ಒಬ್ಬ ರಾಜನನ್ನು ಆರಿಸಿಕೊಳ್ಳಬೇಕೆಂದು ಹಕ್ಕಿಗಳೆಲ್ಲವೂ ಸಭೆ ಸೇರಿದವು. ಗೂಬೆಯು ಅವರಿವರಿಗೆ ಲಂಚಕೂಟ್ಟು, “ನನ್ನನ್ನು ದೊರೆಯನ್ನು ಮಾಡಿರಿ” ಎಂದು ಹೇಳಿಕೊಂಡಿತು. ಲಂಚವನ್ನು ತೆಗಿದುಕೊಂಡಿದ್ದ ಹಕ್ಕಿಗಳೆಲ್ಲವೂ ನಮಗೆ “ಗೂಬೆಯ...

ದ್ರೋಣಾಚಾರ್ಯರು ಕೌರವ ಪಾಂಡವರಿಗೆ ಬಿಲ್ಲಿನ ವಿದ್ಯೆಯನ್ನು ಕಲಿಸುತ್ತಿದ್ದರು. ಕರ್ಣನು ಬಂದು ತನಗೂ ಕಲಿಸಬೇಕೆಂದು ಕೇಳಿಕೊಂಡನು. ಅವರು “ನೀನು ಕ್ಷತ್ರಿಯನಲ್ಲ. ನಾನು ನಿನಗೆ ವಿದ್ಯೆಯನ್ನು ಹೇಳಿ ಕೊಡುವುದಿಲ್ಲ” ಎಂದರು. ಕರ್‍ಣನು &...

ಕತ್ತಲಾಗಿತ್ತು. ದನಕರುಗಳನ್ನು ಆಟ್ಟಿಕೊಂಡು ಆರಂಬಗಾರರೆಲ್ಲರೂ ಹೊಲ ಗದ್ದೆಗಳಿಂದ ಆಗತಾನೇ ಹಿಂದಿರುಗಿ ಬರುತ್ತಿದ್ದರು. ಪಟೇಲ ಸೋಮೇಗೌಡನು ಮಳೆಬೆಳೆ ವಿಚಾರವಾಗಿ ಮಾತನಾಡುತ್ತ ಚಾವಡಿಯಲ್ಲಿ ಕುಳಿತಿದ್ದನು. ಆಗ ಯಾರೋ ಕುದುರೆಯ ಮೇಲೆ ಕುಳಿತವರು &#82...

ಮುತ್ತುಗದ ಮರವು ಮರಗಳಿಗೆಲ್ಲಾ ಗುರುವಂತೆ. ಮರಗಳೆಲ್ಲಾ ಅದರ ಬಳಿಗೆ ಓದು ಕಲಿಯಲು ಹೋಗುತ್ತಿದ್ದವಂತೆ. ಅದು ಹಣ್ಣಿನ ಗಿಡಗಳಿಗೇ ಒಂದು ತರಗತಿ, ಹೂವಿನ ಗಿಡಗಳಿಗೇ ಒಂದು ತರಗತಿ ಎಂದು ಬೇರೆ ಬೇರೆ ಮಾಡಿದ್ದಿತಂತೆ. ಅಂತೂ ಪಾಠಗಳೇನೋ ಕ್ರಮವಾಗಿ ನಡೆಯುತ...

ಬೆಂಗಳೂರಿನಲ್ಲಿ ಒಂದು ಮಾವಿನ ತೋಪು. ಆ ತೋಪಿನಲ್ಲಿ ಒಂದು ಹಿಂಡು ಕಪಿಗಳು ಇದ್ದವು. ಅವು ತಮ್ಮ ಮರಿಗಳನ್ನೆಲ್ಲಾ ಕಟ್ಟಿಕೊಂಡು ದಿನವೂ ತಿಂಡಿಗಾಗಿ ಬೀದಿಬೀದಿ ಆಲೆಯುತ್ತಿದ್ದವು. ತಾಯಿತಂದೆ ಕಪಿಗಳು, ಮರಿಗಳನ್ನು ಕರೆದು “ಜೊಕೇ! ಹಿಂಡು ಬಿಟ್...

ಹಂಗಿನ ಹೊರೆ ಪ್ರಥಮ ಪರಿಚ್ಛೇವ ಅಳಿಯನು ಹಿಂದಿನ ದಿನ ಮಾವನೊಡನೆ “ನಾನು ನಾಟ ಕಕ್ಕೆ ಹೋಗಬೇಕ್ಕು ಮೈಸೂರಿಗೆ ಹೋಗಿಬರುವೆನೆಂ”ದು ಹೇಳಿ ಸಂಜೆಯಲ್ಲಿ ಎಲ್ಲಿಯೋ ಹೊರಟಹೋಗಿದ್ದನು; ರಾತ್ರಿ ಸುಮಾರು ನಾಲ್ಕು ಗಂಟೆಯ ಹೊತ್ತಿಗೆ ಈಚೆ ಬಂದಿದ್...

ಹಿಂದಿನ ಕಥೆ ಪ್ರಥಮ ಪರಿಚ್ಛೇದ ಬಂದವನು ರಾಮು. ನೇರವಾಗಿ ಹೋಗಿ ಮಂಚದ ಬಳಿ ಯಲ್ಲಿದ್ದ ಕುರ್ಚಿಯಲ್ಲಿ ಕುಳಿತನು. ಮಂಚದ ಕಡೆಗೆ ತಿರುಗಿ ಕೊಂಡಿದ್ದು ಕಾಲನ್ನು ನೀಡಿದ್ದರೆ ಕರಿಯ ಕಂಬಳಿಯು ಕಾಲಿಗೆ ತಗ ಉತ್ತಿತ್ತೋ ಏನೋ! ಅವನು ಬಂದ ಕೊಂಚ ಹೊತ್ತಿನಲ್ಲಿ...

ಕಳ್ಳರ ಕೂಟ ಪ್ರಥಮ ಪರಚ್ಛೇದ ರಾತ್ರಿ ಸುಮಾರು ಹೆತ್ತು ಗಂಟೆಯಾಗಿರಬಹುದು. ಎಲ್ಲರೂ ಮಲಗಿದ್ದಾರೆ. ಯಾರ ಮನೆಯಲ್ಲೂ ದೀಪವಿಲ್ಲ. ಕತ್ತಲಿನ ಚೀಲ ದಲ್ಲಿ ಕೂಡಿಟ್ಟಿದ್ದರೆ ಇರುವಂತೆ ಹಳ್ಳಿಯೆಲ್ಲಾ ನಿಶ್ಚಬ್ದವಾಗಿದೆ. ಛತ್ರದ ಮಗ್ಗುಲಲ್ಲಿರುವ ತೋಪಿನ ನಡು...

ಹವಣಿಕೆ ಪ್ರಥಮ ಪರಿಚ್ಛೇದ ಇಂದು ಛತ್ರದ ಪಾರುಪತ್ತೇಗಾರ್ರಿಗೆ ಸ್ವಲ್ಪವೂ ಬಿಡಿತಿಯಿಲ್ಲ ಅವರಿಗೆ ಬಲುಕೆಲಸ. ಯಾರೋ ದೊಡ್ಡ ಅಧಿಕಾರಿಗಳು ಬಂದಿ ದ್ದಾರೆ. ಅವರಿಗೆ ಬೇಕಾದ ” ಸರಬರಾಯಿ” ಮಾಡಿಸಿ ಒಳ್ಳೆಯ ವನೆನ್ನಿಸಿಕೊಳ್ಳಬೇಕೆಂದು ಆಶೆ; ಸಾಲದುದ...

ಜೂಜಿನ ದೊಂಬಿ  ಪ್ರಥಮ ಪರಿಚ್ಛೇದ ಛತ್ರದ ಪಾರುಪತ್ತೆಗಾರ ವೆಂಕಟಿರಮಣಯ್ಯನು ಯಾರನ್ನು ಕಂಡರೂ ಲಕ್ಷಿಸುವವನಲ್ಲ. ಆ ಊರಿನಲ್ಲಿ ತನಗಿಂತ ಮಿಗಿಲಾದ ಅಧಿಕಾರಸ್ಥರೇ ಇಲ್ಲವೆಂದು ಆತನ ನಂಬಿಕೆ. ಅಧಿಕಾರ ಗೌರವವು ಕಡಮೆಯಾಗಿದ್ದರೂ ಆತನ ಲೇವಾದೇವಿಯ ದರ್ಪವು ...

1...891011