತಟ್ಟೆ ತಂದಿಟ್ಟಿದ್ದು ತಿಳಿಯಲೇ ಇಲ್ಲ. ಇತ್ತ ಗಮನವೇ ಇಲ್ಲದಂತೆ ಕುಳಿತಿದ್ದವನನ್ನು ನೋಡಿ ಸಿಡಿಮಿಡಿಗುಟ್ಟಿದ್ದು ಒಂದೂ ಅವನಿಗರಿವಿಲ್ಲ.… ಮುಂದೆ ಓದಿ…

  • ಪುಂಸ್ತ್ರೀ – ೧

    ಶರವು ಮರ್ಮವ ಘಾತಿಸಿತು "ಮುಂದಿನ ಜನ್ಮ ಅಂತನ್ನುವುದು ಒಂದು ಇರುವುದೇ ಆದಲ್ಲಿ ಗಂಡೂ ಅಲ್ಲದ, ಹೆಣ್ಣೂ ಅಲ್ಲದ ಜೀವಿಯಾಗಿ ಜನಿಸಿ ನಿನ್ನನ್ನು ಕೊಲ್ಲುತ್ತೇನೆ." ನಿಧಾನವಾಗಿ ಕಣ್ಣುತೆರೆದು ಸುತ್ತಲೂ… ಮುಂದೆ ಓದಿ…

  • ಭ್ರಮಣ – ೧

    ದಟ್ಟವಾದ ಕಾಡಿನಲ್ಲಿ ಓಡುತ್ತಿದ್ದಾನೆ ಸಾಯಿ. ಅವನು ತೊಟ್ಟ ಮಿಲಿಟರಿಯವರಂತಹ ಪೋಷಾಕು ಕಾಡಿನ ಹಸಿರಿನಲ್ಲಿ ಒಂದಾದಂತೆ ಕಾಣುತ್ತಿದೆ. ಬಹು ಚಿಕ್ಕ ಕಲ್ಲು ಬಂಡೆಗಳ ದಾರಿ. ಅದರ ಪರಿಚಯ ಅವನಿಗೆ… ಮುಂದೆ ಓದಿ…

Copyright © 2026 ಚಿಲುಮೆ | Powered by News Magazine X