ವೃದ್ಧ ದಂಪತಿಗಳಿಗೆ ಆಕೆ ಅಡಿಗೆ ಕೆಲಸ ಮಾಡಿಕೊಡಲು ಬರುತ್ತಿದ್ದಳು. ಎರಡು ಮಕ್ಕಳ ತಾಯಿಯಾದ ಆಕೆ ನೀಟಾಗಿ ಸೀರೆ ಉಟ್ಟು, ಪೋನಿಟೈಲಿಗೆ ಹೂವಿಟ್ಟು, ಕೈ ಪರ್ಸಿನಲ್ಲಿ ಮೊಬೈಲ್ ಇಟ್ಟುಕೊಂಡು ಸ್ಟೈಲಾಗಿ ಬರುತಿದ್ದಳು. ಅವಳಿಗೆ ಅಡುಗೆ ಮಾಡುವಾಗ ಗಂಟೆಗೊಮ...

ಮದುವೆಗೆ ಕಾತುರವಾಗಿದ್ದ ಆ ಹುಡುಗಿಗೆ ದೂರದ ಸಂಬಂಧಿ ಯೊಬ್ಬರು, “ನೋಡು! ಇದು ಹುಡುಗನ ಮೊಬೈಲ್ ನಂಬರ್, ಮಾತನಾಡಿ ನೋಡು, ನಿನಗೆ ಸರಿಯಾಗಬಹುದು”, ಎಂದರು. ಹುಡುಗ ಹುಡಿಗಿ ದಿನವು ಗಂಟಗಟ್ಟಲೆ ಮಾತನಾಡಿ ಮೆಚ್ಚಿಕೊಂಡು ಮೊಬೈಲ್ ರೊಮಾನ್...

ಅವಳನ್ನು ಹುಚ್ಚಿ ಎಂದು ಎಲ್ಲರು ದೂರವಿಟ್ಟಿದ್ದರು. ಇವಳೊಂದು ನಮ್ಮ ವಂಶದಲ್ಲಿ ಕಪ್ಪು ಚುಕ್ಕೆ ಎಂದು, ಯಾರ ಕಣ್ಣಿಗೆ ಬೀಳದಂತೆ ದೂರದ ಅನಾಥಾಶ್ರಮದಲ್ಲಿ ಬಿಟ್ಟಿದ್ದರು. ಮರುಮದುವೆ ಮಾಡಿಕೊಂಡ ಹೊಸ ಹೆಂಡತಿಯೊಂದಿಗೆ ಗಂಡ ಸುಖವಾಗಿದ್ದ. ಅವಳಿಗಾಗಿ ಪರ...

ಅವನು ಗಾಂಧಿಯ ಚಿತ್ರವನ್ನು ತದೇಕ ಚಿತ್ತದಿಂದ ನೋಡುತಿದ್ದ. ಇವನು ಗಾಂಧಿಯ ಪರಮ ಭಕ್ತನಿರಬಹುದೆಂದು ಊಹಿಸಿ “ಗಾಂಧಿಯಲ್ಲಿ ನೀನೇನು ಕಂಡೆ?” ಎಂದೆ. “ಗಾಂಧಿ ಟೋಪಿ ಬಿಸಿಲಿಗೆ ಬಹಳ ಆಕರ್ಷಕವಾಗಿದೆ” ಎಂದ. ‘ಅಯ್ಯೋ’ ಎಂದು ...

ದೇವಸ್ಥಾನದಲ್ಲಿ ನಡೆಯುತ್ತಿದ್ದ ಪ್ರವಚನಕ್ಕೆ ನೂರಾರು ಜನ ಬರುತಿದ್ದರು. ಎಲ್ಲರ ಬಾಯಲ್ಲು ಪ್ರವಚನದ ಬಗ್ಗೆ ಬಿಟ್ಟು “ನಮ್ಮ ಚಪ್ಪಲಿ ಕಳುವಾಗಿದೆ” ಎಂದು ಹೇಳಿಕೊಂಡು ಮಾತನಾಡುತ್ತಿದ್ದರು. ಇದು ಪ್ರವಚನಕಾರಾರ ಕಿವಿಗೂ ಬಿತ್ತು. ಅವರು ...

ಯಾತ್ರೆಗೆ ಹೋದ ವೃದ್ಧ ಜೋಡಿ, ಜಗಳ ಆಡಿಕೊಂಡೇ ಬಾಳು ಕಳೆದಿದ್ದರು. ಅವರಲ್ಲಿ, ಷಷ್ಟಾಷ್ಟಕವಿತ್ತು. ನದಿ ಸ್ನಾನಕ್ಕೆ ಇಬ್ಬರೂ ಹೋದರು. ಸುಳಿಯೊಂದು ಬಂದು ವೃದ್ಧ ಗಂಡನನ್ನು ಎಳದೊಯ್ಯುವದರಲ್ಲಿತ್ತು. ವೃದ್ಧೆ ತನ್ನ ಕೈಯಿಂದ, ಗಂಡನ್ನನ್ನು ಎಳೆದುಕೊಂಡ...

ಹಲಸಿನ ಕಾಯಿಗಳು ಮೈತುಂಬಾ ಜೋತಾಡುತ್ತಿದ್ದ ಹಲಸಿನ ಮರದ ಮುಂದೆ ಅವನು ನಿಂತಿದ್ದ, “ಇಷ್ಟು ಕಾಯಿ, ಹಣ್ಣುಗಳನ್ನು ಹೇಗೆ ಈ ಮರ ಹೊತ್ತು ನಿಂತಿದೆ ಗಾಳಿ, ಮಳೆ ಬಿಸಿಲಿನಲ್ಲಿ?” ಎಂದುಕೊಂಡ. ಒಡನೆ ಅವನಿಗೆ ನೆನಪಾದದ್ದು ಭಾರವೆಂದು ತಾನು ...

ಅವನೊಬ್ಬ ಬಾಲ ಪ್ರತಿಭೆ. ಮೂರುವರ್ಷಕ್ಕೆ ರಾಗಗಳನ್ನು ಗುರುತಿಸಿ ಕೀರ್ತನೆಗಳನ್ನು ಹಾಡಿ ಕಛೇರಿಮಾಡಿ “ಭೇಷ್” ಎನಿಸಿಕೊಳ್ಳುತಿದ್ದ. ಅವನ ಕಛೇರಿ ದಿನವೂ ಗಂಟೆಗಟ್ಟಲೆ ಸಾಗುತ್ತಿತ್ತು. ಕೇರಿಯ ಹುಡುಗರೆಲ್ಲ ಕೇರಿಕೇರಿಯಲ್ಲಿ ಆಡಿ ಆಡಿ ದ...

ಅವಳು ಹರಟೆ ಮಲ್ಲಿ. ಎಲ್ಲಿ ಜನ ಸಿಕ್ಕರೆ ಅಲ್ಲಿ ಅವರ ಜೊತೆ ಹರಟುತಿದ್ದಳು. ಅಕ್ಕ ಪಕ್ಕದ ಮನೆಯಾಕೆ ಹೇಗೆ? ಅವಳ ಕಾಲೇಜ್ ಹೋಗುವ ಆ ಮಕ್ಕಳ ಫ್ಯಾಷನ್ ಹೇಗೆ? ಅವರಿಗೆ ಎಷ್ಟು ಜನ ಬಾಯ್ ಫ್ರೆಂಡ್ಸ್ ಇದ್ದಾರೆ? ಆಚೆಮನೆ ಮಗು ಯಾಕೆ ರೊಚ್ಚಿಗೇಳುತ್ತೆ? ಮು...

ಹರಕಲು ಊಣ್ಣೆ ಬಟ್ಟೆ, ತಲೆಗೆ ಕುಲಾವಿ ಹಾಕಿದ ಪುಟ್ಟ ಮಗುವನ್ನು ಎತ್ತಿ ಕೊಂಡು “ರಂಗೋಲಿ ಬೇಕಾಮ್ಮಾ?” ಎಂದಳು. ರಂಗೋಲಿ ಖರೀದಿಸುವಾಗ ಮಗುವನ್ನು ನೋಡಿ ನನಗೆ ಕನಿಕರವಾಯಿತು. “ಮಗು ಊಟ ಮಾಡುತ್ತಾನಾ?” ಎಂದು ಕೇಳಿದೆ. &...

1...2627282930...70