ಸ್ಮಶಾನದ ಕೆಲಸದಲ್ಲಿ ತೊಡಗಿದ್ದ ಆತನ ಸಂಸಾರ ಎಲ್ಲರಂತೆ ಹಬ್ಬ ಹುಣ್ಣಿವೆ ಮಾಡುತ್ತಿದ್ದರು. ಹೆಣಗಳನ್ನು ಹೂಳಿಡುವ ಕಾಯಕ ಕೈ ತುಂಬ ಹಣ ಕೊಡುತಿತ್ತು. ಕೈ ತೊಳೆದು ಗೋರಿಕಲ್ಲಿನ ದೈವಕ್ಕೆ ಕೈಮುಗಿದು ಪಾಯಸ ಮಾಡಿ ಮೆಲ್ಲುತ್ತಿದ್ದರು. ಇವರ ಸ್ಮಶಾನ ಸಂಸ...

ಆ ಮುದುಕ ಐವತ್ತು ವರ್‍ಷ ಸ್ಮಶಾನದಲ್ಲಿ ಹೆಣಗಳನ್ನು ಹೂಳಿಡುತ್ತಿದ್ದ. ತನ್ನ ಮಗ ಓದಿ ಆಫೀಸರ್ ಆಗಲಿ ಎಂದು ಕನಸು ಕಂಡ. ನಿರುದ್ಯೋಗಿ ಮಗನಿತ್ತ ಅರ್ಜಿಗಳಿಗೆ ಯಾರೂ ಕೆಲಸ ಕೊಡಲಿಲ್ಲ. ಮತ್ತೆ ಹೆಣಗಳೇ ಅವನಿಗೆ ಅಪಾಯಿಂಟ್ಮೆಂಟ್ ಆರ್ಡರ್ ಕಳಿಸಿದ್ದವು. ...

ಮಸಣದಲ್ಲಿ ಅವರು ಎಷ್ಟೋ ಕಲ್ಲುಗಳನ್ನು ನೆಟ್ಟಿದ್ದರು. ಅವರ ಕುಟುಂಬಕ್ಕೆ ಆಧಾರ ಸ್ತಂಭಗಳಂತೆ ಗೋರಿಕಲ್ಲುಗಳೊಂದಿಗೆ ಬಾಂಧವ್ಯ, ಬಂಧುತ್ವ ಇವರ ಬಾಳಿಗೆ ಬೆಸುಗೆಯಾಗಿತ್ತು. ಇವರ ಮುದ್ದು ಮಕ್ಕಳು ಗೋರಿಕಲ್ಲಿನ ಹಿಂಭಾಗದಲ್ಲಿ ಕಣ್ಣುಮುಚ್ಚಾಲೆ ಆಡುತ್ತ ...

ಸ್ಮಶಾನದಲ್ಲಿ ಅವನು ಹೆಣಗಳನ್ನು ಹೂತಿಡುವ ಕೆಲಸ ಮಾಡುತಿದ್ದ. ಅವನೊಂದಿಗೆ ಮಣ್ಣು ಎತ್ತಿಹಾಕುತ್ತಿದ್ದ ಅವಳ ಮೇಲೆ ಪ್ರೀತಿ ಹುಟ್ಟಿ ಮದುವೆಯಾದ. ಈಗ ಅವರಿಗೆ ಹುಟ್ಟಿದ ಮಗು ಮಸಣದ ಹೂವಾಗಿ ಗೋರಿ ಕಟ್ಟೆಗಳಿಗೆ ಜೀವ ತುಂಬಿ ಬೆಳೆಯುತ್ತಿದೆ. *****...

ಪರಿಸರ ಪ್ರೇಮಿಯಾದ ಆತ ಮನೆಯ ಮುಂದಿನ ಜಾಗದಲ್ಲಿ ಹೊಂಗೆ ಸಸಿ ನೆಟ್ಟು, ಅದನ್ನು ಕಾಪಾಡಲು ಇಟ್ಟಿಗೆ ಗೂಡು ಕಟ್ಟಿಸಿ ನೀರೆರೆಯುತ್ತಾನೆ. ಅದು ಹೆಮ್ಮರವಾಗಿ ಅದರ ತಂಪು ನೆರಳಿನ ಕನಸನ್ನು ಕಾಣುತ್ತಾನೆ. ಧಿಡೀರನೆ ಹದನೈದು ದಿನ ಊರ ಬಿಟ್ಟು ಹಳ್ಳಿಗೆ ಹೋ...

ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ ಭುಜದ ಮೇಲೆ ಸದಾ ಸಂತಸದಿಂದ ಹರಟುತ...

1...3031323334...70