ಜಗಳಗಂಟ ಸಾಯ್ತಿಗಳ ಹಗ್ಗ ಜಗ್ಗಾಟ

‘ಸಾಹಿತಿಗಳ ಜಗಳ ಗಂಧ ತೀಡಿದ್ದಾಂಗ’ ಅಂತ ಆವರ ಜಗಳವನ್ನೆಲ್ಲ ಎಂಟರ್ಟೈನ್ಮೆಂಟ್ ಆಗಿ ತಗೊಳ್ಳೋ ರೀಡರ್ಸ್ ಅಭಿಪ್ರಾಯ. ಅಡಿಗರು, ಕೆ. ಎಸ್. ನರಸಿಂಹಸ್ವಾಮಿ ಅವರನ್ನ ಪುಪ್ಪಕವಿ ಅಂತ ಚೇಡಿಸಿದರೆ, ಇದೇ ಅಡಿಗರು ಬಿಜೆಪಿ ಕನೆಕ್ಷನ್ ತಗಂಡು...

ಅನಂತನ ಅವಾಂತರ ಕೊಮಾರನಿಗೆ ಗಂಡಾಂತರ

ಯು.ಆರ್. ಅನಂತಮೂರ್ತಿನಾ ಹೂ ಆರ್ ಅನಂತ ಮೂತ್ರಿ? ಎಂದು ಗುಡುಗಿದ ಕೊಮಾರ ರಾಮನ ಅಸಲಿರೂಪವೀಗ ಹೊರಬಿದೈತ್ರಿ. ಎಳೆ ವಯಸ್ಸಿನ ಸಿ‌ಎಂ ಭಾಳ ತಾಳ್ಮೆ ಸಹನಾ ಮೂತ್ರಿ ಅಂತೆಲ್ಲಾ ಮಾಧ್ಯಮಗಳಿಂದ ಹಾಡಿ ಹೊಗಳಿಸಿಕ್ಕಂಡಿದ್ದ ಈವಯ್ಯ, ಕಲಿತಬುದ್ಧಿ...

ಕೋಜಾ ಸರ್ಕಾರಕ್ಕೀಗ ಕೋಳಿ ಜ್ವರ

ಕೋಜಾ ಸರ್ಕಾರ ಅಂದಾಕ್ಷಣ ಗಾಬರಿಯಾಗಬೇಕಾಗಿಲ್ಲ ಬಿಡ್ರಿ. ಕಾಂಗ್ರೆಸ್ನೋರು ಅಧಿಕಾರ ಕಳ್ಕೊಂಡು ಸಿಡಿಲು ಬಡಿದೋರಂಗಾಗಿ ನಾಲಿಗೆ ಮ್ಯಾಗೆ ಹಿಡಿತಾನೇ ಕಳ್ಕೊಂಡು ಸರ್ಕಾರನಾ ‘ಕೋಜಾ’ ಅಂತ ಲೇವಡಿ ಮಾಡಿದ್ರೂ ಅಂಥ ಸೀರಿಯಸ್ ಆಗಿ ತಗಬೇಕಿಲ್ಲೇಳಳ್ರಿ. ಅವರು ಆಡಿದ್ರಾಗೆ...

ಮೆಂಟಲ್ ಪೇಷಂಟ್ ಹುಸೇನಜ್ಜನ ಹೈಲಾಟ ಭಾಳಾತೇಳ್ರಿ

ಎಂ.ಎಫ್. ಹುಸೇನ್ ಎಂಬ ಖ್ಯಾತ ಚಿತ್ರಕಾರನ ಇನ್ಶಿಯಲ್ಲೇ ಆತನ ಜಾತಕ ಹೇಳಿಬಿಡುತ್ತೆ ನೋಡ್ರಲಾ. ಎಂ ಯಾನೆ ಮೆಂಟಲ್, ಎಫ್ ಯಾನೆ ಫೀವರ್. ಮೆಂಟಲ್ ಫೀವರ್ಗೆ ತುತ್ತಾಗಿರೋ ಹುಸೇನಜ್ಜಂಗೆ ಬೆತ್ಲೆ ಚಿತ್ರ ಬಿಡಿಸೋ ಗೀಳು ಭಾಳ...

ರಾಜಕಾರಣ ಧರ್ಮ ಸಿನೆಮಾ ಚೌಚೌ

ಈಗೀಗ ರಾಜಕೀಯದಾಗೆ ವಿಶೇಷ ಏನಿಲ್ಲ ಅನ್ನಂಗೇ ಇಲ್ ಬಿಡ್ರಿ. ಗೋಡ್ರು ನಾಟಕಕ್ಕೆ ಹೊಸ ಹೊಸ ಸೀನರಿಗಳು ಬರೆಸ್ತಾ ಅವ್ರೆ. ರಾಜಿನಾಮೆ ಕೊಟ್ಟರೂ ಅವರೆಯಾ ತಕ್ಕೊಂಡರೂ ಅವರೆಯಾ. ಕೊಟ್ಟಿದ್ದು ಯಾಕೋ ತಕ್ಕೊಂಡಿದ್ದು ಯಾಕೋ ಯಾರು ಕೇಳ್ಳೂ...

ಕುಮಾರ್, ಯಡೂರಿ ವ್ಯಾಲೆಂಟೈನ್ಸ್ ಡೇ ಮಾಡಿದ್ರುರಿ

‘ವ್ಯಾಲೆಂಟೈನ್ಸ್ ಡೇ’ ದಿನ ಪ್ರೇಮಿಗಳಿಗೆ ಪರ್ವದಿನ ಅಲ್ದೆ ಹಾಲಿ ಪ್ರೇಮಿಗಳಿಗೆ ಜಾಲಿಡೇ. ಭಾವಿ ಪ್ರೇಮಿಗಳಿಗೆ ಅಪ್ಲಿಕೇಶನ್ ಗುಜರಾಯಿಸಿ ಪ್ರೇಮಿಯ ಫೀಲ್ ಅಪೀಲ್ ಮಾಡಿ ಗೋಲ್ ಹೊಡೆಯಲು ಹೆಲ್ಪ್ ಮಾಡೋ ಗ್ರೇಟ್ ಡೇ. ಮಾಜಿ ಪ್ರೇಮಿಗಳಿಗೆ...

ಗೋಡ್ರ ಎಂಡ್‌ಲೆಸ್‌ ಸ್ಟೋರಿ ಎಡವಿದ ಯಡಿಯೂರಿ !

ಜೆಡಿ(ಎಸ್) ಅಂದ್ರೆ ಜನತಾದಳ ಸನ್ಸ್ ಯಾನೆ ಗೋಡ್ರ ಸನ್ಸ್ ಅಂತ ಸಾಬೀತಾಗೋತು ನೋಡ್ರಿ. ಯಾಕಂತಿರಾ, ಸೆಕ್ಯುಲರ್ ಅಂದ್ರೇನು ಅಂತ್ಲೆ ಪಟ್ಟಾಧಿಕಾರಿ ಕುಮಾರಂಗೆ ಗೊತ್ತಿಲ್ಲಂತೆ ಪಾಪ. ಅಪ್ಪ ಮಕ್ಳು ಸಪರೇಟ್ ಆಗಿ ಕಂಡಕಂಡ ದೇವರಿಗೆಲ್ಲಾ ಕಾಯಿ...

ದೋಸ್ತು ದೋಸ್ತು ನ ರಹಾ…ಗೋಡ್ರ ಪ್ಯಾರುನರಹಾ…?

ದೋಸ್ತಿ ಸರ್ಕಾರ ಗೋಡ್ರ ಹಿಕ್‌ಮತ್‌ನಿಂದಾಗಿ ಪಲ್ಟಿ ಹೊಡೆದೋತಲ್ರಿ. ಸರ್ಕಾರದ ಓಲ್ಡ್ ಮ್ಯಾನ್‌ಗಳಾದ ಪ್ರಕಾಸು, ಸಿಂಧ್ಯ, ಮಂಜುನಾಥ, ಮಾದೇವರೆಲ್ಲಾ ಅನಾಥರಾಗಿ ಮೊಲೆಗೆ ಬಿದ್ದಾರೆ. ಎಳೆ ಹುಡುಗರ ಗುಂಪು ಕಟ್ಕೊಂಡು ರಾಜ್ಯ ಆಳೋಕೆ ಹೊಂಟಾನೆ ಗಂಡುಗಲಿ ಕುಮಾರಣ್ಣ....

ಗುರುವೇ, ಇದೇನಿದು ನಿನ್ನ ವರಸೆ?

ಗುರು ಬ್ರಮ್ಮ ಗುರು ಇಷ್ಣು ಗುರುದೇವೋ ಮಹೇಸ್ವರ ಅಂತ ಮೊನ್ನೆವರ್ಗೂ ನೆಮ್ಮದಿಯಾಗಿದ್ದ ಮಂದಿ ನಂಬ್ಕಂಡಿತ್ತು. ಆಗ್ದಿ ಭಯಂಕರ ಗೌರವಾನ ಮೇಷ್ಟ್ರ ಪೋಸ್ಟಿಗೆ ಕೊಡೋದು, ಬಡಮೇಷ್ಟ್ರು ಅಂಬೋ ಕನಿಕರವೂ ಇತ್ತು. ಲಂಚಪಂಚ ಹೊಡೆಯಂಗಿಲ್ಲ ಬೇರೆ ಆಮದಾನಿ...

ಬಿಜೆಪಿ ಎಂಬ ಶಬರಿಯೂ ಕೊಮಾರನೆಂಬ ರಾಮನೂ…

‘ಎರಡು ಸಾವಿರದಾ ಆರು ಬಿಜೆಪಿ ಗದ್ದುಗೆಗೆ ಹಾರು’ ಆಂತ ಈಸಲ ಮೈಲಾರ್ದಾಗೆ ಕಾರಣೀಕ ನುಡಿದಾರಂತ ಬಿಜೆಪಿನೋರು ಇದೀಗ ನ್ಯೂಸ್ ಹಬ್ಬಿಸ್ಯಾರೆ. ಮಿಕ್ಸಚರ್ ಸರ್ಕಾರ ನಡೆಸಿದ ಜಿಪಂ, ತಾಪಂ ಚುನಾವಣೆದಾಗ ಕಾಂಗ್ರಸ್ ಮೆಜಾರ್ಟಿ ಬರುತ್ಲು ಧರಂ...