Skip to content
ಚಿಲುಮೆ

ಕನ್ನಡ ನಲ್ಬರಹ ತಾಣ

  • ಕವನ
    • ಕವಿತೆ
    • ಭಾವಗೀತೆ
    • ಜನಪದ
    • ನೀಳ್ಗವಿತೆ
    • ವಚನ
    • ಹನಿಗವನ
    • ಹಾಯ್ಕು
    • ಲಾವಣಿ
    • ಕೋಲಾಟ
    • ಅನುವಾದ
    • ಗಝಲ್
    • ಚಿತ್ರ ಕಾವ್ಯ
  • ಕಥೆ
    • ಹನಿ ಕಥೆ
    • ಕಿರು ಕಥೆ
    • ಸಣ್ಣ ಕಥೆ
    • ನೀಳ್ಗತೆ
    • ಜನಪದ
    • ಆತ್ಮ ಕಥೆ
    • ಅನುವಾದ
    • ಕಾದಂಬರಿ
  • ನಾಟಕ
  • ಲೇಖನ
    • ಅಣಕ
    • ನಗೆ ಹನಿ
    • ಹಾಸ್ಯ
    • ಭಾಷೆ
    • ವಿಜ್ಞಾನ
    • ಚಲನಚಿತ್ರ
    • ಸಾಹಿತ್ಯ
    • ಅರ್ಥಶಾಸ್ತ್ರ
    • ಪುಸ್ತಕ
    • ಇತರೆ
    • ವ್ಯಕ್ತಿ
    • ಇತಿಹಾಸ
    • ಪತ್ರ
    • ಪ್ರವಾಸ
    • ಕೃಷಿ
  • ಬಾಲ ಚಿಲುಮೆ
    • ಕವಿತೆ
    • ಕಥೆ
    • ನಾಟಕ
  • ನಮ್ಮ ಬಗ್ಗೆ
  • ಕೊಡವ
  • ಕೊಂಕಣಿ
  • ತುಳು
  • ಬಡಗ
Menu
  • ಕವನ
    • ಕವಿತೆ
    • ಭಾವಗೀತೆ
    • ಜನಪದ
    • ನೀಳ್ಗವಿತೆ
    • ವಚನ
    • ಹನಿಗವನ
    • ಹಾಯ್ಕು
    • ಲಾವಣಿ
    • ಕೋಲಾಟ
    • ಅನುವಾದ
    • ಗಝಲ್
    • ಚಿತ್ರ ಕಾವ್ಯ
  • ಕಥೆ
    • ಹನಿ ಕಥೆ
    • ಕಿರು ಕಥೆ
    • ಸಣ್ಣ ಕಥೆ
    • ನೀಳ್ಗತೆ
    • ಜನಪದ
    • ಆತ್ಮ ಕಥೆ
    • ಅನುವಾದ
    • ಕಾದಂಬರಿ
  • ನಾಟಕ
  • ಲೇಖನ
    • ಅಣಕ
    • ನಗೆ ಹನಿ
    • ಹಾಸ್ಯ
    • ಭಾಷೆ
    • ವಿಜ್ಞಾನ
    • ಚಲನಚಿತ್ರ
    • ಸಾಹಿತ್ಯ
    • ಅರ್ಥಶಾಸ್ತ್ರ
    • ಪುಸ್ತಕ
    • ಇತರೆ
    • ವ್ಯಕ್ತಿ
    • ಇತಿಹಾಸ
    • ಪತ್ರ
    • ಪ್ರವಾಸ
    • ಕೃಷಿ
  • ಬಾಲ ಚಿಲುಮೆ
    • ಕವಿತೆ
    • ಕಥೆ
    • ನಾಟಕ
  • ನಮ್ಮ ಬಗ್ಗೆ
  • ಕೊಡವ
  • ಕೊಂಕಣಿ
  • ತುಳು
  • ಬಡಗ

ಶರತ್ ಹೆಚ್ ಕೆ

ಮೂಲತಃ ಹಾಸನದವರು. ಓದಿದ್ದು ಹಾಸನದ ಮಲೆನಾಡು ಎಂಜಿನಿಯರಂಗ್ ಕಾಲೇಜಿನಲ್ಲಿ ಬಿ.ಇ. ಹಾಗು ಎಂ.ಟೆಕ್. ಈಗ ಅದೇ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಪಕರಾಗಿ ಕಾರ್‍ಯನಿರ್‍ವಹಣೆ. ‘ಮೊದಲ ತೊದಲು’, ‘ಬೆಳಕಿನ ಬೇಲಿ’, ‘ಗೋಡೆಗಳ ನಡುವೆ...’ ಮತ್ತು ‘ಕುಶಲೋಪರಿ’ ಪ್ರಕಟಿತ ಕೃತಿಗಳು.

  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೨

ಚಳಿಯ ಸೆರಗು ಸರಿಸಿದ ಸೂರ್‍ಯ… ಮುಂಜಾನೆ ಮಧುಚಂದ್ರ! *****...

ಶರತ್ ಹೆಚ್ ಕೆ
November 20, 2020
Read More
  • ಹನಿಗವನ

ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧

‘ನೀನು ದೇವತೆ…’ ಹಾಗೆಂದು ಹೊರೆ ಹೊರಿಸದು ನನ್ನ ಕವಿತೆ *****...

ಶರತ್ ಹೆಚ್ ಕೆ
October 17, 2020
Read More
1...151617

ಸಣ್ಣ ಕತೆ

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ದಾನಿ

    ಲೋಕದ ಲಕ್ಷೋಪಲಕ್ಷ ಕೋಟಿ ಜನಸಂಖ್ಯೆಯಲ್ಲಿ ಕೆಲವರ ಮುಖಗಳು ಒಂದೇ ತರ ಇರಬಹುದು. ಒಬ್ಬರ ಮುಖ ಒಬ್ಬರದನ್ನು ಹೋಲುವ ಹಲವಾರು ಜನರಿದ್ದಾರೆ. ಒಬ್ಬರ ಮುಖ ಇನ್ನೊಬ್ಬರ ಮುಖದ ಅಚ್ಚು… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

ಬರಹ

  • ಕೋಮು ಸೌಹಾರ್ದದ ಸಂಕೇತ ಸ್ವಾಮಿ ವಿವೇಕಾನಂದ

    ಜನವರಿ ೧೨ ವಿವೇಕಾನಂದರ ಜನ್ಮದಿನ; ೨೦೧೩ಕ್ಕೆ ೧೫೦ ವರ್ಷಗಳು ತುಂಬಿದ ಕಾಲ ಘಟ್ಟ. ಹೀಗಾಗಿಯೇ ಈ ವರ್ಷದ ಜನ್ಮದಿನಕ್ಕೆ ವಿಶೇಷ ಮಹತ್ವ. ಇಷ್ಟು ವರ್ಷಗಳ ಅವಧಿಯಲ್ಲಿ ವಿವೇಕಾನಂದರು… Read more…

  • ನಮ್ಮೊಳಗೆ ಅನಾಥರಾಗುತ್ತಿರುವ ನಾವು

    ಹಿಂಸೆಯ ಯುಗದಲ್ಲಿ ನಾವು ಬದುಕುತ್ತಿದ್ದೇವೆ. ಭೂಮಂಡಲವೇ ಘೋರವಾದ ಮೃತ್ಯುವಿನ ಮಾಲೆಯಿಂದ ಆವೃತವಾಗಿದೆ. ಸದ್ಯದಲ್ಲಿ ಅಮೇರಿಕ ದೇಶ ಅದರಲ್ಲಿ ಹೆಚ್ಚು ಅಪರಾಧಿ. ಸತ್ಯಕ್ಕೆ ದುರ್ಗತಿ; ದ್ವೇಷಕ್ಕೆ ವಿಜಯ; ಪ್ರೇಮ… Read more…

  • ಬಿಕ್ಷುಕರೊಂದಿಗೆ

    ಮೂವತ್ತು ವರ್ಷದ ನನ್ನ ಸ್ವತಂತ್ರ ಭಾರತದಲ್ಲಿ ಹೆಮ್ಮೆಯಿಂದ ತಲೆ ಎತ್ತಿ ತಿರುಗಬೇಕಾದವನು ಕುಗ್ಗಿ ಕುಸಿದು ಹೋಗುವಂಥ ಅಮಾನವೀಯ ಅಂತರಗಳ ನಡುವೆ ಉಸಿರಾಡುತ್ತಿದ್ದೇನೆ. ವೈಭೋಗದಲ್ಲಿರುವ ಸ್ವಪ್ರತಿಷ್ಟಿತ ರಾಜಕಾರಣಿಗಳು ಒಂದು… Read more…

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕ… ಮುಂದೆ ಓದಿ… →

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನ… ಮುಂದೆ ಓದಿ… →

  • ಅನಾವರಣ

    "ಹಲೋ-ಸ್ವೀಟಿ-ಗುಡ್ ಮಾರ್‍ನಿಂಗ್-" ಡಾಕ್ಟರ್ ವಿಜಯಾ ಪ್ರೊಫೆಸರ್‍ಗೆ ವಿಶ್ ಮಾಡಿದಳು. ಆತ್ಮವಿಶ್ವಾಸದ, ಧೈರ್‍ಯ-ಆಸೆ ಭರವಸ… ಮುಂದೆ ಓದಿ… →

ಕಾದಂಬರಿ

  • ಮುಸ್ಸಂಜೆಯ ಮಿಂಚು – ೧

    ಅಧ್ಯಾಯ ೧ ವಿಲಕ್ಷಣ ಸಂದರ್ಶನ ರಿತು ಲಗುಬಗನೇ ಆವರಣವನ್ನು ದಾಟಿ ಒಳಹೊಕ್ಕಳು. ಸರಿಯಾದ ಸಮಯಕ್ಕೆ ತಲುಪಿದೆ ಎಂಬ ಸಮಾಧಾನದಿಂದ ಸುತ್ತಲೂ ನೋಟಹರಿಸುತ್ತ ಮುಂಭಾಗದಲ್ಲಿಯೇ ಹಾಕಿದ್ದ ಪ್ಲಾಸ್ಟಿಕ್ ಚೆಯರಿನ… ಮುಂದೆ ಓದಿ…

  • ಮಂಥನ – ೧

    "ಅನು, ಅನು ಪುಟ್ಟಿ, ಅನು ಡಾರ್ಲಿಂಗ್... ಡಾರ್ಲಿಂಗ್..." ನೀಲಾ ಕೂಗುತ್ತಾ ಅನುವಿನ ರೂಮಿನೊಳಗೆ ಕಾಲಿರಿಸಿದಳು. ಅನು ಮೈಮರೆತು ನಿದ್ರಿಸುತ್ತಿದ್ದಾಳೆ. ಹೊದಿಕೆ ಎಲ್ಲೋ ಬಿದ್ದಿದೆ. ತೊಟ್ಟಿದ್ದ ನೈಟಿ ಮಂಡಿವರೆಗೆ… ಮುಂದೆ ಓದಿ…

  • ತರಂಗಾಂತರ – ೧

    ಜನಸಂಖ್ಯೆಯ ಒತ್ತಡದಿಂದಾಗಿ ನಗರ ಉದ್ದಕ್ಕೂ ಅಡ್ಡಕ್ಕೂ ಬೆಳೆಯುತ್ತಿರುವಂತೆಯೆ ಎತ್ತರಕ್ಕೂ ಬೆಳೆಯುತ್ತಿದೆ. ಶ್ರೀಮಂತರ ಮಹಲುಗಳು ಮತ್ತು ಬಡವರ ಝೋಪಡಿಗಳು ಮಾತ್ರವೆ ನೆಲದ ಮೇಲೆ ನಿಂತಿವೆ. ಉಳಿದವರ ವಸತಿಗಳು ಆಕಾಶದಲ್ಲಿ… ಮುಂದೆ ಓದಿ…

Copyright © 2026 ಚಿಲುಮೆ | Powered by News Magazine X