
ವೆಂಕಟಪತಿ. “ತಾನು ಇಚ್ಛಿಸುವ ವಾಗ್ದಾನವನ್ನು ಪಟ್ಟದ ಜೀವರ ಮುಂದೆ ಕೊಡೋಣಾಗಬೇಕಾಗಿ ವಾಗ್ದೇವಿಯು ಅಪೇಕ್ಷಿಸುವದ್ಯಾಕೆ? ದೇವರ ಮೇಲೆ ಶ್ರೀಪಾದಂಗಳವರಿಗೆ ಪೂರ್ಣಭಯಭಕ್ತಿ ಇರುವದರಿಂದ ತಾನು ಅಪೇಕ್ಷಿಸುವ ರೀತಿಯಲ್ಲಿ ಕೊಡೋಣಾಗುವ ಭಾಷೆಗೆ ಮುಂದೆ ಭಂಗ ...
“ವೆಂಕಟಪತಿಯು ಮನೆಯಲ್ಲಿ ಕುಂಭಕರ್ಣ ವ್ರತಾಚರಣೆಯಲ್ಲಿ ಅಮರಿ ಕೊಂಡಿರುವುದಿಲ್ಲವಷ್ಟೆ. ಇಲ್ಲವಾದರೆ ಇಷ್ಟು ಸಣ್ಣ ಕೆಲಸಮಾಡಿಕೊಂಡು ಬರುವುದಕ್ಕೆ ಎಷ್ಟು ಸಾವಕಾಶವಪ್ಪ! ತಾನುಮಾಡಿದ್ದು ಉತ್ತಮ, ಮಗ ಮಾಡಿದ್ದು ಮಧ್ಯಮ, ಆಳುಮಾಡಿದ್ದು ಹಾಳೆಂಬ ಗ...
ಭಾಗೀರಥಿಯು ಮಗಳ ಮೇಲೆ ಸಿಟ್ಟು ತಾಳಿದವಳಂತೆ ತೋರಿಸಿ ಕೊಂಡು, ಮಗಳನ್ನು ಚಿಕ್ಕ ಮನೆಯ ಒಳಗೆ ಕರಕೊಂಡು, ಅಲ್ಲಿ ಶಾನೆ ಹೊತ್ತು ವಾಗ್ದೇವಿಯ ಕೂಡೆ ಸಣ್ಣ ಸ್ವರದಿಂದ ಜಿಜ್ಞಾಸ ಮಾಡುವದರಲ್ಲಿ ಬಿದ್ದಳು. ಆವಳು ಠಕ್ಕು ಮಾಡುತ್ತಾಳೆಂಬ ಗುಟ್ಟು ವೆಂಕಟಪತಿ ...
ವಾಗ್ದೇವಿಯು ಬಾಗಿಲು ಹಾಕಿ ತಿಪ್ಪಾಶಾಸ್ತ್ರಿಯು ಹೇಳಿದ ಜಾತಕ ಭಾವವನ್ನು ಕುರಿತು ತಾಯಿಯ ಕೂಡೆ ಪ್ರಸ್ತಾಸಿಸುತ್ತಿರುವಾಗ ವೆಂಕಟಪತಿ ಆಚಾರ್ಯನು ಮೆಲ್ಲನೆ ಜಗಲಿಯಿಂದ ಕೆಳಗಿಳಿದು ಬಾಗಲಿಗೆ ಕೈತಟ್ಟಿ “ಭಾಗೀರಥಿ! ಭಾಗೀರಥಿ” ಎಂದು ಕರೆದನು. “ಯಾರದು” ...
ಶ್ರೀಪಾದ– “ವೆಂಕಟಪತಿ! ನಮಗೆ ಸನ್ಯಾಸವಾಗಿ ಹದಿನೈದು ಸಂವತ್ಸರಗಳಾದವು. ಈಗ ನಮ್ಮ ವಯಸ್ಸು ಮೂವತ್ತು ವರುಷ. ಇದು ವರಿವಿಗೂ ನಾವು ಷಡ್ವೈರಿಗಳನ್ನು ಜಯಿಸಿ ಕೀರ್ತಿಯನ್ನು ಹೊಂದಿದೆವು.” ವೆಂಕಟಪತಿ– “ಪರಾಕೆ! ಶ್ರೀಪಾದಂಗಳವರು ಅತಿ ಪರಿ...
“ಓಹೋ! ಇಂದು ಆಷಾಢ ಏಕಾದಶಿ, ತಪ್ತಮುದ್ರಾಧಾರಣೆಯಾಗ ಬೇಕು. ಇದಕ್ಕಾಗಿಯೇ ವಾಗ್ದೇವಿಯು ನದೀ ತೀರದಲ್ಲಿ ಸ್ನಾನ ಮಾಡುತ್ತಿರು ವಳು. ಬಹು ಜನರು ಆ ನದೀ ತೀರದಲ್ಲಿ ಕೂಡಿರುವದು ಇದೇ ಉದ್ದಿಶ್ಯ ವಾಗಿರಬೇಕು.” ಎಂದು ಚಂಚಲನೇತ್ರರು ಹೇಳಿದರು. ಈ ಮ...
“ಅವಳ್ಯಾರು ವಾಗ್ದೇವಿಯೇ? ಆಹಾ! ಸಾಕ್ಷಾತ್ ಅಜನರಾಣಿಯೇ ಸರಿ.” “ಪರಾಕೆ! ಅಜನರಾಣಿಗಾದರೂ ನಾಸಿಕನಾಸ್ತಿ. ವಾಗ್ದೇವಿಗೆ ಆ ಅಂಗವು ಸಂಪೂರ್ಣತೆಯುಳ್ಳದ್ದಾಗಿದೆ ಆದಕಾರಣ ಬೊಮ್ಮನ ಪತ್ನಿಗಿಂತ ವಾಗ್ದೇವಿಯೇ ಹೆಚ್ಚು ರೂಪವತಿಯೆಂದು ನನ್ನ ...









