ಗಂಡು ಮೆಟ್ಟಿನ ನಾಡಿನ ಗಂಡುಗಲಿ ಮದಕರಿ ನಾಯಕ

ರಾಜಾಧಿರಾಜ ರಾಜಮಾರ್ತಾಂಡ ಕಾಮಗೇತಿ ಕಸ್ತೂರಿ ಕುಲತಿಲಕ ಶ್ರೀಮಾನ್ ಮಹಾನಾಯಕಾಚಾರ್ಯ ಹಗಲು ಕಗ್ಗೊಲೆಮೂನ್ಯ ಗಂಡುಗೊಡಲಿಯ ಸರ್ಜಾ ಗಾಧುರಿಮಲೆ ಹೆಬ್ಬುಲಿ ಚಂದ್ರಗಾವಿಛಲದಾಂಕ್ಯ ಧೂಳಕೋಟೆ ವಜೀರ ಎಪ್ಪತ್ತೇಳು ಪಾಳೇಗಾರರ ಮಿಂಡ ರಾಜಾವೀರ ಮದಕರಿನಾಯಕರಿಗೆ ಜಯೀಭವ ವಿಜಯೀಭವ ಚಿತ್ರದುರ್ಗವೆಂದರೆ ಮದಕರಿನಾಯಕ...
ಸಂಜೆ

ಸಂಜೆ

[caption id="attachment_6502" align="alignleft" width="300"] ಚಿತ್ರ ಸೆಲೆ: ಪಿಕ್ಸಾಬೇ.ಕಾಂ[/caption] ಅಪೇಕ್ಷೆಗಳಿಗೆ ಮಿತಿಯೆಂಬುದಿದೆಯಾದರೂ ಪ್ರತಿಫಲಾಕ್ಷೇಗೆ ಮಿತಿಯೆಂಬುದೇಯಿಲ್ಲ. ಅದು ನಮ್ಮ ಸಾವಿನೊಂದಿಗೇ ಸುಖ ಕಾಣುವಂತಾದ್ದಾಗಿರಬಹುದು. ಬಯಸಿದೊಡನೆ ಬಯಸಿದಂತಹ ಸಾವು ಕೂಡ ಮನುಷ್ಯನಿಗೆ ದಕ್ಕದು. ಮನುಷ್ಯ ಅದೆಷ್ಟು ಅಸಹಾಯಕನಲ್ಲವೆ....

ನಾಯಕರಿಲ್ಲದ ನಾಯಕ ಜನಾಂಗ

ಪರಮದಾನಿಗಳ ಬೀಡು, ವಾಣಿಜ್ಯೋದ್ಯಮಿಗಳ ನಾಡು, ಲಲಿತಕಲೆಗಳ ತವರೂರು ವಿದ್ವಜ್ಜನರ ಕೂಡಲ ಸಂಗಮವೆಂದೇ ಪ್ರಖ್ಯಾತವಾದ ದಾವಣಗೆರೆ ನಗರದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜದ ಮಹಾಸಮ್ಮೇಳನ ನಡೆಯುತ್ತಿದೆ. ಅದ್ದೂರಿ ಜಾತಿ ಸಮ್ಮೇಳನಗಳಿಂದ ಸಂಬಂಧಪಟ್ಟ ಜನಾಂಗದ ಅಭಿವೃದ್ಧಿಗೆ...

ಐತಿಹಾಸಿಕ ಚಿತ್ರದುರ್ಗದ ಒನಕೆ ಓಬವ್ವ : ಒಂದು ಚಿಂತನೆ

ಚಿತ್ರದುರ್ಗ ಅಂದರೆ ಜನತೆಯ ಕಂಗಳ ಮುಂದೆ ಮೂಡಿ ಬರುವ ವ್ಯಕ್ತಿಗಳು ಗಂಡುಗಲಿ ಮದಕರಿನಾಯಕ ಮತ್ತು ವೀರವನಿತೆ ಒನಕೆ ಓಬವ್ವ. ಸುಮಾರು ೧೩ ಮಂದಿ ಪಾಳೆಗಾರರು ದುರ್ಗವನ್ನಾಳಿದರೂ ನಾಡಿನ ಜನರ ಹೃದಯದಲ್ಲಿ ಅಚ್ಚಳಿಯದೆ ಉಳಿದವರು ಮಾತ್ರ...

ಶಿವಮೂರ್ತಿ ಶರಣರು ಹೆಜ್ಜೆತಪ್ಪಿದ್ದೆಲ್ಲಿ?

ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾದೀತೆಂದು ಸ್ವತಃ ಶಿವಮೂರ್ತಿ ಶರಣರೇ ಊಹಿಸಿರಲಿಕ್ಕಿಲ್ಲ. ನುಡಿದರೆ ಮುತ್ತಿನ ಹಾರದಂತಿರಬೇಕು ಎಂಬ ಬಸವವಾಣಿ ಅದೆಷ್ಟು ತೂಕವುಳ್ಳದ್ದು ಎಂಬ ಸತ್ಯ ಗೋಚರವಾಗಿರಲಿಕ್ಕೂ ಸಾಕು. ಹಾವೇರಿ ಮಠದಲ್ಲಿ ಹಾಯಾಗಿದ್ದ ಶರಣರು ೧೯೯೧ರಲ್ಲಿ ಚಿತ್ರದುರ್ಗದ...

ಚುನಾವಣೆಗೆ ನಿಂತ ಮಠಾಧೀಶರು

ಮಾತಿನ ಮಹಾದೇವಿ ಕನ್ನಡ ನಾಡು ಪಾರ್ಟಿಯಿಂದ ಚುನಾವಣೆಗೆ ನಿಲ್ಲುತ್ತೇನೆಂದು ಘೋಷಿಸಿದಾಗ ಜನರೇನು ಬೆಕ್ಕಸ ಬೆರಗಾಗಲಿಲ್ಲ. ಆಯಮ್ಮ ಕಳೆದ ಸಲ ನಡೆದ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದುಂಟು. ಯಾವಾಗಲೂ ಸುದ್ದಿಗದ್ದಲ ಮಾಡುವ ಈ ತಾಯಿ...

ಅಣ್ಣನಿಗೊಂದು ಕಳಕಳಿಯ ಪತ್ರ

ಪ್ರೀತಿಯ ಅಣ್ಣನಿಗೆ ಶರಣು ಶರಣಾರ್ಥಿ, ಬಯಲಲ್ಲಿ ಬಯಲಾಗಿ, ಕೈಲಾಸ ಸೇರಿ ಸುಖವಾಗಿರೋ ನಿನಗೆ ನಮ್ಮ ಭೂಲೋಕದ ಮಂದಿ ಬದಲಾದ ಕಥೆನಾ ಒಂದೀಟು ಹೇಳಿಕೊಂಬಾನ ಅನ್ನಿಸಿದ್ದರಿಂದ ಈ ಪತ್ರ ಸಾಮಿ. ನೀನು ಬ್ರಾಂಬ್ರಾಗಿ ಹುಟ್ಟಿದರೂ, ವೈದಿಕ...

ಖಾದಿ ತೊಡದ ರಾಜಕಾರಣಿಗಳು

ರಾಜಕಾರಣಿಗಳು, ಸಿನಿಮಾದವರನ್ನು ಬಿಟ್ಟರೆ ಪ್ರಚಾರಕ್ಕಾಗಿ ಹೆಚ್ಚು ಹಾತೊರೆವ ಮಂದಿ ಎಂದರೆ ಕಾವಿಧಾರಿಗಳು. ಸದಾ ಸುದ್ದಿ ಮಾಧ್ಯಮಗಳನ್ನೇ ಅವಲಂಬಿಸಿರುವ ನಾನಾ ಜಾತಿ ಜಗದ್ಗುರುಗಳು ಪೈಪೋಟಿಗೆ ಇಳಿದಂತೆ ತೋರುತ್ತದೆ. ಅದರಲ್ಲೂ ಉಡುಪಿಯ ಅಷ್ಟಮಠಗಳಂತೂ ಪ್ರಚಾರ ವ್ಯಾಮೋಹ, ರಾಜಕೀಯ...
ಹೊಸದೊಂದು ಧರ್ಮ ಯಾರಿಗೆ ಬೇಕಾಗಿದೆ ?

ಹೊಸದೊಂದು ಧರ್ಮ ಯಾರಿಗೆ ಬೇಕಾಗಿದೆ ?

[caption id="attachment_6136" align="alignleft" width="218"] ಚಿತ್ರ: ಅಪೂರ್ವ ಅಪರಿಮಿತ[/caption] ದಿನಾಂಕ : ೧೨-೦೮-೨೦೦೩ರ ಪತ್ರಿಕೆಗಳಲ್ಲಿ ಶ್ರೀ ಶಿವಮೂರ್ತಿ ಮುರುಘರಾಜೇಂದ್ರ ಶರಣರು ‘ಶರಣಧರ್ಮ ಕಟ್ಟೋಣ ಬನ್ನಿ’ ಎಂದು ಕರೆನೀಡಿ ಬಸವತತ್ವಕ್ಕೆ ಹೊಸಪರಿಭಾಷೆಯನ್ನು ಹುಟ್ಟುಹಾಕುವ ಕಾರ್ಯಕ್ಕೆ ಮುಂದಾದರು....

ಮಠಾಧಿಪತಿಗಳಿಗೇನಾಗಿದೆ?

ಇತ್ತೀಚಿನ ದಿನಗಳಲ್ಲಿ ಮಠಾಧಿಪತಿಗಳಿಗೇನಾಗಿದೆ ಎಂಬ ಪ್ರಶ್ನೆ ನಮ್ಮ ನಿಮ್ಮಂತವರನ್ನು ಕಾಡುತ್ತಿರಬಹುದಲ್ಲವೆ. ‘ಹೇಳುವುದು ಒಂದು ಮಾಡುವುದು ಮತ್ತೊಂದು’ ಎಂಬ ದಾಸವಾಣಿಯನ್ನು ನೆನಪಿಸುವಂತೆ ನಡೆದುಕೊಳ್ಳುತ್ತಿರುವ ಮಠಾಧಿಪತಿಗಳ ನಡೆಯಲ್ಲಿ ಆತಂಕ, ನುಡಿಯಲ್ಲಿ ಹುಸಿ ಆಚಾರ ವಿಚಾರಗಳಲ್ಲಿ ಬೂಟಾಟಿಕೆ, ಆಡಂಬರದ...