ತನ್ನ ಕೋಳಿಯ ಕೂಗಿನಿಂದಲೇ ಸೂರ್ಯ ಹುಟ್ಟೋದು, ತನ್ನ ಬೆಂಕಿಯಿಂದಲೇ ಹಳ್ಳಿಯ ಜನರು ಆಡುಗೆ ಮಾಡೋದು ಎಂದು ನಂಬಿಕೊಂಡು ಜಂಭ ಮಾಡಿದ ಮುದುಕಿಯ ಗರ್ವಭಂಗವಾದ ಕಥೆ ನಮ್ಮ ಜನಪದರು ಕಟ್ಟಿದ ಅಪರೂಪದ ಕಥೆಗಳಲ್ಲಿ ಒಂದು. ಇವತ್ತಿಗೂ...
ಸಾಹಿತ್ಯದಲ್ಲಿ ಮೀಸಲಾತಿ ಬೇಕೆ? ಇಂಥದೊಂದು ಪ್ರಶ್ನೆ ಆಗಾಗ ಮಿಂಚಿ ಮಾಯವಾಗುತ್ತಲೇ ಇರುತ್ತದೆ. ಮೀಸಲಾತಿ ಬೇಕೆ ಬೇಡವೇ ಎನ್ನುವ ಬಗ್ಗೆ ಚರ್ಚೆಗಳು ನಡೆದು ಕಾವು ಕಳೆದುಕೊಳ್ಳುತ್ತವೆ. ಇಷ್ಟಕ್ಕೂ ಮೀಸಲಾತಿ ಕಲ್ಪಿಸಲಿಕ್ಕೆ ಸಾಹಿತ್ಯವೇನು ಒಂದು ಸಮಾಜವಲ್ಲ ಅದೊಂದು...
ಕನ್ನಡದ ಆನನ್ಯ ಕವಿ ಕೆ.ಎಸ್. ನರಸಿಂಹಸ್ವಾಮಿ ದಾಂಪತ್ಯದ ಸವಿ-ಸಾರ್ಥಕತೆಯನ್ನು ಅಪರೂಪದ ರೂಪಕಗಳಲ್ಲಿ ಹಿಡಿದಿರಿಸಿದವರು; ಮಧ್ಯಮವರ್ಗದ ದಂಪತಿಗಳ ಕನಸಿಗೆ ಕಾಮನಬಿಲ್ಲು ಮುಡಿಸಿದವರು. ಈ ‘ಮಲ್ಲಿಗೆಯ ಕವಿ’ ಪ್ರೇಮದ ಅಪಾರ ಶಕ್ತಿಯನ್ನು ಕೆಲವೇ ಶಬ್ಬಗಳಲ್ಲಿ ಚಿತ್ರಿಸುವುದು ಹೀಗೆ:...
ಎಚ್.ಎಸ್- ಶಿವಪ್ರಕಾಶ್ ಕನ್ನಡದ ಮಹತ್ವದ ಕವಿಗಳಲ್ಲೊಬ್ಬರು. ಕಾವ್ಯ, ರಂಗಭೂಮಿ, ಭಾಷಾಶಾಸ್ತ್ರ ಅಧ್ಯಾತ್ಮ, ದೇಸಿ ಜೀವನಪದ್ಧತಿ ಮುಂತಾದ ಆಸಕ್ತಿಗಳನ್ನು ಹೊಂದಿರುವ ಆವರು, ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ‘ಆರ್‍ಟ್ಸ್ ಅಂಡ್ ಏಸ್ತೆಟಿಕ್ಸ್ ಸ್ಕೂಲ್’ನಲ್ಲಿ ಸಹ ಪ್ರೊಫೆಸರ್....
‘ಆಕೆಯನ್ನು ಬೇರೆ ಯಾವೊಬ್ಬ ಮಹಿಳೆಯೊಂದಿಗೂ ಗುರ್ತಿಸಲು ಸಾಧ್ಯವಿಲ್ಲ’. ಹೊಸ ವರ್ಷದ ಸೂರ್ಯೋದಯಾಕ್ಕೆ ಕೆಲ ತಾಸುಗಳ ಮುಂಚೆ (೨೦೦೬ರ ಡಿ.೩೦ರ ರಾತ್ರಿ) ತಮ್ಮ ಬದುಕಿಗೆ ಮತ್ತು ಬದುಕಿನಷ್ಟೇ ಗಾಢವಾಗಿ ಪ್ರೀತಿಸುತ್ತಿದ್ದ ನೃತ್ಯಕ್ಕೆ ಕೊನೆಯ ನಮಸ್ಕಾರ ಹೇಳಿದ...
ಬೆಂಗಳೂರಿನ ಉದ್ದಗಲಕ್ಕೂ ಚೈತನ್ಯವ ಹಂಚುವ ಸಂತನಂತೆ ಕಾಣಿಸಿಕೊಳ್ಳುತ್ತಿದ್ದ ಶತಾಯುಷಿ ನಿಟ್ಟೂರು ಶ್ರೀನಿವಾಸರಾವ್ ಇನ್ನು ನೆನಪಿನ ಮೊಗಸಾಲೆಯಲ್ಲೊಂದು ಪೇಂಟಿಂಗ್. ಸಾರ್‍ವಜನಿಕ ವಲಯದಲ್ಲಿ ಉನ್ನತ ಹುದ್ದೆಗಳ ಅಲಂಕರಿಸಿಯೂ ಚಾರಿತ್ರ್ಯ ಉಳಿಸಿಕೊಂಡಿದ್ದ ನಿಟ್ಟೂರರ ವ್ಯಕಿತ್ವದ ಕುರಿತು ಕೆಲವು ಟಿಪ್ಪಣಿಗಳು....
ಚಿತ್ರದುರ್ಗ ಎಂದ ಕೂಡಲೇ ಆಲ್ಲಿನ ಕಲ್ಲಿನ ಕೋಟೆ, ಒನಕೆ ಓಬವ್ವ ಹಾಗೂ ಮದಕರಿ ನಾಯಕ ನೆನಪಾಗುತ್ತಾರೆ. ದುರ್ಗದ ರಾಜಕೀಯದ ಒಳಸುಳಿ ಕಣ್ಣಲ್ಲಿ ಚಿತ್ರಗಳಾಗುತ್ತವೆ. ಆಮೇಲೆ? ಇನ್ನೂ ಇವೆ: ಎಲೆ ಮರೆಯ ಮರದಂತೆ ದುರ್ಗದ ಕೀರ್ತಿ...
ಲಾಲ್ ಬಹದ್ದೂರ್ ಶಾಸ್ತ್ರಿ ಎನ್ನುವ ವಾಮನ ದೈತ್ಯನ ನೆನಪಿಸಿ ಕೊಂಡಾಗಲೆಲ್ಲ ‘ಒಪ್ಪತ್ತು ಉಪವಾಸವಿದ್ರೂ ಚಿಂತಿಲ್ಲ ಸಾಲದ ಗೊಡವಿ ಬೇಡ’ ಎಂದು ಬದುಕುವ ಸ್ವಾಭಿಮಾನಿ ಜನ ಕಣ್ಣಲ್ಲಿ ಬಂದು ಕೂರುತ್ತಾರೆ. ನಾಳಿನ ಊಟದ ಖಾತರಿಯಿಲ್ಲದಿದ್ದರೂ ಸಾಲ...
ಮೆಜೆಸ್ಟಿಕ್! ದಿಕ್ಕು ದಿಕ್ಕುಗಳಿಂದ ನೂರು ಕೆಲಸ ನೂರು ಕನಸು ಹೊತ್ತು ರಾಜಧಾನಿಗೆ ಬಂದವರು, ಮಹಾನಗರದ ಯಾವುದೋ ಮೂಲೆಯ ಸೇರಿಕೊಳ್ಳುವ ಧಾವಂತದವರು, ಗಾಜಿನ ಕೋಣೆಯೊಳಗೆ ನಿಂತ ಮಾಸದ ನಗೆಯ ಹುಡುಗಿ- ಕಾಂಕ್ರೀಟು ರಸ್ತೆಯ ಮೇಲೆ ಸರ್ರನೆ...
ದೇಶದ ಆರ್ಥಿಕ ಶಕ್ತಿಯ ಬುನಾದಿಯಲ್ಲಿ ಎದ್ದು ಕಾಣುವ ಸೈಜುಗಲ್ಲು ಧೀರೂಭಾಯಿ ಅಂಬಾನಿ. ‘ಆನಿ ನಡೆದದ್ದೇ ದಾರಿ’ ಎನ್ನುವಂತೆ ಅಂಬಾನಿ ನಡೆದದ್ದೆಲ್ಲ ಯಶಸ್ಸಿನ ಹೆದ್ದಾರಿ. ಮಹಾತ್ಮರನ್ನು ದೇವತಾ ಮನುಷ್ಯರನ್ನು, ರಾಜಕೀಯ ನಾಯಕರನ್ನು ಅವರ ಜಯಂತಿ-ಪುಣ್ಯತಿಥಿಗಳ ನೆಪದಲ್ಲಿ...