
೧೯೪೯ರಿಂದ ಕಾವ್ಯಕೃಷಿ ಆರಂಭಿಸಿ ಇದುವರೆಗೂ ಹದಿನಾಲ್ಕು ಕವನಸಂಕಲನ ಹೊರತಂದಿರುವ ಚೆನ್ನವೀರ ಕಣವಿ ಅವರದು ಕನ್ನಡ ಕಾವ್ಯ ಕ್ಷೇತ್ರದಲ್ಲಿ ಬಹುದೊಡ್ಡ ಹೆಸರು. ಇತರ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳೊಂದಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪಂಪ ...
ಬಹುಶಃ ಅಡಗೂಲಜ್ಜಿ ಹೇಳುವ ಕತೆಗಳು ಎಂದು ಹುಟ್ಟಿದವೋ ಅಂದೇ ಶಿಶುಸಾಹಿತ್ಯ ಹುಟ್ಟಿತು. ಆದರೆ “ಶಿಶು ಸಾಹಿತ್ಯ” ಎಂಬ ಪರಿಕಲ್ಪನೆ ಅದನ್ನು ಬರೆಯುವ ಪ್ರವೃತ್ತಿ ಇವುಗಳಿಗೆ ಅಬ್ಬಬ್ಬಾ ಅಂದರೆ ಒಂದುನೂರು ಅಥವಾ ನೂರಿಪ್ಪತ್ತು ವರ್ಷದ ಇತಿ...
ನವೋದಯದಲ್ಲೇ ಪ್ರಾರಂಭಿಸಿ ನಮ್ಮ ನವ್ಯೋತ್ತರ ಕಾವ್ಯಮಾರ್ಗಗಳನ್ನೂ ಹಾದು ಬಂದ ನಿಸಾರ್ ಅಹಮದ್ರ ಕಾವ್ಯ ಕೃಷಿ ಮೂವತ್ತೈದು ವರ್ಷಗಳಿಗಿಂತ ಹೆಚ್ಚಿನದು. ಕನ್ನಡ ಕಾವ್ಯಕ್ಕೆ ಲವಲವಿಕೆ, ಅನುಭವ ವೈವಿಧ್ಯ, ಪ್ರಯೋಗಶೀಲತೆ, ಮಾತುಗಾರಿಕೆಯ ರೋಚಕತೆಗಳನ್ನು ರ...
ಸ್ವಾತಂತ್ರ್ಯಪೂರ್ವದಲ್ಲಿ ಬದುಕಿನಲ್ಲಿ ತುಂಬಿದ್ದ ಆದರ್ಶ ಭರವಸೆ ಕನಸುಗಳು ಅಂದಿನ ಕಾವ್ಯಮಾರ್ಗವಾದ ನವೋದಯ ಕಾವ್ಯದಲ್ಲಿ ಪ್ರತಿಬಿಂಬಿಸಿದವು. ಆದರೆ ಸ್ವಾತಂತ್ರ್ಯಾನಂತರ ಬದುಕಿನಲ್ಲಿ ಕಂಡುಬಂದ ಹುಸಿತನ, ಭೀಭತ್ಸತೆ, ಭ್ರಷ್ಟತೆ ಇವು ನವ್ಯಕಾವ್ಯದಲ್...












