ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನ...