
ಆಯಸ್ಸು ಮುಗಿದಿಲ್ಲ ಕಾಲ ಮಿಂಚಿಲ್ಲ ಇನ್ನು ಈ ಗಳಿಗೆ ನಿನ್ನದು ಪಡೆದುಕೊ ಒಳಿತು ಕೆಡಕುಗಳೆರಡು ನಿನ್ನೆದುರು ಇರಲು ಯೋಚಿಸಿ ಆಯ್ಕೆ ಮಾಡಿ ನಿನ್ನ ಸುಧಾರಿಸಿಕೊ ಕ್ಷಣ ಹೊತ್ತಿನ ಸುಖ ಭ್ರಮೆಯಲ್ಲಿ ತೇಲಿ ನಿನ್ನ ನೀನು ನಾಶ ಮಾಡಿಕೊಳ್ಳಬೇಡ ಮನಸ್ಸಿನ ಆಟ...
ಹರಿಯೆ ನಿನ್ನ ಮರೆತು ನಾನು ಭಾವಗಳ ಭಾವದಲಿ ತೇಲಿಹೋದೆ ದೀಪವೇ ಸುಖ ನೀಡುವದೆಂಬ ಭ್ರಮದಿ ಪತಂಗ ಸುಳಿದು ಜಲಿಸಿದಂತೆ ಸೋರಿಹೋದೆ ಬಿಸಿಲೆ ಬೆಳದಿಂಗಳೆಂದು ಚಲ್ಲಾಟವಾಡಿ ಬದುಕೆಲ್ಲ ಹೋರಾಡಿ ದುಃಖದಿ ಬೆಂದು ಹೋದೆ ಗಗನ ಕುಸುಮಕ್ಕೆ ಕೈಯ ಚಾಚಿ ನಾನು ನಶ್ವ...
ಎಷ್ಟೊತ್ತಿನ ವರೆಗೆ ನಿನ್ನ ಕಣ್ಣ ಮುಚ್ಚಾಲೆ ನೀನು ಕಾಡಿದರೆ ನಾ ಸಹಿಸೆನು ಎನ್ನ ಮನದ ಭಾವಗಳು ನಿನಗಾಗಿ ಸೋತಿವೆ ನಿನ್ನ ರೂಪಕಾಣದೆ ನಾ ತಾಳೆನು ಏಸು ಮನುಜರಿದ್ದರೂ ನಾನು ತಬ್ಬಲಿ ಪ್ರಪಂಚ ಇದು ಕಾಣದ ಹೆಬ್ಬುಲಿ ಎದುರಾಳಿಯಂತೆ ನಿತ್ಯ ಹೋರಾಟವು ನನ್ನ...
ಓ ಎನ್ನ ಎದೆಯಾಳದ ಹರಿಯೆ ನೀನು ನನ್ನ ಭಾವಗಳ ಅರಿಯೆ ನಾನು ಹೇಗಿದ್ದರೂ ಅದು ಸರಿಯೆ ನಿನ್ನ ನೆನಪಲ್ಲೆ ಎಲ್ಲವೂ ಮರೆವೆ ಯಾವುದು ಇಲ್ಲಿ ಸಾರ್ಥಕವಿಲ್ಲ ಎಲ್ಲ ಕಾಲ ಗರ್ಭನಲ್ಲಿ ಕಳೆಯುತ್ತದೆ ಕ್ಷಣ ಕ್ಷಣಕ್ಕೂ ತನ್ನನ್ನೆ ಕಳೆದುಕೊಂಡು ಸಾವಿನ ಮಡಿಲಲ್ಲಿ ...








