ಸಿಂಪಿ ಲಿಂಗಣ್ಣ

ಮೈನಾವತಿ

ಒಂದೂರಲ್ಲಿ ಒಬ್ಬ ರಾಜ, ಒಬ್ಬ ಪ್ರಧಾನಿ, ಒಬ್ಬ ಸಾಹುಕಾರ ಇದ್ದರು. ಆ ಮೂವರಿಗೂ ಒಬ್ಬೊಬ್ಬರಂತೆ ಗಂಡಸು ಮಕ್ಕಳಿದ್ದರು. ಅವರೆಲ್ಲರೂ ಸಾಲೆ ಬರೆಯುತ್ತಿದ್ದರು. ಮುಂದೆ ದೊಡ್ಡವರಾದರು. “ಬೇಟೆಗಾಗಿ ಎಕ್ಕೀಹಳ್ಳಿಗೆ […]