ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್...