ಮಜ್ಜಿಗೆ ಹಳ್ಳಿಯಲ್ಲಿಅಶ್ವತ್ಥ ಕಟ್ಟೆಯ ಆಚೆಯ ಮನೆಯೇ ಮಲ್ಲಣ  ನದು. ಅವನು ಏಕನಾದ ಹಿಡಿದು ಊರೂರು ಅಲೆಯುತ್ತದ್ದ  ವನು. ಒಂದು ಸಲ ಆವೂರಿಗೂ ಬಂದ. ಆಗ ಪಟೇಲ್ ಹಿರಿಯನಾಯ   ಕರು ಬದುಕಿದ್ದರು. ಅವನ ತಂದಾನಾ ಪದಗಳಿಗೆ ಮನಸೋತು “ಇಲ್ಲೆ  ಇದ್ದು...

ರಾಮೂ ಶ್ಯಾಮೂ ಇಬ್ಬರೂ ಒಳ್ಳೆಯ ಸಂಗಾತಿಗಳು. ಯಾವಾಗಲು ಅವರು ಜತೆಯಲ್ಲೇ ಇರುವರು. ಅಡುವಾಗ ಇಬ್ಬರೂ ಒಟ್ಟಿಗೆ ಆಡುವರು. ಓದುವಾಗ ಇಬ್ಬರೂ ಓದುವರು ಆದರೂ ಇವರಿಬ್ಬರಿಗೂ ಒಂದು ಭೇದವಿತ್ತು. ರಾಮು ಹೊತ್ತಿಗೆ ಸರಿಯಾಗಿ ಶಾಲೆಗೆ ಬರುವನು. ಶ್ಯಾಮು ಹೊತ್ತ...

ಕಪಿಲಾನದಿಯ ತೀರದಲ್ಲಿ ಒಂದು ಕಾಡು. ಬಡಗಿಗಳು ಅಲ್ಲಿ ಮರವನ್ನು ಕುಯ್ಯುತ್ತಿದ್ದರು. ಎಲ್ಲರೂ ತಮ್ಮ ತಮ್ಮ ಪಾಡಿಗೆ ತಾವು ತಾವು ಕೆಲಸ ಮಾಡುತ್ತಿದ್ದರು. ಆಗ ಆನೆಯು ಘೀಳಿಟ್ಟಿಂತೆ ಆಗಲು ಎಲ್ಲರಿಗೂ ಹೆದರಿಕೆ ಆಯಿತು. ಮತ್ತೂ ಒಂದು ಸಲ ಹಾಗೆಯೇ ಅದೇ ಶಬ...

ಶಿಲಾದಿತ್ಯ ವಲ್ಲಭಿಯ ದೊರೆಯು. ಆತನ ಅರಮನೆಯಲ್ಲಿ ಒಂದು ಸರೋವರವಿತ್ತು. ಆತನು ಯುದ್ಧಕ್ಕೆ ಯೋಗಬೇಕಾದರೆ ತಾನು ಮಿಂದು ಮಡಿಯುಟ್ಟು ಶುಚಿಯಾಗಿ ಬಂದು ಆ ಕೊಳವನ್ನು ಪೂಜಿಸುವನು. ಆಗ ಅಲ್ಲಿಂದ ಏಳುಬಣ್ಣದ ಕುದುರೆಯು ಎದ್ದು ಮೇಲಕ್ಕೆ ಬರುವದು. ಆತನು ಅದ...

ಪಾಂಡವರು ಹನ್ನೆರಡು ವರ್‍ಷ ಕಾಡಿನಲ್ಲಿ ವಾಸ ಮಾಡಿದರು. ಆಗ ಒಂದು ದಿನ ಭೀಮಸೇನನು, ಆನೆಯ ಗಾತ್ರವಿದ್ದ ಒಂದು ನೇರಿಲು ಹಣ್ಣನ್ನು ತಂದನು. ಧರ್‍ಮರಾಯನು ಅಷ್ಟು ದೊಡ್ಡ ಹಣ್ಣನ್ನು ಕಂದು ಆಶ್ಚರ್‍ಯಪಟ್ಟು, “ಇದೇನು? ಇಷ್ಟು ದೊಡ್ಡದಾಗಿರುವುದಲ್...

ಹಿಂದೆ ಈ ನಮ್ಮ ಮೈಸೂರು ರಾಜ್ಯವನ್ನು ರಾಜವೊಡೆಯರು ಆಳುತ್ತಿದ್ದರು. ಆಗ ವೀರಾಜಯ್ಯನೆಂಬುವವನು ಒಬ್ಬನು ಇದ್ದನು. ಮಹಾರಾಜರು ಅವನು ಬದುಕಲೆಂದು ಕಾರುಗಳ್ಳಿಯನ್ನು ಅವನಿಗೆ ಮಾನ್ಯವಾಗಿ ಕೊಟ್ಟಿದ್ದರು. ವೀರಾಜಯ್ಯನು ಬಹಳ ಜಂಭಗಾರನು. ಯಾರನ್ನು ಕಂಡರೂ ...

ಹುಲಿಯು ಚೆಕ್ಕಿನ ಹತ್ತಿರ ವಿದ್ಯೆಯನ್ನು ಕಲಿಯುವುದಕ್ಕೆ ಹೋಯಿತು. ಬೆಕ್ಕು “ಅಯ್ಯಾ! ನಿನಗೆ ಸಿಟ್ಟು ಬಹಳ, ನೀನು ಆ ಸಿಟ್ಟು! ಬಿಟ್ಟರೆ ಆಗಬಹುದು” ಎಂದಿತು. ಹುಲಿಯು “ಹಾಗೇ ಆಗಲಿ” ಎಂದು ಒಪ್ಪಿ ಕೊಂಡಿತು. ಬೆಕ್ಕು ಅಕ...

ಆಶ್ರಮದಲ್ಲಿ ಅರಳಿಯ ಮರದ ಕೆಳಗೆ ಒಂದು ಜಿಂಕೆಯ ಚರ್‍ಮದ ಮೇಲೆ ವಿಶ್ವಾಮಿತ್ರರು ಕುಳಿತಿದ್ದರು. ಆಗ ಒಬ್ಬ ಹುಡುಗನು ಏದುತ್ತಾ ಓಡಿಬಂದು ಅವರ ಕಾಲಿಗೆ ಬಿದ್ದನು. ಅವರೂ “ಯಾರು? ಶುನಶ್ಶೇಫನೇನೋ? ಎಲಾ! ಕೊನೆಗೆ ಬದುಕಿಕೂಂಡೆಯಾ? ಭಲೆ! ಸಂತೋಷ! ...

ಮೈಸೂರಲ್ಲಿ ನವರಾತ್ರಿ ಬಂತು. ಶಾಲೆಗಳನ್ನೆಲ್ಲಾ ಮುಚ್ಚಿದರು. ಮುಚ್ಚುವ ದಿನಸ ಉಪಾಧ್ಯಾಯರು-ಬಂದು “ನಾಡಿದ್ದು ಶ್ರಿಮನ್ಮಹಾರಾಜರು ಒಂಭತ್ತು ಘಂಟೆ ಸರಿಯಾಗಿ ಸಿಂಹಾಸನದ ಮೇಲೆ ಕುಳಿತು ಕೊಳ್ಳುವರು. ಆ ವೇಳೆಯಲ್ಲಿ “ನಾವೆಲ್ಲರೂ ಹೋಗಿ ಆ...

ಸುಬ್ಬು:- ಶಿವೂ! ಇತ್ತಲಾಗಿ ಬಾ. ಅಲ್ಲಿ ಒಂದು ಕರು ನಿಂತಿದೆ. ಹಾದೀತು. ಶಿವು:- ಅದು ಹಾಯುವುದಿಲ್ಲ, ನಮ್ಮ ಮನೆಯಲ್ಲಿ ಹುಟ್ಟಿದ ಕರು. ಸುಬ್ಬು:- ಇದೇನೋ ಹೀಗೆನ್ನುವೆ? ಮನೆಯಲ್ಲಿ ಹುಟ್ಟಿದ ಮಾತ್ರಕ್ಕೆ ಹಾಯುವುದಿಲ್ಲವೆ? ಶಿವು:- ಅದು ನನ್ನ ಸ್ನೇ...