ಭಿಕಾಜಿ ಪರಶುರಾಮಪಂತ ಕಾಳೆ

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೫ನೆಯ ಖಂಡ – ದಾಸ್ಯವಿಮೋಚನ

“ಹಂಗಿನರಮನೆಗಿಂತ ಇಂಗಡದ ಗುಡಿಲೇಸು, ಭಂಗಬಟ್ಟೆಂಬ ಬಿಸಿಯನ್ನಕ್ಕಿಂತ ತಂಗುಳವೇ ಲೇಸು” ಎಂಬ ಸಮಾನ ಅರ್ಥಗಳುಳ್ಳ ಈ ನಾಣ್ಣುಡಿಗಳು ದಾಸ್ಯವೃತ್ತಿಯನ್ನು ಹೇಯವೃತ್ತಿಯೆಂದು ಬೋಧಿಸುತ್ತಿರುವವು; ದಾಸ್ಯ ವೃತ್ತಿಯಿಂದ ಪ್ರಗತಿಗೆ ಪೋಷಕಗಳಾದ ಗುಣಗಳನ್ನು […]

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೪ನೆಯ ಖಂಡ – ದೈವೀಭಾವನೆ

“ಸತ್ಯಂವದ, ಧರ್‍ಮಂಚರ; ಆಚಾರ್‍ಯದೇವೋಭವ, ಮಾತೃ ದೇವೋಭವ, ಪಿತೃದೇವೋಭವ” ಮೊದಲಾದ ಉಪನಿಷದ್ವಾಕ್ಯಗಳು ಪ್ರಗತಿಪರನಿಗೆ ಕೇವಲ ಮಾರ್‍ಗದರ್‍ಶಕಗಳಾಗಿವೆ. ಪ್ರತಿಯೊಬ್ಬ ಮನುಷ್ಯನು ಪ್ರಗತಿಯನ್ನು ಹೊಂದುವಾಗ ದೈವೀಭಾವನೆಯುಳ್ಳವನಾಗಿರೆಬೇಕು. ದೈವೀಭಾವವಿಲ್ಲದೆ ಪ್ರಗತಿಹೊಂದುವದೆಂದರೆ, ನಾಯಿಯ ಬಾಲವನ್ನು […]

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೩ನೆಯ ಖಂಡ – ಪ್ರಸನ್ನತೆ

ಆನಂದಕಾರಕ ಸಾಧನಗಳಲ್ಲಿ ಪ್ರಸನ್ನತೆ ಎಂಬದೊಂದು ಬಹು ದೊಡ್ಡ ಸಾಧನವಾಗಿದೆ. ಪ್ರಸನ್ನತೆಯಿಂದ ಶಿಕ್ಷಕನು ಲೋಕಪ್ರಿಯನಾಗುವನು. ಅಂಗಡಿಕಾರನು ಹೆಚ್ಚಾಗಿ ಗಿರಾಕಿಗಳನ್ನು ದೊರಕಿಸುವನು; ನೌಕರನು ಹೆಚ್ಚು ಸಂಬಳವನ್ನು ದೊರಕಿಸುವನು; ರಾಜನು ಪ್ರಜಾನುರಾಗಿಯಾಗುವನು; […]

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೨ನೆಯ ಖಂಡ – ದೇಶಪರ್‍ಯಟನ

ಯೋನಸಂಚರತೀ ದೇಶಾನ್‌ ಯೋನಸೇವೇತ್‌ ಪಂಡಿತಾನ್‌ | ತಸ್ಯಸಂಕುಚಿತಾಬುದ್ಧಿ ಘೃತಬಿಂದುರಿವಾಂಭಸಿ || ಸುಭಾಷಿತ || ಎಷ್ಟೋ ಜನರು ಪ್ರವಾಸದಲ್ಲಿ ಕಳೆಯುವ ವೇಳೆಯು ನಿರರ್‍ಥಕವಾಗಿ ವ್ಯಯವಾಗುವದೆಂದು ಭಾವಿಸುವರು, ಆದರೆ ಹಾಗೆ […]

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೧ನೆಯ ಖಂಡ – ಆಸ್ಥೆ-ಕಾಳಜಿ

“ಹೆಚ್ಚು ಕೆಲಸಮಾಡುವವನಿಗಿಂತ ಕಾಳಜಿಪೂರ್‍ವಕ ಕೆಲಸ ಮಾಡುವವನು ನನಗೆ ಅತ್ಯಂತ ಪ್ರಿಯೆನಾಗುವನು” ಎಂದು ಓರ್ವ ಬ್ರಿಟಿಶ ಮಂತ್ರಿವರ್‍ಯನು ಅಂದಿದ್ದಾನೆ. ಆಚಾರ್ಯರು ಕುದುರೆಯ ಹಿಂದೆಬಿದ್ದದ್ದನ್ನೆಲ್ಲ ತಕ್ಕೊಂಡುಬಾ ಎಂದು ಹೇಳಿದ ಮಾತ್ರದಿಂದ […]

ಪ್ರಗತಿ ಅಥವಾ ದಾಸ್ಯವಿಮೋಚನೆ – ೧೦ನೆಯ ಖಂಡ – ಉಪಹಾಸಗಳ ಉಪಯುಕ್ತತೆ

“ಜ್ಯುರಿಯವರು ಹ್ಯಾಗೇ ಅಭಿಪ್ರಾಯಪಟ್ಟಿದ್ದರೂ ನಾನು ಸಂಪೂರ್‍ಣ ನಿರ್‍ದೋಷಿಯಾಗಿರುವೆನೆಂದು ನನ್ನ ಮನೋದೇವತೆಯು ಈಗಲೂ ನನಗೆ ಹೇಳುತ್ತದೆ. ಸೃಷ್ಟಿಯ ಅಧಿಪತ್ಯದಲ್ಲಿ ಈ ಕೋರ್‍ಟಿಗಿಂತ ಹೆಚ್ಚು ಅಧಿಕಾರವುಳ್ಳ ಪರಮೇಶ್ವರನ ನ್ಯಾಯಾಸನವಿರುತ್ತದೆ. ನಾನು […]

ಪ್ರಗತಿ ಅಥವಾ ದಾಸ್ಯವಿಮೋಚನೆ – ೯ನೆಯ ಖಂಡ – ನಿರಾಶಾಮಯ ಆಶಾ

“ಆಶಾಃ ಆಶಾಃ ಪರಮಂ ದುಃಖಂ ನಿರಾಶಾ ಪರಮಂ ಸುಖಂ” ಎಂಬ ವಾಕ್ಯವನ್ನು ಸತ್ಯವಾಗಿ ತೋರ್‍ಪಡಿಸಲಿಕ್ಕೆ ಪ್ರಗತಿಸಪರಮನುಷ್ಯನು ಪ್ರಯತ್ನಿಸಬೇಕು. ಈ ಶ್ಲೋಕವು ಅನ್ನಲಿಕ್ಕೆ ಅತ್ಯಂತ ಸುಲಭವಾಗಿರುವಂತೆ, ಆಚರಣೆಯಲ್ಲಿ ತರಲಿಕ್ಕೆ […]

ಪ್ರಗತಿ ಅಥವಾ ದಾಸ್ಯವಿಮೋಚನೆ – ೮ನೆಯ ಖಂಡ – ಸಾಮರ್‍ಥ್ಯಸಂಚಯ

ಯುದ್ಧದಲ್ಲಿ ಉಪಯೋಗಿಸಬೇಕಾದ ತೋಫುಗಳನ್ನು ಮೊದಲು ಪರೀಕ್ಷಿಸಿ ಆ ಮೇಲೆ ಉಪಯೋಗಿಸುವ ರೂಢಿಯುಂಟು. ಪರೀಕ್ಷೆಯ ಕಾಲಕ್ಕೆ ಅವುಗಳಲ್ಲಿ ಸಾಧಾರಣವಾಗಿ ತುಂಬುವ ಮದ್ದು ಗುಂಡುಗಳಿಗಿಂತ ಹೆಚ್ಚು ಮದ್ದು-ಗುಂಡುಗಳನ್ನು ತುಂಬಿ ಹಾರಿಸಿ […]

ಪ್ರಗತಿ ಅಥವಾ ದಾಸ್ಯವಿಮೋಚನೆ – ೭ನೆಯ ಖಂಡ – ಅನನ್ಯಗತಿಕತ್ವವೂ, ಸಂಕಲ್ಪಶಕ್ತಿಯೂ

ಮಾಘವದ್ಯನವಮಿಯ ದಿವಸ ಸಿಂಹಗಡವನ್ನು ಹಸ್ತಗತಮಾಡಿ ಕೊಳ್ಳುವೆನೆಂದು ಶಿವಾಜಿಯ ಬಳಿಯಲ್ಲಿ ಪ್ರತಿಜ್ಞೆ ಮಾಡಿ ಹೋದ ತಾನಾಜಿಮಾಲಸುರೆ ಎಂಬ ಸರದಾರನು ಸಿಂಹಗಡದ ಕಿಲ್ಲೇದಾರನಾದ ಉದಯಭಾನುವಿನಿಂದ ಮರಣಹೊಂದಿದ ಬಳಿಕ ಗಾಬರಿಗೊಂಡು ಓಡಿಹೋಗಲುದ್ಯುಕ್ತರಾದ […]

ಪ್ರಗತಿ ಅಥವಾ ದಾಸ್ಯವಿಮೋಚನೆ – ೬ನೆಯ ಖಂಡ – ಸಮಯಸಾಫಲ್ಯ

ಬೇಬಂದಶಾಹಿಯ ನಿಜಾಮರಾಜ್ಯದಲ್ಲಿ ಹಿಂದಕ್ಕೊಮ್ಮೆ ಬಾದಶಹನ ಮೆಹರಬಾನಿಗೆಯಿಂದ ‘ಗೋಮಾಜಿ ಕಾಪಸೆ’ ಎಂಬಾತನಿಗೆ ಮೂರು ಮುಕ್ಕಾಲುಗಳಿಗೆಯವರೆಗೆ ಬಾದಶಾಹಿ ಪದವಿಯು ದೊರಕಿತ್ತಂತೆ! ಆ ಸಮಯಾನುವರ್‍ತಿಯು ಮೂರು ಮುಕ್ಕಾಲುಗಳಿಗೆಯಲ್ಲಿ ಲಕ್ಷಾಂತರ ಜನರಿಗೆ ಇನಾಮುಗಳ […]