ಶೇಖರ್‍‌ಪೂರ್ಣ

ಕನ್ನಡ ಭಾಷೆ-ಸಂಸ್ಕೃತಿ- ಸಿನಿಮಾ: ಒಂದು ಮಾಂಟಾಝ್

‘ಕನ್ನಡ ಸಿನಿಮಾ’ ಕುರಿತಂತೆ ಬರೆಯಿರಿ ಎಂಬ ಆಹ್ವಾನ. ಬೇಕಿರಲಿ – ಬೇಡದಿರಲಿ ಇದೊಂದು ಪ್ರತ್ಯೇಕವಾದ ಪ್ರತ್ಯಯ ಎಂಬಂತೆ ಬಳಕೆಯಾಗುತ್ತಿದೆ. ‘ಕನ್ನಡ ಸಿನಿಮಾ’ ಕುರಿತಂತೆ ಬರೆಯುವಾಗ ಇದರ ನಿರ್ದಿಷ್ಟ […]

ಪಾಕ್ಸ್ ಬ್ರಿಟಾನಿಕ

ಆಫೀಸಿನಿಂದ ಮರಳಿ ಬಂದು ಸುಸ್ತಾಗಿ ರೂಮಿನಲ್ಲಿ ಮಂಚದ ಮೇಲೆ ಕುಳಿತು ಬೂಟುಗಳನ್ನು ಕಳಚಿ ಎದೆಯನ್ನು ಸೀಲಿಂಗ್ ಫ್ಯಾನಿಗೊಡ್ಡಿ ಸುಧಾರಿಸಿಕೊಳ್ಳುತ್ತಿದ್ದೆ. ನನ್ನಾಕೆ ಸೀತ ಕಾಫಿ ತಿಂಡಿಯೊಂದಿಗೆ ರೂಮಿಗೆ ಬಂದು […]

ಚರಮ ಗೀತೆಯಲ್ಲೊಂದು ಅಳುಕು..

ಸಾವಿನ ಬಗೆಗಿನ ಪ್ರಜ್ಞೆಯನ್ನು ನಾವು ಬೆಳೆಸಿಕೊಳ್ಳಲನುವಾಗುತ್ತಿದ್ದಂತೆ ಅದು ಸೂಚನೆಯನ್ನೂ ಕೊಡದೆ ನಮ್ಮನ್ನು ಆವರಿಸುತ್ತದೆ. ಪ್ರಜ್ಞಾಪೂರ್ವಕವಾಗಿ ಅದನ್ನು ಸಂಧಿಸುವಾಗಿನ ಯಮಯಾತನೆಯನ್ನು ನಾನು ಕಲ್ಪನೆಯಲ್ಲೂ ಊಹಿಸಲಾರೆ. ಕಮಲತ್ತೆ ಈಗಲೋ ಆಗಲೋ […]

ಕನ್ಯಾಕುಮಾರಿ

ಅವಳಿಗೆ ಒಂದು ಮಾತು ಹೇಳದೆ ಅಲ್ಲಿಂದ ಹೊರಡುವುದು ಸಭ್ಯತೆಯಲ್ಲ ಎನಿಸಿ ಯಾವುದಕ್ಕೂ ಒಂದು ಮಾತು ಹೇಳಿಯೆ ಹೊರಡುವ ಎಂದುಕೊಂಡು ಅವಳು ಇಳಿದುಕೊಂಡಿದ್ದ ಹೋಟೆಲ್ ಕಡೆಗೆ ಹೊರಟೆ. ಮೂರೇ […]

ಸಂದರ್ಶನ

“ನೀವೂನು ಯಾಕೆ ಜೊತೆಗೆ ಬರಬಾದು? ಸಂದರ್ಶನಕ್ಕೆ ಅಡ್ಡಿ ಇಲ್ದಂತೇನೆ ಮಾತಾಡ್ತ ಹೋಗೋಣ ಬನ್ನಿ….” ಎಂದು ಸೆನ್ ಹೇಳಿದಾಗ, ನನಗೂ ಆ ಕ್ಷಣಕ್ಕೆ ಮಾಡಲು ಬೇರೇನೂ ಕೆಲಸವಿಲ್ಲದ್ದರಿಂದ ಟೇಪ್‌ರಿಕಾರ್ಡರ್ […]

ಸುಗೀತ

ಜೀವನದ ಗತದಲ್ಲೇ ಹೂತು ಹೋಗಿ ಗತಕ್ಕೆ ಮಾತ್ರ ಸೀಮಿತವಾದ ಹಲವಾರು ಸಂಬಂಧಗಳು ನೆನಪಿನ ಮೂಲಕ ಪ್ರಾಮುಖ್ಯ ಪಡೆದುಕೊಂಡು ಪ್ರಾಧಾನ್ಯ ಸ್ಥಾಪಿಸಿಕೊಳ್ಳುವ ಸಂದರ್ಭಗಳು ಅನೇಕ. ಅವುಗಳು ಪ್ರಸಕ್ತಕ್ಕೆ ಜೀವವಿಲ್ಲದ […]

ಗಟಾರಕ್ಕೆಸೆದ ೨೩ ಲಕ್ಷ ರೂ…ಹಾಗು ಇತಿಹಾಸ.

ಇದು ನಡೆದುದು ಬಹಳ ವರ್ಷಗಳ ಹಿಂದೆ ಎಂದಾಗಲಿ ಅಥವ ತೀರಾ ಇತ್ತೀಚೆಗೆ ಎಂದಾಗಲಿ ಹೇಳುವಂತಿಲ್ಲ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದ ಡಾ. ಎಂ ಎಂ ಕಲಬುರ್ಗಿಯವರು ನಿವೃತ್ತರಾಗುವ […]

ಟಿಪ್ಸ್ ಸುತ್ತ ಮುತ್ತ

“ಕಾಫಿಗೆ ಬತಿಯೇನೊ?” ಪರಿಚಯವಾಗಿ, ಸ್ನೇಹವಾಗಿ, ಸಲಿಗೆಯಾಗಿ ಒಂದು ತಿಂಗಳಷ್ಟೆ ಆಗಿತ್ತು. ಮುಕ್ತ ಸಲಿಗೆಯಿಂದ ಅವನು ಉತ್ತರ ಕೊಟ್ಟ. “ಕಾಸಿಲ್ಲ ಕೊಡಿಸ್ತೀಯ?” “ಬಾ ಹೋಗೋಣ…” -ಹೊರಗಡೆ ಸಣ್ಣದಾಗಿ ಮಳೆ. […]