ತಾರಿಣಿ ಶುಭದಾಯಿನಿ

ಪ್ರೊಫೆಶನಲಿಸಂ ಎಂಬ ಮಾಯೆ

1 Comment

ವೃತ್ತಿಪರತೆ ಎನ್ನುವುದು ಇಂದು ಎಲ್ಲಾ ಕ್ಷೇತ್ರಗಳನ್ನೂ ಆವರಿಸಿಕೊಂಡಿದೆ. ದಿನನಿತ್ಯದ ಸಂಗತಿಗಳಾದ ಆಡುಗೆ, ಹೊಲಿಗೆ, ಪಾಠ ಹೇಳುವುದು, ಕೂದಲು ಕತ್ತರಿಸಿಕೊಳ್ಳುವುದರಿಂದ ಹಿಡಿದು ಕ್ರಿಕೆಟ್‍ನಂತಹ ಕ್ರೀಡೆಗಳ ತನಕವೂ ಈ ಪ್ರವೃತ್ತಿ […]

ತೇಜಸ್ವಿಯವರ ಕಥಾನಕಗಳ ಹೊಸದಾರಿ

(ಕೆಲವು ಟಿಪ್ಪಣಿಗಳು) ೧೯೭೩ರಲ್ಲಿ ಹೊರಬಂದ ‘ಅಬಚೂರಿನ ಪೋಸ್ಟಾಫೀಸು’ ಸಂಕಲನಕ್ಕೆ ತೇಜಸ್ವಿ ಬರೆದ ಮೊದಲ ಮಾತು ಅವರ ಕಥಾಸಂಕಲನದ ಕಥೆಗಳಂತೆಯೇ ಮುಖ್ಯವಾದ ಚರ್ಚೆಗೆ ವೇದಿಕೆಯಾಗುವಂತಿದೆ. ‘ಹೊಸದಿಂಗಂತದೆಡೆಗೆ’ ಎಂಬ ಶೀರ್ಷಿಕೆಯಡಿ […]

‘ಆನುದೇವಾ ಹೊರಗಣವನು…’ ಒಂದು ಪ್ರತಿಕ್ರಿಯೆ

ಡಾ. ಬಂಜಗೆರೆ ಜಯಪ್ರಕಾಶ ಅವರ ಸಂಶೋಧನಾ ಕೃತಿ ‘ಆನುದೇವಾ ಹೊರಗಣವನು…’ ಚರ್ಚೆಯಾಗುತ್ತಲಿರುವ ಕೃತಿ. ಈ ಕೃತಿಯ ಸುತ್ತ ಅನೇಕ ವಿವಾದಗಳೆದ್ದಿವೆ. ಬಂಜಗೆರೆಯವರ ನಿಲುವು ಅನೇಕರಿಗೆ ಮುಜುಗರ ಉಂಟು […]

ಮಹಿಳೆ – ಭಾವನಾತ್ಮಕ ಕ್ರಿಯಾತ್ಮಕ ಸಂವೇದನೆಗಳು

ಈ ವಿಷಯವನ್ನು ಕುರಿತು ಮಾತನಾಡುವ ಮೊದಲು ಎರಡನೇ ಮಹಾಯುದ್ದ ನಡೆದ ಕಾಲದಲ್ಲಿ ಉಪಯೋಗಿಸಿದ ರಣತಂತ್ರಗಳ ಬಗ್ಗೆ ನನ್ನ ಮನಸ್ಸು ಆಲೋಚಿಸುತ್ತಿದೆ. ಎರಡನೇ ಮಹಾಯುದ್ದದಲ್ಲಿ ಸೈನಿಕ ಶಕ್ತಿಯನ್ನು ಎದುರಿಸುವುದೊಂದೇ […]

ಚಿತ್ರದುರ್ಗ ಜಿಲ್ಲೆಯ ಕಾವ್ಯ – ಕಳೆದ ಒಂದು ದಶಕದಿಂದ

ಇಲ್ಲಿ ಯಾರೂ ಮುಖ್ಯರಲ್ಲ ಯಾರೂ ಅಮುಖ್ಯರಲ್ಲ ನೀರೆಲ್ಲವೂ ತೀರ್‍ಥ -ಕುವೆಂಪು (ಮಲೆಗಳಲ್ಲಿ ಮದುಮಗಳು) ಒಬ್ಬ ಬರಹಗಾರನನ್ನು ಪ್ರಾದೇಶಿಕತೆಗೆ ಕಟ್ಟಿಹಾಕಿ ನೋಡುವುದು ಅಷ್ಟೇನು ಒಳ್ಳೆಯ ಕ್ರಮ ಅಲ್ಲ. ಆದರೂ […]

ದಾವಣಗೆರೆ ಜಿಲ್ಲೆಯ ಕಥಾಸಾಹಿತ್ಯ

* ಒಡಲಾಳದ ಚಿತ್ರ ಹೆಳವನಕಟ್ಟೆ ಗಿರಿಯಮ್ಮನ ‘ಚಂದ್ರಹಾಸ ಕಥೆ’, ‘ಸೀತಾ ಕಲ್ಯಾಣ’, ‘ಉದ್ಧಾಲಕನ ಕತೆ’ ಮುಂತಾದ ಕತನಕಾವ್ಯಗಳಲ್ಲೇ ಕಥನ ಪರಂಪರೆಯ ಕುರುಹುಗಳಿವೆ. ಇಂತಹ ಪರಂಪರೆಯನ್ನು ಪೋಷಿಸಿಕೊಂಡು ಬಂದ […]

ಅವಿದ್ಯೆಯ ‘ಆವರಣ’

ಒತ್ತಿ ಹಣ್ಣು ಮಾಡಿದೊಡೆ ಆದೆತ್ತಣ ರುಚಿಯಪ್ಪುದೋ – ಅಲ್ಲಮ ‘ಆವರಣ’ ಕಾದಂಬರಿ ಬರುತ್ತಿರುವುದು ಗ್ರಾಹಕ ಸಂಸ್ಕೃತಿಯ ಕಾಲದಲ್ಲಿ. ಅದರ ಮಾರಾಟ, ಮರುಮುದ್ರಣಗಳೆಲ್ಲ ಭರದಿಂದ ಸಾಗುತ್ತಿದ್ದು, ಅದರ ಮೇಲಿನ […]

ಕಂಪನಿ ಸವಾಲ್ : ಒಂದು ಓದು

ಸತೀಶ್ ಕುಲಕರ್ಣಿಯವರು ಚಳವಳಿಗಳಲ್ಲಿ ತೊಡಗಿ ಕೊಂಡವರು. ಸಿದ್ಧಾಂತ ಮತ್ತು ಸಂಸ್ಕೃತಿಯ ಉಳಿವಿಗಾಗಿ ಹಲವಾರು ಹೋರಾಟಗಳನ್ನು ಮಾಡಿಕೊಂಡು ಬಂದಿರುವ ಕ್ರಿಯಾಶೀಲ ವ್ಯಕ್ತಿತ್ವ ಅವರದು. ತಾವು ನಂಬಿದ ತತ್ವಾದರ್ಶನಗಳನ್ನು ಬೀದಿನಾಟಕಗಳ […]

ಅನಂತಮೂರ್ತಿಯವರ `ಭವ`

`ಭವ’ ಕೈಗೆತ್ತಿಗೊಳ್ಳುವುದು ಆಧ್ಯಾತ್ಮಿಕ ಪ್ರಶ್ನೆಗಳನ್ನು : `ನಾನು ಯಾರು?’ ; `ನಾನು ಏನಾಗಿದ್ದೇನೆ?’ ; `ನಾನು ಏನಾಗಬೇಕು?’ ಎಂಬುವನ್ನು. ಇವು ಮೇಲೆ ನೋಟಕ್ಕೆ ಸರಳ ಪ್ರಶ್ನೆಗಳೆಂಬಂತೆ ಕಂಡರೂ, […]