
ನಾಯಿ ಮರಿಯನೊಂದ ರಂಗನು ಕೊಂಡು ತಂದ ಟಾಮಿ ಅದರ ಹೆಸರು ಅದುವೆ ಅವನ ಉಸಿರು ಮೂರೂ ಹೊತ್ತು ಹಾಲು ಝೂಲು ಝೂಲು ಕೂದಲು ನಿತ್ಯ ಸೋಪಿನ ಸ್ನಾನ ಶುಭ್ರ ಬಿಳಿ ಬಟ್ಟೆ ಥಾನು ಬೆಳೆದು ದೊಡ್ಡದಾಯಿತು ಅವನ ರಕ್ಷಕನಾಯಿತು ರಂಗ ಕರೆದರೆ ಮಾತ್ರ ಬರುತ್ತಿತ್ತು ಓಡ...
ಮಣ್ಣೆತ್ತಿನ ಅಮವಾಸೆ ಬಂತು ಮಕ್ಕಳಿಗೆ ಸಂತೋಷ ತಂತು ಶಾಲೆಗೆ ಸೂಟಿಯು ಅಂದು ಕೂಡಿತು ಮಕ್ಕಳ ದಂಡು ಹೊರಟರು ಎಲ್ಲರೂ ಊರಿನ ಹೊರಗೆ ಜೊತೆಗೊಯ್ದರು ಬುಟ್ಟಿ ಕುರ್ಚಿಗೆ ಹುಡುಕುತ ಹೊರಟರು ’ಹುತ್ತ’ ಕೊನೆಗೂ ಕಣ್ಣಿಗೆ ಬಿತ್ತು ತಂದರು ಹುತ್ತಿನ ಮಣ್ಣ ಕುಟ...
ನಮ್ಮ ನಾಯಿ ಹೆಸರು ನಿಮಗೆ ಗೊತ್ತುಂಟ? ವಾಲಿಕೊಂಡು ನಡೆಯುತಿದೆ ಅದಕೇ ಇಟ್ಟೆ ಸೊಟ್ಟ ಹಾಲು ಬ್ರೆಡ್ಡು ನಿತ್ಯ ಕೊಡುವೆ ಅದಕೆ ಹೊಟ್ಟೆ ತುಂಬ ಚಂದ್ರನ ಹಾಗೆ ಬೆಳೆಯುತ್ತಿದೆ ಅದಕೇ ಭಾರಿ ಜಂಭ ನಾನು ಮನೆಗೆ ಬಂದೆನೆಂದರೆ ಕುಣಿ ಕುಣಿದಾಡುತ್ತೆ ಅಮ್ಮ ಕೊಡ...
ಶಾಲೆಗೆ ಹೋಗೋ ಜಾಣ ಮರಿ ರವಿವಾರ ತಾತಾ ಬಿಡುವರಿ ಮೊಬೈಲ್ ತಂದು ತೋರಿಸುವೆ ನಿಮಗೆ ಪಾಠವ ಮಾಡುವೆ ಕಿವಿಗೊಟ್ಟು ಕೇಳಿ ನಾ ಹೇಳುವುದ ಪ್ರಪಂಚವೆ ಅಂಗೈಲಿ ಇರುವುದ ಮೊಬೈಲ್ ಕಂಪ್ಯುಟರ್ ಗೊತ್ತಿರಬೇಕು ಇಲ್ಲದಿರೆ ಗಮಾರೆಂದು ಕರೆಯುವರು ಬಣ್ಣದ ಅಂಡ್ರಾಯ್ಡ...







