
ಮಾರಣೆಯ ದಿನ ಗಂಗಾಜಿಯಿ, ಸುಭದ್ರೆ, ಮಾಧವ, ಶಂಕರ ರಾಯ, ನವಾಬ, ಈಐದುಜನನೂ ಠಾಣೆಗೆ ಹೋದರು. ಸುಭದ್ರೆಯನ್ನು ಕಂಡೊಡನೆಯೆ ಆತ್ಮಾ ರಾಮುನು ಅವಳ ಕಾಲುಗಳ ಮೇಲೆಬಿದ್ದು “ನನ್ನನ್ನು ಕ್ಷಮಿಸಿ ರುವೆನೆಂದು ಒಂದುಮಾತು ಹೇಳಿ, ತಾಯೆ! ನಾನು ನಿಮ್ಮನ್...
ಮಧ್ಯಾಹ್ನ, ಭೋಜನವಾದ ಕೂಡಲೆ, ಶಂಕರರಾಯನೂ, ನವಾ ಬನೂ, ಮಾಧವರಾಯನೂ ಫೋಲೀಸು ಠಾಣೆಗೆ ಹೋ ದರು ಅಷ್ಟುಹೊತ್ತಿಗೆ ನವಾಬನ ಮಾತಿನಮೇರೆ ಒಬ್ಬ “ಮ್ಯಾಜಿಸ್ಟ್ರೇಟನೂ” ಬಂದು ಕುಳಿತಿದ್ದ ನು. ಆತ್ಮಾ ರಾಮನು ಒಂದು “ಹೇಳಿಕೆ“? ಯನ್ನು ಬರೆದು ಸಿದ್ಧ ಮ...
ಮಾಧವನು ಮುಖ್ಯ ವೈದ್ಯನೊಡನೆ ರೋಗಿಗಳಿರುವ ಸ್ಥಳಕ್ಕೆ ಹೋದನು. ಸುಬದ್ರೆಯು ಮಲಗಿದ್ದ ಕೊಠಡಿಯಬಳಿಗೆ ಬರುತ್ತಲೆ, ವೈದ್ಯನು ಮಾಧವನನ್ನು ಸ್ಕಲ್ತ. ಹೊತ್ತು ಮರೆಯಾಗಿರ ಹೇಳಿ ತಾನೊಬ್ಬನೆ ಒಳಗೆ ಹೋದನು. ಆಗ ಸುಭದ್ರೆಯು ಸಂಪೂ ರ್ಣವಾಗಿ ವಿಕಾಸವಾದ ಕಣ್ಣು...
ಶಂಕರರಾಯನಿಗೆ ಕ್ರಮಕ್ರಮವಾಗಿ ಆರೋಗ್ಗಭಾಗ್ಯವು ಒದಗಿ ಬಂದಿತು. ಮಾಧವನನ್ನು ಬಂದ ಎರಡು ವಾರದೊಳಗಾಗಿ ಕೋ ಲೂರಿಕೊಂಡು ನಡೆಯುವಷ್ಟು ಶಕ್ತಿಯುಂಟಾಯಿತು. ಒಂದು ದಿನ ಅವನು ಮಾಧವನನ್ನು ಕುರಿತು .ಅಪ್ಪಾ! ಮಾಧವ! ವಿಶ್ವನಾಥಪಂತ ರಿಗೆ ಸುಭದ್ರೆಯನ್ನು ಕೂಡ...
ಮಾಧವರಾಯನ ಕಾಗದವು ಮುಟ್ಟಿ ದಾಗ್ಗೆ ವಿಕಾರ್-ಉಲ್- ಮುಲ್‌ಕನು ಬೊಂಬಾಯಿನಲ್ಲಿದ್ದನು. ಅವನು ಆ ಕಾಗದವನ್ನು ನೋಡಿದೊಡನೆಯೆ ತನ್ನ ಕೆಲಸವನ್ನೆಲ್ಲಾ ಆದಷ್ಟು. ಬೇಗನೆ ಮುಗಿಸಿ ಕೊಂಡು ಹೈದರಾಬಾದಿಗೆ ಹಿಂದಿರುಗಿ ಅಲ್ಲಿನ ಪೋಲೀಸಿನವರೊಂದಿಗೆ ಮಾತಾಡಿ ಗಂಗ...
ಶಂಕರರಾಯನಿಗೆ ಪುನಹೆಯ ಡಾಕ್ಟರುಗಳು ಮಾಡಿದ ಚಿಕಿತ್ಸೆಯಿಂದ ಸ್ವಲ್ಪವೂ ಗುಣವಾಗಲಿಲ್ಲವೆಂದು ಹಿಂದೆಯೇ ಹೇಳಿದ್ದೇವಷ್ಟೆ. ಅತನ ರೋಗದಸಮಾಚಾರವು ಗವರ್ನರ` ಸಾಹೇಬನಿಗೆ ಮುಟ್ಟಿ ಆತನು ತನ್ನ ಸ್ವಂತ ವೈದ್ಯನಾದ ಕಾಕ್ಸ್ ಎಂಬುವನನ್ನು ಕಳುಹಿಸಿ ಕೊಟ್ಟನು. ...
ಹಿಂದಿನ ಅಧ್ಯಾಯದಲ್ಲಿ ವರ್ಣಿತನಾಗಿರುವ ಯುವಕನು ನಮ್ಮ ಕಥಾನಾಯಕನಾದ ಮಾಧವನಲ್ಲದೆ ಬೇರಿಯಲ್ಲವೆಂಬುದ ನ್ನು. ನಮ್ಮ ವಾಚಕಮಹಾಕಯರಿಗೆ ತಿಳಿಯಹೇಳಬೇಕಾದುದಿಲ್ಲ. ಆದರೆ ತಂದೆಯ ಮನೆಯನ್ನು ಬಿಟ್ಟು ಏಕಾಂಗಿಯಾಗಿ ಹೊರಟು ಬಂದವನಿ ಗೆ ಹೈದರಾಬಾದಿನಲ್ಲಿ ಅಷ್...
ದಕ್ಷಿಣ ಹಿಂದೂಸ್ಥಾನದಲ್ಲಿ ಪ್ರಧಾನರಾಜ್ಯವಾಗಿರುವ ನಿಜಾಮ ರಾಷ್ಟ್ರದ ರಾಜಧಾನಿಯಾದ ಹೈದರಾಬಾದಿನ ಒಂದಾ ನೊಂದು ರಾಜಬೀದಿಯಲ್ಲಿ ಒಂದಾನೊಂದು ಉಪ್ಪರಿಗೆಯ ಮನೆ. ಆ ಮನೆಯ ದಿವಾನ್ ಖಾನೆಯಲ್ಲಿ ಒಬ್ಜ ತರುಣನು ಆದಿನದ ಅಂಚೆ ಯಲ್ಲಿ ಬಂದ ಕಾಗದವೊಂದನ್ನು ಹ...
ಶಂಕರರಾಯನ ದೇಹಸ್ಮಿತಿಯು ದಿನೆ ದಿನೆ ಕೆಡುತ್ತಾ ಒಂದು ವಾರದೊಳಗೆ ಅವನನ್ನು ಹಾಸಿಗೆಹಿಡಿದು. ಮಲಗುವಂತೆ ಮಾಡಿ ಬಿಟ್ಟಿತು.ಡಾಕ್ಟರುಗಳೆಲ್ಲರೂ ಬಂದುನೋಡಿ ಶಾರೀರಿಕಜಾಡ್ಯವಾವು ದೂ ಗೋಚರವಾಗದಿದ್ದುದರಿಂದ ಏನುಮಾಡುವುದಕ್ಕೂ ತೋಚದೆ ಅವನು ಅಸ್ಕಳವನ್ನು ...
ಅದೇದಿನ ರಾತ್ರಿ ಸುಮಾರು ೮ ಗಂಟೆಯ ಸಮುಯದಲ್ಲಿ ವಿಶ್ವ ನಾಥನು ಹಜಾರದಮೇಲಿ ದೀಪದಿದುರಿಗೆ ಕುಳಿತುಕೊಂಡು ರಾಮಾಯಣದ ಪುಸ್ತಕದ ಪುಟಗಳನ್ನು ಮಗುಚಿ ಹಾಕುತ್ತಾ ಮಧ್ಯೆ ಮಧ್ಯೆ ಕಿವಿಕೊಟ್ಟುಕೇಳುತ್ತ ನಿಟ್ಟುಸಿ ರುಬಿಡುತ್ತಿದ್ದನು. ಹಾಗೆಯೇ ಏನನ್ನೋ ಯೋಜಿ...









