ಮೂಡು ಕೆಂಪಿನಲಿ ಹಕ್ಕಿ ಬರಹದಲಿ ಕಣ್ಣು ತುಂಬಿದೆ ಕನ್ನಡ ಬೆಳ್ಳಿ ಹಸುರಿನಲಿ ಬಳ್ಳಿ ಒನಪಿನಲಿ ಲಾಸ್ಯವಾಡಿದೆ ಕನ್ನಡ ಜಗವೆ ನಗುವಲ್ಲಿ ತುಂಬಿ ಬರುತಲಿದೆ ಎದೆಯ ಹಾಡು ಈ ಕನ್ನಡ ಬನದೆ ಬೆಡಗಿನಲಿ ಮೊರವ ಕುಕಿಲಿನಲಿ ಕುಣಿವ ಜಿಂಕೆಯಲಿ ಕನ್ನಡ ನಗುವ ಹೂವ...

ಎತ್ತ ಸಾಗಿದೆಯೊ ಕನ್ನಡ ರಥವು ತಿಳಿಯುತಿಲ್ಲವಲ್ಲ ಹಿಂದಕೊ ಮುಂದಕೊ ಬೆಟ್ಟಕೊ ಕಡಲಿಗೊ ಅಯೋಮಯವು ಎಲ್ಲ || ಪ || ಕನ್ನಡಕ್ಕೇಳು ಜ್ಞಾನಪೀಠಗಳು ಬೀಗುತಿರುವೆವಲ್ಲಾ ಕುಸಿಯುತಲಿರುವ ನೆಲವು ಕಣ್ಣಿಗೆ ಕಾಣುತಿಲ್ಲವಲ್ಲ ಕವಿಗಳು ದಾಸರು ಶರಣರು ಸಂತರು ಕನ್...

ಕನ್ನಡ ಎಂದರೆ ಬರಿ ನುಡಿ ಅಲ್ಲ ಮುತ್ತಿನ ಮಣಿ ಸಾಲು ಕನ್ನಡ ಎನ್ನಲು ನಿನ ಕೊರಳಲ್ಲಿ ಸಂಗೀತದ ಹೊನಲು ಕನ್ನಡ ಎನುವ ಮೂರಕ್ಷರದಿ ಎನಿತೋ ಅರ್ಥವಿದೆ ಕನ್ನಡತನವ ಮೈಗೂಡಿಸಿದರೆ ಬಾಳಿಗೆ ಸತ್ವವಿದೆ ಕವಿ ಕೋಗಿಲೆಗಳು ಹಾಡಿವೆಯೆಂದರೆ ಕನ್ನಡದೇ ಮೊದಲು ಹಾಡಲ...

ಕಣ್ಣೋಟವೋ . . . ಚೆಲ್ಲಾಟವೋ . . . ನೀನು ಕಣ್ಣಲ್ಲೆ ನುಡಿದ ಮಾತು ಕವಿತೆಯಾಗಿದೆ; ನನ್ನ ಕವಿಯ ಮಾಡಿದೆ – ನಿನ್ನ ಹೆಜ್ಜೆಯಲ್ಲಿ ಕಂಡ ನಡಿಗೆ ನವಿಲು ಆಗಿದೆ; ಪ್ರೀತಿ ಸೋನೆ ಸುರಿಸಿದೆ// ಕೆಂಪಾಗಿದೆ . . . ರಂಗೇರಿದೆ . . . ನಿನ್ನ ಕೆಂಪಾ...

ಹರಿದಿದೆ ನೋಡಿ ಕನ್ನಡ ರಥವು ಪಶ್ಚಿಮದಾ ಕಡೆಗೆ ಕಾಣದಾಗಿವೆ ನಮ್ಮ ದಿಕ್ಕುಗಳು ಪೊರೆ ಬಂದಿದೆ ಕಣ್ಗೆ! || ಪ || ನಮ್ಮಲಿ ಏಳು ಜ್ಞಾನಪೀಠಗಳು ಕನ್ನಡಕೇನು ಬರ? ಕವಿತೆಯೆ ಸಾಕು ಇನ್ನೇನು ಬೇಕು ಕನ್ನಡವು ಅಮರ! ಹೃದಯವು ಕನ್ನಡ ಮನಸು ಸಂಸ್ಕೃತ ನಾವು ಕಲ...

ನೋಡಲು ಕ್ರಿಕೇಟು ಮ್ಯಾಚು ಸಹಜವೆ ಉತ್ಸಾಹ ಭಾರತ ಪಾಕ್ ಎಂದರೆ ಯಾತಕೆ ರಣೋತ್ಸಾಹ ನಿನ್ನೆ ನಾವು ಅವರು ಒಂದೆ ತಾಯ ಮಕ್ಕಳು ಇಂದು ಬೇರೆ ದೇಶ ಅದಕೆ ಬೇಕೆ ದ್ವೇಷ ಆಟಕೆ ಬೇಕು ಸ್ನೇಹ ಬೇಕೆ ಮತೀಯ ವೈರ? ಉಳಿಸಿಕೊಂಡರೆ ಕಿಸಿರು ನಿನಗೋ ಕಪ್ಪು ಹೆಸರು! ಸೋ...

ಹೂಡಬೇಡ ಬಾಣ ಕಣ್ಣ ಅಂಚಿನಲ್ಲಿ ಕಾಡಬೇಡ ಹೀಗೆ ಮೋಹ ಪಾಶದಲ್ಲಿ ಗೊತ್ತು ಪ್ರೀತಿ ಕಡಲು ಅದರ ಚರಿತೆ ಬಹಳ ನಾನೋ ಅಸಮರ್ಥ ತಿಳಿಯಲದರ ಆಳ ನಿನ್ನ ಪ್ರೀತಿ ಕೆಂಪು ಅದಕೆ ನಾನು ದೂರ ತಿಳಿಯಬೇಡ ತಪ್ಪು ಬೇಡ ಹೃದಯ ಭಾರ ನಿನ್ನ ಕುರಿತ ಮಾತು ಆಗುತಿಹುದು ಕವಿತ...

ಸಾಕು ತಾಯಿ, ಹಾಲು ನಿನ್ನ ಎದೆಯ ಹಾಲು ಬೇಡ ಇನ್ನು ರಕ್ತ ನಿನ್ನ ಒಡಲ ರಕ್ತ ನನ್ನ ತಪ್ಪು ನೂರು ನಿನ್ನ ಕೋಪಕಶಕ್ತ ಬಗೆದೆ ನಿನ್ನ ಒಡಲ ಗಣಿಯ ಹೆಸರಿನಲ್ಲಿ ಜೊತೆಗೆ ಕುಡಿದೆ ರಕ್ತ ತೈಲ ರೂಪದಲ್ಲಿ ನಿನ್ನ ಕರುಳ ಸವರಿ ಮಾಡಿದೆ ನಾ ಹೆದ್ದಾರಿ ಇಂಥ ಪಾಪ ...

ಈಗೀಗ ನನ್ನಲ್ಲಿ…. ಕೋಗಿಲೆ ಹಾಡುವುದಿಲ್ಲ ಹೂವು ಅರಳುವುದಿಲ್ಲ ಶ್ರಾವಣ ಸುಳಿಯುವುದಿಲ್ಲ ಈಗೀಗ ನನ್ನಲ್ಲಿ…. ಬೆಳುದಿಂಗಳು ಕಾಣುವುದಿಲ್ಲ ತಂಗಾಳಿ ಸುಳಿಯುವುದಿಲ್ಲ ಚಂದ್ರತಾರೆ ಹೊಳೆಯುವುದಿಲ್ಲ ಈಗೀಗ ನನ್ನಲ್ಲಿ…. ಹಾಡು ಹುಟ್...

ಬಸವ ನಿನ್ನ ಕಾಲಕ್ಕೂ ನನ್ನ ಕಾಲಕ್ಕೂ ವ್ಯತ್ಯಾಸವೇನಿಲ್ಲ! ಆದರೆ ನಿನಗೂ ನನಗೂ ವ್ಯತ್ಯಾಸ ಬಹಳ! ಬಸವ ನಿನ್ನ ವಿಭೂತಿಗೂ ನನ್ನ ವಿಭೂತಿಗೂ ಬಣ್ಣ, ವಿನ್ಯಾಸ, ಪ್ರೊಡಕ್ಷನ್‌ನಲ್ಲೇನೂ ವ್ಯತ್ಯಾಸವಿಲ್ಲ ಆದರೆ ಅದರೊಳಗಿನ ತತ್ವದ ಮಾತು ಇಲ್ಲಿ ಬೇಡ, ಅಷ್ಟೇ...

1...89101112...27