ಕುಬಸಾ ಮಾಡೂ ಹಾಡು

ಒಂದಂಬು ತಿಂಗಳಿಗಿ ಒಂದೇನ ಬಯಸ್ಯಾಳ| ಅಂಗೈಯಲುಪ್ಪಾ ಎಳೆಹುಣಸಿ ||೧|| ಎರಡಂಬು ತಿಂಗಳಿಗಿ ಎರಡೇನ ಬಯಸ್ಯಾಳ| ಎರಡೆಲಿಗೊಂಡ ಎಳಿಮಾವ ||೨|| ಮೂರಂಬು ತಿಂಗಳಿಗಿ ಮೂರೇನ ಬಯಸ್ಯಾಳ| ಮೂಡಽಲ ದಿಕ್ಕಿಽನ ಮಗಿಮಾವ ||೩|| ನಾಕಂಬು ತಿಂಗಳಿಗಿ ನಾಕೇನ...

ಹಸುಮಗಳಽ ನೀಲಮ್ಮ

ಹಸುಮಗಳ ನೀಲಮ್ಮ ಬಸವಗ ಶರಣೆನ್ನ| ನಸಲಿ ಮಾರಗದ ವಡಿಯಾಗ| ಈ ಶರಣವು ಮಾಡಿ| ಹಸಿಗಿ ಬಾಗನ್ನಿ ಗರುಡಽವ ||೧|| ಹಕ್ಕಿ ಹಸಿಗೊಯ್ಯ ಕೋಗಿಲ ಪತ್ತಽಲೊಯ್ಯ| ಅಕ್ಕ ನಾಗಮ್ಮ ಕತೀ ನಡಿಸ| ಈ ಸೋಬಾನಾ| ಸಾಗನೂರವರ...

ಹಣಿಯೆಂಬೊ ಭಾಂವಕ

ಹಣಿಯೆಂಬೊ ಭಾಂವಕ ಹೆಣಿಯಂದ ದಂಡೀಯ| ಮಗ್ಗಿ ತಿರುವಂದ ಮಲಕೀಲಿ| ಸೋ ಎನ್ನೀರೆ ||೧|| ಹುಬ್ಬಂಬು ಭಾಂವಕ ತಿದ್ದೊಂದ ದಂಡೀಯ| ಗೊನಿಯ ತಿರುವಂದ ಮಲಕೀಲಿ| ಸೋ... ||೨|| ಕಡಗಽವ ಇಡಸ್ಯಾರ ಕಡಗಣ್ಣಿಲಿ ನೋಡ್ಯಾರ| ಕೊಡವೀಗಿ ತಮಗ...

ರನ್ನದುಡುಗುಣಿ

ರನ್ನ ದುಡುಗುಣಿ ಚಿನ್ನದ ಕೊಂಡಿ ಹೊನ್ನಿನಾ ಡಾಬಾ ಇಟ್ಟಿದಳಽ| ಎಣಕೆನಿಲ್ಲದೆ ಮಾಣಿಕಸಽರ ಎದಿಬದಿ ತಾನು ಹಾಕುವಳಽ| ಕಡಿಯ ಕಂಕಣ ಕಮಳದ ಮುಖಿಯ ಹೊಳಿವ ಮುತ್ತಿನ ವಾಲಿಗಳಽ| ಜಯ ಜಯ ಮಂಗಳಽ| ಜಯ ಜಯ ಮಂಗಳಽ|...

ಹಿಂಬಳಿ ಮುಂಬಳಿ

ಹಿಂಬಳಿ ಮುಂಬಳಿ ಗಂಧದ ಗೀರಾ ಹೊಂದಿಸಿ ಇಟ್ಟಾಳ ಛೆಂದ ಗಿರಾಕಿ ಜಾತ ಮಲ್ಲಿಗಿ ಜಾಳಿಗಿ ದಂಡಿ ವಾನ್ಯಾಡು ತುರುಬ ಒನಪಿಲಿ ಕಟ್ಟಿ ಖನ್ನಿ ಕೋಮಽಲಿ ಹಸೀಗೇಳಽ ಸೋ ||೧|| ನೀರೆಯ ಬಾವುಲಿ ಲಿಗಿಲಿಗಿನಾಡುತ ಕಾಲುಂಗ್ರ...

ಮನಸ ಜೈನರ ಮಡದಿ

ಮನಸ ಜೈನರ ಮಡದೆಽ ಬಾಽ ಘನಮನಸಿನ ಗಂಬಿರಳಽ ಬಾಽ ಘನಮನಸೆಂಬೊ ಗರತ್ಯಾರು ಮೆಚ್ಚಿ ನೀಲಽ ಬಾಽಽ ನೀಲಽ ಸೀಲಽಽ ಬಾಽಽ ಸೋಗಿನ ಗೊಂಬೆ ನೀ ಬಾರ ಹೆಸಿಯ ಜಗಽಽಲೀಗೇ ಸೋ ||೧|| ಅನಂದರಾಯರ ಇಗತೇ...

ಕೂಸು ಒಪ್ಪಿಸುವ ಹಾಡು

ಒಂಭತ್ತು ತಿಂಗಳು ನಿನ್ನ ತುಂಬಿಕೊಂಡು ತಿರುಗೇನಽ| ಹಂಬಲಿಸೀ ನಿನ್ನಽ ಹಡೆದೇನ| ಸೋ || ಹಂಬಲಸೀ ನಿನ್ನಽ ಹಡೆದೇನಽ ಚಿತ್ರದ ಗೊಂಬಿ ನಿನಗೊಪ್ಪಿಸಿ ಕೊಡಲ್ಹ್ಯಾಂಗ| ಸೋ ||೧|| ಹತ್ತು ತಿಂಗಳು ನಿನ್ನಽ ಹೊತ್ತುಕೊಂಡು ತಿರುಗೇನಽ ಮುತ್ತುಽ...

ಬೀಗರ ಹಾಡು

ಸರಕ್ಕ ಸರಿತಲ್ಲ ಬೀಗರ ಸುರಪ್ಪ ತಿಳಿತಲ್ಲ ||ಪ|| ಆನೀ ಬರತಾವಂತ ಆರಽ ಭಣವೀ ಕೊಂಡ| ಆನೆಲ್ಲಿ ನಿನ್ಮು ದಳವೆಲ್ಲಿ | ಸರಕ್ಕ ||೧|| ಆನೆಲ್ಲಿ ನಿಮ್ಮ ದಳವೆಲ್ಲಿ ಬೀಗಾ| ಬೋಳ್ಹೋರಿ ಮ್ಯಾಲ ಬರತಾರ |...