ಯಾಕೆ ಈ ಆನಂದ ಕಾಡುತ್ತಾನೋ ಹೀಗೆ ಆಡುತ್ತಾನೆ ಆಡುತ್ತಾನೆ ಆಡುತ್ತಾನೆ ದೇವರೇ ನಡುಬೀದಿಯಲ್ಲಿ ಬಟ್ಟೆ ಎಳೆದ ಹಾಗೆ ಥಟ್ಟನೆ ಕಿಬ್ಬೊಟ್ಟೆ ಮೇಲೆ ಕೈಯಿಟ್ಟಂತೆ ಫಕ್ಕನೆ! ಒಳಗೆ ಕತ್ತಲೆಯಲ್ಲಿ ಹುಗಿದ ಗುಟ್ಟಿಗೆ ಕಡ್ಡಿ ಗೀರಿ ಭಾರಿ ಪಟಾಕಿ ಸಿಡಿಸಿ ಬೆಚ್...

ಕೇಳಲಾರೆ ಕಣೆ ದೀಪಿಕಾ ನಿಲ್ಲಿಸೆ ಈ ಬಡಾಯಿ, ಡೌಲು ನಾ ಕಾಣದ್ದೇನೇ ನೀ ಕುಟ್ಬುವ ಈ ಜಂಬದ ಡೋಲು? ಗಂಡಿನ ಹಂಗಿಲ್ಲದೆ ಬಾಳುತ್ತೀಯಾ? ಲೇ ಹುಡುಗಿ! ತೇಲುವ ಬೆಂಡಾಗುತ್ತದೆಯೆ, ಬಾಗಿದ ಜೊಂಡಾಗುತ್ತದೆಯೆ ನಿಂತ ನೆಲವನ್ನೆ ಕೊರೆದು ಗರಗರ ಬುಗುರಿ ತಿರುಗಿ...

ಸರಿಯೇನೆ ದೀಪಿಕಾ ಇದು ಸರಿಯೇನೇ? ಈ ಜಂಭ, ನಾಲಿಗೆಯಲಿ ಬೆನ್ನಿರಿಯುವ ಉರಿವ್ಯಂಗ್ಯ ಅಡಬಹುದೇನೇ ದೀಪಿಕಾ ಕಾಡಬಹುದೇನೇ? ಮಾತಲ್ಲಿ ಕೂದಲು ಸೀಳಿ ಬಗೆಯಬಹುದೇನೇ ಎದೆಯ ನನ್ನ ಮನೆಯಲ್ಲೇ ನನ್ನ ಹುಗಿಯಬಹುದೇನೇ? ಇಲ್ಲವೆ, ಕೈಗೆ ಬಿದ್ದರೂ ನಾ ಕೇಳದೆ ಹಣ್ಣ...

ಸತ್ತ ಕನಸನ್ನೆತ್ತಿ ಮತ್ತೆ ನೀರೆರೆದು ಚಿಗುರಿಸಿದ ನೀರೆ ನೀನು ಯಾರೆ ? ಮುಗಿಲಲ್ಲಿ ಅಲೆಸಿರುವ ಕೀಲುಕುದುರೆ, ನನ್ನ ಅಮಲಿನಾಳದಲದ್ದಿದಂಥ ಮದಿರೆ. ಉರಿವ ಬಿಸಿಲಿಗೆ ತಂಪುಗಾಳಿ ಸುಳಿಸಿ ಮಣ್ಣಲ್ಲಿ ಮೋಡಗಳ ಬಣ್ಣ ಕಲೆಸಿ ಮಾತ ಮರ್ಜಿಗೆ ಸಿಗದ ಉರಿಯ ಚಿಗ...

ಯಾರಿವಳೀ ದೀಪಿಕಾ ಕವಿಕನಸಿಗೆ ಕಣ್ಣು ಬಂತೊ, ಉಸಿರಾಡಿತೊ ರೂಪಕ! ಬಿಸಿಯೂಡಿಸಿ ಹಸಿರಾಡಿಸಿ ಕನವರಿಕೆಯ ನಾಡಿಗೆ ಹಳಿಯನೆಳೆದ ಹದಿನಾರರ ಬಿರಿವ ಹೂವ ಮಾಲಿಕಾ ದೀಪಿಕಾ ದೀಪಿಕಾ ಕನಕಾಂಬರ ಬೆಳೆಕಹೊದ್ದ ಮುಗಿವ ಹಗಲ ತುದಿಗೆ ಮೊಲ್ಲೆ ಮಾಲೆಯಾಗಿ ತೂಗಿ ನೀಲನ...

ದೀಪಿಕಾ ನಿನ್ನ ನಗೆಯೆಂದರೆ ನಿನ್ನ ಬಗೆಯಂಥದು; ನಿನ್ನ ಬಗೆಯೆಂದರೆ ಮಲ್ಲಿಗೆ ಧಗೆಯಂಥದು; ಮೈಯನ್ನ ಕೆರಳಿಸಿ ಕೊರಗಿಸಿ ಒಳಗಿನ ಕಣ್ಣನ್ನು ತೆರೆಸುವ ನಿನ್ನ ಚೆಲುವು ನವಿಲುಗರಿಯ ಪತ್ರದಂಥದು, ಕತ್ತಲೆ ಬಾನಿನ ಚುಕ್ಕಿಯ ಛತ್ರಿಯಂಥದು ನನ್ನೊಳಗಿನ ಪದರ ಪ...

ಆಡುಗೂಲಜ್ಜಿ ಕಣ್ಣುಮುಚ್ಚಿ ಹೇಳುತ್ತಾಳೆ ಕಥೆಯ, ನೇಯುತ್ತಾಳೆ ರಾಗವಾಗಿ ವರ್ತಮಾನ ವ್ಯಥೆಯಾಗುವ ಸತ್ತ ಸುಖದ ಸ್ಮೃತಿಯ. ಕಣ್ಣಿಂದ ದಳದಳ ನೀರು ಹೆಪ್ಪುಮುಪ್ಪಿನ ಸುಕ್ಕುತೆರೆ ಸರಿಸಿ ಮುಖದಲ್ಲಿ ಏಳುವುವು ನೂರು ಜೇನುಗೂಡನು ಹಿಂಡಿಬಂದ ಅನುಭವ ಸಾಲು: &...

ನಾ ತಿಳಿಯದ್ದೆ ಶಿವಮೊಗ್ಗೆಯ ಈ ಹೊಳೆ? ನನ್ನ ಕೌಮಾರ್‍ಯ ಕಂಠ ಒಡೆದದ್ದೆ ಇವಳ ತೊಡೆಮೇಲೆ. ಇವಳ ಹೊಳೆಮೈಯನ್ನು ಸೆಳೆದು ಆಳಗಳಲ್ಲಿ ಇಳಿದು ಸೆಳವುಗಳಲ್ಲಿ ಬೇರಲುಗಿ ಕೊಚ್ಚಿ ಹೋಗಿದ್ದೇನೆ; ಸಕ್ಕರೆ ದಂಡೆಗಳಲ್ಲಿ ಅಕ್ಕರೆಯುಕ್ಕಿ ಮಲಗಿ ಬಿಳಲು ಬಿಟ್ಟಿದ್...

ಸುಕ್ಕುತೊಗಲಿನ ಮೇಲೆ ಬಿದ್ದ ಬರೆಗಳ ಗುರುತು ನೀರು ಬತ್ತಿದ ತೊರೆಯ ವಿಕಟಪಾತ್ರ, ಉಸಿರು ಬಿಗಿಹಿಡಿದು ಗಪಗಪ ತಿಂದ ಕಸಿಮಾವು ಕೊಟ್ಟ ಸುಖಬಾಧೆಗಳ ಚಿತ್ರಗಣಿತ. ಚಿನ್ನಿ ಬಾಲಕನಲ್ಲಿ ಸಣ್ಣಗೆ ಕಣ್ಣೊಡೆದ ಬಾಧೆ ತುರಿಕೆಹಿತ ಮುಖದಲ್ಲಿ ಮೊಳೆತ ಕಡಲೆ, ಅಂಗ...

ಉಯ್ಯಾಲೆ ಗಣಗಳಿರುವ ಒಂದು ಅಪೂರ್ವ ಅಂಶಲಯದ ಧಾಟಿ (ಸಾಧನ, ಸಂಪುಟ ೯, ಸಂಚಿಕೆ ೧ (ಜನವರಿ-ಮಾಚ್೯ ೧೯೮೦) ಎಂಬ ಲೇಖನದಲ್ಲಿ ಡಾ|| ಎಂ. ಚಿದಾನಂದಮೂರ್ತಿಯವರು ಪುಲಿಗೆರೆಯ ಶಂಖಜಿನೋದ್ಬವ ಕಾವ್ಯ (ಕವಿಶಂಖ: ಪುಲಿಗೆರೆಯ ಶಂಖಜಿನೋದ್ಭವ ಕಾವ್ಯ, (ಸಂ.): ಎ...

1...2627282930...68