ಒಬ್ಬ ಗೊಲ್ಲ ದನವನ್ನು ಅಟ್ಟಿಕೊಂಡು ಹುಲ್ಲುಗಾವಲಿಗೆ ಬಂದ. ದನಗಳು ತಲೆ ಬಗ್ಗಿಸಿ ಮೇವನ್ನು ಮೇಯಲಾರಂಭಿಸಿದವು. ಅಷ್ಟರಲ್ಲಿ ಅಲ್ಲಿ ಒಬ್ಬ ಸಾಧು ಬಂದರು. “ಗೊಲ್ಲಾ, ನೀನು ಏನು ಮಾಡುತ್ತಿರುವೆ?” ಎಂದು ಕೇಳಿದರು ಸಾಧು. “ದನ ಮೇಯುತ್ತಿದೆ. ನಾನು ಸುಮ...

ಆಶ್ರಮದಲ್ಲಿ ಶಿಷ್ಯ ಆಟ ಆಡಿಕೊಂಡು ಕಾಲ ಕಳೆಯುತ್ತಿದ್ದ. ಅವನಿಗೆ ಗುರೋಪದೇಶದಲ್ಲಿ ಏಕಾಗ್ರತೆ ಇರಲಿಲ್ಲ. ಗುರುವು ಅವನನ್ನು ಕರೆದರು. “ಗೂಟಕ್ಕೆ ಕಟ್ಟಿ ಹಾಕಿದ್ದಿಯಾ?” ಎಂದರು. “ದನವನ್ನೇ? ಗುರುಗಳೇ?” ಎಂದ ಶಿಷ್ಯ. “ಅಲ್ಲ ನಿನ್ನ ಮನವನ್ನು” ಎಂದರ...

ಒಮ್ಮೆ ಇಬ್ಬರು ಶಿಷ್ಯರು ಒಂದು ಹಗ್ಗವನ್ನು ಹಿಡಿದು ಎಳೆದಾಡುತ್ತ, ಏಳುತ್ತ ಆಡುತ್ತಿದ್ದರು. ಗುರುಗಳು ಅವರನ್ನು ಹತ್ತಿರಕ್ಕೆ ಕರೆದು ಇಬ್ಬರಿಗೆ ಒಂದೊಂದು ಕೊನೆಯನ್ನು ಹಿಡಿದು ಮರಕ್ಕೆ ಕಟ್ಟುವಂತೆ ಹೇಳಿದರು. ಮರದ ರಂಭೆಯಲ್ಲಿ ಎರಡು ಕೊನೆಗಳನ್ನು ಕ...

ಅಜ್ಜ ಅಜ್ಜಿ ಕೋಲು ಹಿಡಿದು ಕುಂಟುತ್ತ ನಡೆಯುತ್ತಿದ್ದರು. ಮಗ ಧಾವಿಸಿ ಓಡುತ್ತಿದ್ದ. ಮಗಳು ಕುಂಟೆಬಿಲ್ಲೆ ಆಡುತ್ತಿದ್ದಳು. ಮೊಮ್ಮಗ ರೈಲು ಬಿಡುತ್ತಿದ್ದ. ಮೊಮ್ಮಗಳು ಬೊಂಬೆಯಾಟವಾಡುತ್ತಿದ್ದಳು. ಕಾಲನ ರೈಲು ನಿಲ್ಲದೆ ಕೂರದೆ ಓಡುತ್ತಲೇ ಇತ್ತು. ಕಾ...

ಒಂದು ತಪೋವನ. ಅಲ್ಲಿ ತಪಸ್ವಿ ತನ್ನ ತಪಸ್ಸನ್ನೆಲ್ಲಾ ಧಾರೆಯೆರೆದು ಅದ್ಭುತ ಸಾಧನೆ ಮಾಡಿ ಚೈತ್ರ ವಸಂತನ ಸೆರೆಹಿಡಿದು ತನ್ನ ತಪೋವನದಲ್ಲಿ ವರ್ಷ ಇಡೀ ವಸಂತವೈಭವವನ್ನು ಪಡೆಯುತ್ತಾ ಬಂದಿದ್ದ. ಅವನಿಗೆ ಮನೋಲ್ಲಾಸವಾದರು ಗಿಡಮರಗಳು, ವೃಕ್ಷಗಳು ಚಿಗರೊಡ...

ಒಬ್ಬ ಸ್ವಾರ್ಥಿ ಸಾಧಕ, ಅನೇಕ ವರುಷ, ಬೆಟ್ಟತಪ್ಪಲು, ಕಾಡುಮೇಡುಗಳಲ್ಲಿ ತಪಸ್ಸು ಮಾಡಿದ. ಅವನಿಗೆ ಒಂದು ಉತ್ಕಟ ಆಸೆ ಇತ್ತು. ಅವನಲ್ಲಿ ಐದು ಬರಿದಾದ ಮಣ್ಣಿನ ಬಿಂದಿಗೆಗಳು ಇದ್ದವು. ಅವನು ಕಠಿಣ ತಪದಿಂದ ಒಂದು ಬಿಂದಿಗೆಯಲ್ಲಿ ಬೆಳಕನ್ನು, ಎರಡನೇಯದರ...

ತೋಟದ ಗಿಡದಲ್ಲಿ ಒಂದು ಜೇಡ ಬಲೆ ಕಟ್ಟಿತ್ತು. ಕವಿ ನೋಡುತ್ತಾ ನಿಂತ. ನವಿರಾದ ಎಳೆಗಳು ಬಿಸಿಲು ಕಿರಣದಲ್ಲಿ, ಬಂಗಾರದ ನೇಯ್ಗೆಯಂತೆ ಅತ್ಯಂತ ಚೆಲುವಾಗಿತ್ತು. ವರ್ತುಲ ವರ್ತುಲವಾಗಿ ಎಳೆಗಳು ಹಾದುಹಾದು ಸುಂದರ ಜಾಲ ರಚಿಸಿತ್ತು. ಕಲಾರಾಧಕನಂತಿದ್ದ ಜೇ...

ಒಂದು ಸೇವಾಶ್ರಮದಲ್ಲಿ ಅನೇಕ ಅಂಗವಿಕಲರು, ಕುಂಟರು, ಕುರುಡರು, ಹೆಳವರು, ಮೂಕರು, ಬುದ್ಧಿ ಮಾಂದ್ಯರು, ನಿಶ್ಯಕ್ತರು, ಹೀಗೆ ಹಲವು ಹತ್ತು ಜನರಿದ್ದರು. ಅವರು ಜಗತ್ತನ್ನು ನೋಡುತ್ತಿದ್ದರು. ಜನಗಳು ಹಣೆಯಲ್ಲಿ, ತಿಲಕ, ವಿಭೂತಿ, ಪಟ್ಟೆ, ಮುದ್ರೆ, ನಾ...

ಒಬ್ಬ ದೊಡ್ಡ ಕಲಾವಿದನ ಹತ್ತಿರ ಒಬ್ಬ ವ್ಯಾಪಾರಿ ಬಂದು ಒಂದು ಸುಂದರ ಚಿತ್ರ ಬರೆದು ಕೊಡಲು ಹೇಳಿದ. ಅವನು ಒಂದು ನಿಬಂಧನೆ ಹಾಕಿದ. “ಬರಿಯುವ ಚಿತ್ರದಲ್ಲಿ, ಹಕ್ಕಿ ಹಾಡಬೇಕು, ಹಾರ ಬೇಕು, ಗಿಡ ಚಿಗುರ ಬೇಕು, ಹೂವು ಅರಳಬೇಕು, ಹಣ್ಣು ಬಿಡಬೇಕು, ಕೋಗಿ...

ಅದು ಒಂದು ದೊಡ್ಡ ಊರು. ಅಲ್ಲಿ ಹತ್ತು ಹಲವು ಗುರುಗಳ ಮಠಗಳು ಮತ್ತು ಅವರ ಶಿಷ್ಯರುಗಳು ಸೇರಿ ಇದ್ದರು. ಮಠಗಳ ಗುರುಗಳಲ್ಲಿ ಬಹಳ ಪೈಪೋಟಿ ಇತ್ತು. ಶಿಷ್ಯರು ಬಾಜಾ ಬಜಂತ್ರಿ ಹೊಡೆದು ತಮ್ಮ ಗುರುಗಳ ಮಹಿಮೆ ಪವಾಡಗಳ ಬಗ್ಗೆ ಗುಣಗಾನ ಮಾಡಿ ಇತರ ಮಠಗಳ ಅವ...

1...45678...70