
ದಾವಣಗೆರೆಗೆ ಬಂದ ನಂತರದಲ್ಲಿ ನೆನಪುಗಳಾಗಿ ನನ್ನ ಕಣ್ಣುಗಳ ಮುಂದೆ ಸುಳಿದಾಡುವ ಯಾವ ಕನಸುಗಳನ್ನು ಕಂಡಿರಲಿಲ್ಲ. ಆದರೆ ಕಾಣದ ದೇವರಿಗೆ ರಾತ್ರಿ ಮಲಗುವಾಗಲೆಲ್ಲಾ ಬೇಡುತ್ತಿದ್ದುದು ಏನೆಂದರೆ, ನನ್ನ ಕೊತ್ತಂಬರಿ ಕಟ್ಟಿನಂತಿದ್ದ ಗುಂಗುರು ಕೂದಲು ಮೋಟ...
ಚಿನ್ನೂ, ಆ ಬೇರೆ ಊರಿಗೆ ಬಂದಿದ್ದಾಯಿತು. ನಾನು, ನನ್ನ ತಂಗಿ ಮತ್ತು ಅವ್ವಾ, ನಾವೂ ಮೂವರೇ ಆಸ್ಪತ್ರೆಯ ಕಾಂಪೌಂಡಿನಲ್ಲಿ ಅವ್ವನಿಗಾಗಿ ನೀಡಿದ ವಸತಿ ಗೃಹದಲ್ಲಿದ್ದೆವು. ಅಕ್ಕಪಕ್ಕಗಳಲ್ಲಿ ಆಸ್ಪತ್ರೆಯ ಸಿಬ್ಬಂದಿಯವರೂ ಇದ್ದರು. ಆ ಊರಿನಲ್ಲಿ ಹೈಸ್ಕೂ...
ರಾತ್ರಿ ಒಂಭತ್ತರ ಸಂಖ್ಯೆಯಂತೆ ಮುದುಡಿಕೊಂಡು ಮಲಗುತ್ತಿದ್ದ ನನಗೆ ಎಂತಹದೋ ಭಯ… ಅಭದ್ರತೆ… ಕನಸುಗಳ ಹಾವಳಿ… ಕೇಳುತ್ತಿದ್ದ ‘ರಾಕ್ಷಸರ’ ಕತೆಗಳ ಪಾತ್ರಗಳು… ನನಗರಿವಿಲ್ಲದೇ ಚಾಪೆಯ ಮೇಲೆ ಮೂತ್ರ ವಿಸರ್‍ಜಿಸಿ ಬಿಡುತ್ತಿ...
ಎಂದೂ ಅವ್ವ ನಾನು ಶಾಲೆಗೆ ಸರಿಯಾಗಿ ಹೋಗುತ್ತಿದ್ದೆನೋ… ಇಲ್ಲವೋ, ಹೇಗೆ ಓದ್ತಾ ಇದ್ದೀನೀಂತಾ ಎಂದೂ ವಿಚಾರಿಸಿದ್ದು ನೆನಪಿಲ್ಲ. ಹಗಲಿಡೀ ಅಥವಾ ರಾತ್ರಿಯಿಡೀ ಆಸ್ಪತ್ರೆಯಲ್ಲಿ ದುಡಿದು ನೆನಪಿಲ್ಲ. ಹಗಲಿಡೀ ಅಥವಾ ರಾತ್ರಿಯಿಡೀ ಆಸ್ಪತ್ರೆಯಲ್ಲಿ...
ಮನೆಗೆ ಯಾರಾದರೂ ನೆಂಟರಿಷ್ಟರು ಬಂದರೆ ತಿರುಗಿ ಹೋಗುವಾಗ ನಮ್ಮನ್ನು ಕರೆದು ಚಿಲ್ಲರೆ ಹಣ ಕೊಡುತ್ತಿದ್ದರು. ಈಗ ಆ ದದ್ಧತಿ(?) ಭಾವನೆಗಳಿಲ್ಲ. ‘ಟಾಟಾ…’ ‘ಬೈ… ಬೈ…’ ಯಲ್ಲಿಯೇ ಮುಗಿಸಿಹೋಗಿ ಬಿಡುತ್ತಾರೆ. ಹಾಗೇ ನೆಂಟರು ನಮಗೆ ...
ಲೇಖಕಿಯ ಮಾತು ಆತ್ಮಕಥೆಯನ್ನು ಬರೆಯುವಷ್ಟು ಸ್ಥೈರ್‍ಯ ನನಗಿಲ್ಲ. ಕಾರಣ ನಾವು ‘ಸೆಲೆಬ್ರಿಟಿಯೂ’ ಅಲ್ಲ ಹುತಾತ್ಮಳಾಗುವಂತಹ ಕಾರ್‍ಯವನ್ನು ಮಾಡಿಲ್ಲ. ‘ಬದುಕು’ ಅವರವರ ಭಾವಕ್ಕೆ ತಕ್ಕಂತೆ ನಡೆಯುತ್ತಿದೆಯೆಂದುಕೊಂಡರೂ ‘ನಿಯತಿ’ಯನ್ನು ಬಲ್ಲವರು ಹೇಳುವ...












