
ಪ್ರಿಯ ಸಖಿ, ಕೆಲವರಿಗೆ ಅನ್ಯರ ಖಾಸಗಿ ಬದುಕಿನ ಒಳ-ಹೊರಗನ್ನು ಕೆದಕುವುದೆಂದರೆ ಬಹುಪ್ರಿಯ. ತಮ್ಮ ಬದುಕಿನ ಬಟ್ಟೆ ಚಿಂದಿಚಿಂದಿಯಾಗಿದ್ದರೂ ಅನ್ಯರ ಬದುಕಿನ ಬಟ್ಟೆಯ ಸಣ್ಣ ತೂತಿನಲ್ಲಿ ಕೈಯಾಡಿಸುವುದು. ಅದನ್ನು ಮತ್ತಷ್ಟು ಹರಿಯುವುದು ಇಂತಹಾ ಕೀಳು ಅ...
ಪ್ರಿಯ ಸಖಿ, ಅದೂ ಬೇಕು ಇದೂ ಬೇಕು ಎಲ್ಲವೂ ಬೇಕು ನನಗೆ ದಾರಿ ನೂರಾರಿವೆ ಬೆಳಕಿನರಮನೆಗೆ ಕವಿ. ಜಿ.ಎಸ್. ಶಿವರುದ್ರಪ್ಪನವರ ‘ಹಿನ್ನುಡಿ’ ಎಂಬ ಕವನದ ಈ ಸಾಲುಗಳನ್ನು ಓದಿರುವೆಯೊ ಸಖಿ? ವ್ಯಕ್ತಿ ನನಗೆ ಇದೇ ಸಾಕು ‘ಇಷ್ಟೇ ಸಾಕು’ ಈ ಸಿದ್ಧಾಂತವೇ ಸರಿ...
ಪ್ರಿಯ ಸಖಿ, ಪ್ರಪಂಚದಲ್ಲೇ ಅತಿ ಶ್ರೇಷ್ಠ ಜೀವಿ ಮಾನವನೆನ್ನುತ್ತಾರೆ. ಏಕೆಂದರೆ ಅವನು ಚಿಂತಿಸಬಲ್ಲ, ಮಾತಾಡಬಲ್ಲ, ವಿವೇಚಿಸಬಲ್ಲ ಎಲ್ಲಕ್ಕಿಂತಾ ಹೆಚ್ಚಾಗಿ ಎಲ್ಲವನ್ನೂ ಪ್ರೀತಿಸಬಲ್ಲ ಮನಸ್ಸೊಂದು ಅವನಲ್ಲಿದೆ. ಅದೇ ಅವನ ಹಿರಿಮೆಯನ್ನು ಹೆಚ್ಚಿಸಿದ...
ಪ್ರಿಯ ಸಖಿ, ಬೇರೆಯವರ ಭಾವನೆಗಳನ್ನು ಅರ್ಥೈಸುವುದು ಬಹಳವೇ ಕಷ್ಟ ಎನ್ನುತ್ತಾರೆ ತಿಳಿದವರು. ಅದು ನಿಜವೂ ಹೌದು. ಆದರೆ ಅದಕ್ಕಿಂತಾ ಕಷ್ಟವಾದುದು ನಮ್ಮನ್ನು ನಾವು ಅರಿಯುವುದು ! ಅಲ್ಲವೇ ? ಕವಿ ಎಚ್. ಎಸ್. ವೆಂಕಟೇಶಮೂರ್ತಿಯವರು ತಮ್ಮ ‘ಇಷ್ಟು ಕಾಲ...
ಪ್ರಿಯ ಸಖಿ, ಪರಿಪೂರ್ಣ ಕವಿತೆಯೊಂದರ ನಿಜವಾದ ಸಾರ್ಥಕತೆ ಇರುವುದೆಲ್ಲಿ? ವಿಮರ್ಶಕನ ಟೀಕೆಯಲ್ಲೋ? ಸಹೃದಯನ ಮೆಚ್ಚುಗೆಯಲ್ಲೋ? ಕವಿಯ ಆತ್ಮ ಸಂತೃಪ್ತಿಯಲ್ಲೋ? ಎಲ್ಲಾ ಒಂದಕ್ಕಿಂತಾ ಒಂದು ಮಹತ್ವವಾದದ್ದೇ ! ಉತ್ತಮ ಕವನವೊಂದಕ್ಕೆ ವಿಮರ್ಶಕನ ಟೀಕೆಯೂ ಬ...











