ಕವಿತೆ ಹಣ್ಣ ಬಂದಾವ ಹಣ್ಣ ಕಾಪಸೆ ರೇವಪ್ಪ March 13, 2023March 8, 2023 ಹಣ್ಣ ಬಂದಾವ ಹೆಣ್ಣಾ ಮಗಿಯ ಮಾವಿನಽ ಹಣ್ಣ ಜಾಣಿ|| ಹಣ್ಣ ಕೊಳತೇವ ಹಣ್ಣಿನ ಬಿಲಿವಯ ಹೇಳ ಜಾಣಿ ||೧|| ಬೆಲಿಯ ಹೇಳುಽವ ಜಾಣಾ ಮಲ್ಲಾಡ ದೇಶಕ್ಹೋಗಿದನಲ್ಲೋ ಜಾಣಾ || ತಿಳಿಯಲಾರಽದ ಬೆಲಿಯ ನಾ ಏನ್ಹೇಳಾಲೊ... Read More
ಕವಿತೆ ವಾರಿ ರುಮ್ಮಾಲ ಸುತ್ತಿ ಕಾಪಸೆ ರೇವಪ್ಪ March 6, 2023March 5, 2023 ವಾರಿ ರುಮ್ಮಲ ಸುತ್ತಿ ಓಣ್ಯಾಗ ನಿಂತಾನ| ಹ್ವಾರ್ಯಾನಿಲ್ಲೇನೊ| ಹೊಲದಾಗ ಹೊಲದಾಗ| ಹ್ವಾರ್ಯಾನಿಲ್ಲೇನೊ || ಹ್ವಾರ್ಯಾನಿಲ್ಲಽ ಏನೊ ಹೊಲದಾಗ ಚಂದರಾಮಾ| ನಾರ್ಯಾರಿಲ್ಲೇನೊ| ಮನಿಯಾಗ ಮನಿಯಾಗ| ನಾರ್ಯಾರಿಲ್ಲೇನೊ |೧| ಮಕಮಕ ಮಲ್ಲೀಗಿ ಅದರಾಗ ಖ್ಯಾದೀಗಿ| ಬಿಚ್ಚಿ ನೋಡಿದರ|... Read More
ಕವಿತೆ ಎಡವೂರ ವೀರಭದ್ರನ ಸ್ತೋತ್ರ ಕಾಪಸೆ ರೇವಪ್ಪ February 27, 2023January 28, 2023 ಎಡವೂರ ತಳದಲ್ಲಿ ಏನೇನ ಶಡಗರ ಎಡಕ ನಂದೀಕೋಲ ಬಲಕ ಪಲ್ಲಕಿ ಪಂಕ ಶಡಗರದ ಛತ್ತರಕಿ ಎಡಬಲ ಬತಾಗೀರಿ ಹಾರೂವ ಹೂಬಾಣ ಹೊಬತ್ತಿ ಕಂಡಿಽರಿ ಗುಗ್ಗಽಳದಾರೂತಿ ಗುಡಿಮುಂದ ಕಂಡಿಽರಿ ಶರಣಬಂದಯ್ಯಗ ಕರಣ ನೋಡಿ ಪೂಜಿಗೋಳ ಬನ್ನೆ... Read More
ಕವಿತೆ ಫಂಢರಪುರದ ವಿಠೋಬನ ಸ್ತೋತ್ರ ಕಾಪಸೆ ರೇವಪ್ಪ February 20, 2023January 28, 2023 ಇಟ್ಟೀಗಿ ಕಲ್ಲ ಮ್ಯಾಲ ಊರಿ ನಿಂತಾನೆರಡು ಪಾದ | ಜರದ ಮಂದೀಲ ಶಾಲ ಇಳಿಯ ಬಿಽಟ್ಟಾರ ಜೋಲ ನಾದ ಬ್ರಹ್ಮ ಮೇಘ ಶಾಮ ಸೃಷ್ಟಿ ಕರ್ತ ಸರ್ವ ಗೋಮ ಸಾದು ಸಂತಽರ ಪ್ರೇಮ ಹ್ಯಾಂಗ... Read More
ಕವಿತೆ ಸೊಲ್ಲಾಪುರದ ಸಿದ್ಧರಾಮೇಶ್ವರ ಸ್ತೋತ್ರ ಕಾಪಸೆ ರೇವಪ್ಪ February 13, 2023January 28, 2023 ಬಾಗಿಲದಾಗಿನ ಕೋಗಿಲ ಕೂಗಿ ಕೂಗಿ ಮರನೇರಿ | ನಾಗರ್‍ಹೆಡಿಯಂಗಾಡ್ಯಾವೇಳಯ್ಯಾ | ಸಿದ್ಧರಾಮಾ | ನಾಗರ್‍ಹೆಡಿಯುಗಾಡ್ಯಾವೇಳಯ್ಯಾ ||೧|| ಅತ್ತಿಽಯ ಮಽರನೇರಿ ಸತ್ತು ಸೊರಗಿ ನಾನೆ ಬಂದ | ಮುತ್ತಿನೊಸ್ತಾ, ತೋರ್‍ಯಾರೇಳಯ್ಯಾ | ಸಿದ್ಧರಾಮಾ | ಮುತ್ತಿ... Read More
ಕವಿತೆ ಗಣಪತಿಯ ಸ್ತೋತ್ರ ಕಾಪಸೆ ರೇವಪ್ಪ February 6, 2023January 28, 2023 ಗಂಧ ಕಸ್ತುರಿ ಪುನಗಽ | ಗೌರವ್ವನ | ಕಂದಗ ಧರಿಸಿದರಽ | ಅಂದದ ಬಿಳಿಎಲಿ ಆಡಕಿ ಕಾಚವು ಸುಣ್ಣ | ಮುಂದ ಮಡೆಚಿನಿಟ್ಟು ಮಲ್ಲಿಽಗಿ ಮಳೆಗರೆದ | ಮತಿಯ ಪಾಲಿಸೊ ಎನಗಽ | ಶ್ರೀಗಣರಾಯಾ... Read More