
ಪುಟ್ಟ ಒಬ್ಬ ತುಂಟನು ಎಂದೂ ಸುಮ್ಮನಿರನು ತುಂಟಾಟದಲ್ಲಿ ಅವನು ಸದಾ ನಿರತನು ಅದೊಂದು ದಿನ ಯಾರೂ ಇಲ್ಲದ ವೇಳೆ ಅಡಿಗೆ ಮನೆಗೆ ನುಗ್ಗಿ ಬಾಟಲಿಗೆ ಕೈ ಇಟ್ಟನು ಬೇಸನ್ನ ಉಂಡಿ ಅವಲಕ್ಕಿ ಹಿಡಿ ಗಡಿ ಬಿಡಿಯಿಂದ ಮುಕ್ಕಿದನು ಹುರಿದ ಕಡಲೆ ಪೆಂಟಿ ಬೆಲ್ಲ ಗಬ ...
ಇಹುದು ನಮ್ಮಯ ಹಳ್ಳಿ ಹೋಗಬೇಕು ಬಸ್ಸಲಿ ಚಿಕ್ಕದಾದರೇನು ಅಲ್ಲಿ ಇರುವುದೆಮ್ಮ ಫ್ಯಾಮಿಲಿ ಕಾಯಕವೇ ಕೈಲಾಸವು ಅವರ ಜೀವ ಮಂತ್ರ ಬಿಸಿಲು ಗಾಳಿ ಮಳೆಗೆ ದುಡಿಯುವಾ ಯಂತ್ರ ಮಾತು ಕತೆ ಎಲ್ಲ ಒರಟು ಬಡತನ ಬಾಳ ಬಟ್ಟೆ ಯಾರೇ ಬರಲಿ ಹೃದಯ ಅರಳಿ ನಲಿವರು ಊಟಕಿಟ...
ನಾವೆಲ್ಲ ಒಂದೇ ನಾಡೆಲ್ಲ ನಮದೇ ವೇಷ ಭಾಷೆ ಬೇರೆ ಬೇರೆ ಹರಿಯುವ ನೀರು ಬೀಸೋ ತಂಬೆಲರು ಕೇಳುತಿಹವು ಹೇಗೆ ಬೇರೆ? ಜಾತಿ ಮತಗಳು ಆರಾಧ್ಯ ದೈವಗಳು ಹೇಗಿದ್ದರೇನು? ದೇವರೊಂದೇ ಶಾಲೆ ನೂರಾರು ಒಂದೇ ನಮ್ಮ ಗುರು ಬೋಧನೆಯು ಮಾತ್ರ ಒಂದೇ ಹಿರಿಯರ ಭಿನ್ನಮತ ಅ...
ಬುಗುರಿಯ ಆಡಿಸೊ ಕಾಲ ಬರುವದು ತಪ್ಪದೆ ಆ ಜಾಲ ರಂಗನು ಅಪ್ಪಗೆ ದುಂಬಾಲು ಬುಗುರಿ ನನಗೆ ಬೇಕೆನಲು ಅಪ್ಪನು ಹೋದನು ಪೇಟೆಗೆ ಬಣ್ಣದ ಬುಗುರಿಯ ರಂಗನಿಗೆ ತಂದುಕೊಟ್ಟನು ಚಾಟಿ ಸಹಿತ ದಿನದೂಡಿದ ಕನಸು ಕಾಣುತ ಚಾಟಿಯ ಭರ ಭರ ಸುತ್ತುತ್ತ ರಂಗನು ನಡೆದ ಮಿತ್...
ಸೀಗಿ ಹುಣ್ಣಿವೆ ಬಂದಿತ್ತು ಸಕ್ಕರೆ ಅಚ್ಚು ಮಾಡಿತ್ತು ರಂಗಿಯ ತಾಯಿ ತಂದಳು ತರ ತರ ಸಕ್ಕರೆ ಅಚ್ಚುಗಳ ಲಿಂಗ ತೇರು ಜೋರಿತ್ತು ಪೂಜಿಸಿ ಹೊಟ್ಟೆ ಸೇರಿತ್ತು ಜಿಂಕೆ ಕೋಳಿ ಹಸುಗಳ ಭರ್ಜರಿ ಆಯಿತು ಜಗಳ ಆರತಿ ತಟ್ಟೆ ಹಿಡಿದ ರಂಗಿ ಹೊರಗಡೆ ಹೆಜ್ಜೆ ಇಟ್ಟಳ...
ನಾಗರ ಪಂಚಮಿ ನಾಡಿಗೆ ಸಂಭ್ರಮ ತರುವುದು ಹೆಂಗಸರಿಗೆ ಮಹಾ ಹರುಷ ಎಲ್ಲರ ಮನೆಯಲಿ ಹುರಿ ಕರಿ ದನಿಯಲಿ ನಾನಾ ಉಂಡಿ ತಯಾರಿಕೆಯ ಸ್ಪರ್ಶ ಹುತ್ತವ ಹುಡುಕುತ ಕಲ್ಲಿನ ನಾಗರ ಕಟ್ಟೆಗೆ ಧಾವಿಸಿ ಪೂಜಿಸಿ ಎರೆವರು ಹಾಲನ್ನು ಮಕ್ಕಳು ಮರಿಗಳು ಹಿರಿಯರಾದಿಯಾಗಿ ಒ...







