
ಒಬ್ಬಾಕೆ ನನ್ನ ಮನೆಯಂಗಳದಲ್ಲಿ ಬಂದು ನಿಂತಳು ಹರಕು ಬಟ್ಟೆ ಅವಳ ಮಾನವನ್ನು ಹೇಗೋ ಮುಚ್ಚಿತ್ತು ಕಾಂತಿವಂತ ಮೈಯನ್ನು ಕಣ್ಣ ಬಾಣಗಳಿಂದ ರಕ್ಷಿಸಲು ಮುದುಡಿಕೊಂಡು, ಒಡಲನ್ನು ಕೈಯಲ್ಲಿ ಹಿಡಿದುಕೊಂಡು ತಲೆಗೂದಲಿಗೆ ಧೂಳೆಣ್ಣೆ ಸವರಿ ಕಲ್ಲು ಹೂಮುಡಿದು ಗ...
ಇವರು ನಮ್ಮ ಮಕ್ಕಳು ನೋಡಿ ಮನೆತುಂಬಾ ಕೈಯಿಟ್ಟಲ್ಲಿ ಕಾಲಿಟ್ಟಲ್ಲಿ ಲಲ್ಲೆಗರೆವ ಮಕ್ಕಳು ಬರೀ ಕೈಹಿಡಿದರೆ ಸಾಲದು ಎದೆಗಪ್ಪಿಕೋ ಎನ್ನುತ್ತವೆ-ಅಷ್ಟು ಮಾಡಿದರೆ ಅಲ್ಲಿಂದ ತಲೆ ಮೇಲೆತ್ತಿಕೋ ಎನ್ನುತ್ತವೆ ಕೆಲವು ಗುಲಾಬಿ, ಸೇಬುಗಳಂತೆ ಕಂಡವರ ಕಣ್ಣು ಸೆ...







