
ಬದುಕು ಇದು ಸ್ಥಿರವಲ್ಲ ಓ ಮನುಜ ನೀರ ಮೇಲಿನ ಗುಳ್ಳೆ ಇದು ಸಹಜ ನೀರು ಹರಿಯುವಾಗ ಗುಳ್ಳೆ ಅರಳುವುದು ನೀರು ಬತ್ತಿದರೆ ತಾನು ಸತ್ತು ಹೊಗುವುದು ದೇಹ ಸುಖಕ್ಕೆ ಅವಕಾಶವಾದಿಯಾಗದಿರು ಕಾಲದಲಿ ಕರಗುವ ಮುನ್ನ ಎಚ್ಚರವಾಗಿರು ಸತ್ಯಗಳ ಒಳಹೊರಗು ನೀನು ಆಚರಿ...
ನಿನ್ನ ಮನವು ನಿ ಹೇಳಿದಂತಿರಬೇಕು ನೀನು ನಿಂತಲ್ಲಿ ಮನ ಸ್ತಿರವಾಗಿರಬೇಕು ದೇವ ನಾಮದ ಗೂಟಕ್ಕೆ ಮನವ ಹೊಂದಿಸು ವಿಷಯ ಸುಖದಲ್ಲಿ ಮೇಯದಂತೆ ನಿಗಾ ಇರಿಸು ಮನದ ತನುವಿಗೆ ಕಾವಿ ಅಂಬರ ತೊಡಿಸು ಹಗಲಿರುಳು ಸನ್ಯಾಸದ ದೀಕ್ಷೆ ಕೊಡಿಸು ಇಂದ್ರಿಯ ಬಾಗಿಲದತ್ತ ...
ಹರಿ ಮುಕುಂದ ನೀನೆ ಸರ್ವ ನಿನ್ನಿಂದಲೆ ಈ ಬಾಳಿಗೊಂದು ಪರ್ವ ನಾಳಿನ ಬಾಳಿಗೆ ನೀನೇ ಹಿತೈಷಿ ನನ್ನ ಬದುಕಿಗೆ ನೀ ನಾದೆ ಖುಷಿ ಹಗಲು ಇರಳು ಮಾಡಿ ನಿನ್ನ ಧ್ಯಾನವ ಮತ್ತೆ ಪಡೆಯುತ್ತಿರುವೆ ಆತ್ಮ ಜ್ಞಾನವ ನಿನ್ನ ನೆನಪೊಂದು ಅಮೃತದ ಪಾನ ನಿನ್ನ ಸಾಮಿಪ್ಯದ ...
ಹರಿ ಸಾಕು ಈ ಇನ್ನು ಜನ್ಮ ನಿನ್ನ ಮಾಯೆದಿ ಬಿಡಿಸಿಕೊ ಎನ್ನ ನಿನ್ನ ತೊರೆದು ಯಾವ ಸುಖವುಂಟು ವ್ಯರ್ಥ ಬಡಿವಾರವಿದು ನುಡಿವೆ ನಿನ್ನ ಚಣದ ಆಸೆಗಳಲಿ ಬರೀ ಮೋಹ ಅಲ್ಲೆಲ್ಲ ತುಂಬಿದೆ ಪಡೆವ ದಾಹ ನಿನ್ನ ಭಜಿಸದೆ ಇರುವ ಈ ದೇಹ ಇನ್ನೂ ನಾಕೆಲ್ಲಿಯದು ಬರಿ ಸಂ...
ಮಾನವ ನೀನೇಕೆ ಆದೆ ಸ್ವಾರ್ಥಿ ಕ್ಷಣಿಕ ಸುಖಾಸೆಗೆ ಫಕೀರನಾದೆ ಬಿದ್ದು ಹೋಗುವ ದೇಹಕ್ಕೆ ಮೋಹಿಸಿದೆ ನಿನ್ನ ಭೋಗಲಾಲಸೆಗೆ ಪರಾಧೀನನಾಂದೆ ನಿನ್ನ ಸಂಚಯನಕೆ ಕೊನೆ ಮೊದಲಿಲ್ಲ ನಿನ್ನ ಬಯಕೆಗಳಿಗೆ ಕೊನೆಗಾಲವಿಲ್ಲ ದೇವರ ನಾಮವೆ ನಿನಗೆ ವಿಷವಾನ ದಾನವೆಂಬುದು...
ಮಾನವ ನಿನ್ನೆದೆಯ ಗುಡಿಸು ಅದರಲಿ ದೀಪವ ಬೆಳಗಿಸು ಜ್ಯೋತಿವಿದ್ದರೆ ತಮಸ್ಸು ಇಲ್ಲ ಮತ್ತೆ ನಿನಗೆ ಭಯವೂ ಇಲ್ಲ ಅಂಧಕಾರದ ಮಾಯಾ ಮೋಹ ನಿತ್ಯವು ನಿನ್ನ ಸುತ್ತವರಿದಿದೆ ಮೋಸ ವಂಚನೆ ಪವು ನಿ ಮೇಲೆಳದಂತೆ ಬೇಲಿ ಬಿಗಿದಿದೆ ಮಲಗಿರುವ ಒಡೆಯನಿಗೆ ಎಚ್ಚರುಸು ...
ಹರಿಯೇ ಹೀಗಿರಲಿ ಎನ್ನ ಭಕ್ತಿ ಆ ಭಕ್ತಿಯಲಿ ಕಿಂಚಿತ್ತು ಸ್ವಾರ್ಥ ವಿರದಿರಲಿ ಸ್ವಾರ್ಥವೇನಾಂದರೂ ನನ್ನಿದಾಗಿದ್ದರೆ ಅದು ನಿನ್ನ ಪಡೆಯುವ ಹುನ್ನಾರವಿರಲಿ ಹರಿಯೇ ಹೀಗಿರಲಿ ಎನ್ನ ಭಕ್ತಿ ಮೀರಾ ನಿನಗಾಗಿ ಹುಚ್ಚಳಾದಂತಿರಲಿ ವಿಷವಾಕೆ ಅಮೃತದ ಸೇವಿಸಿದಂತ...







