ನಾವಿಂದು ಮಾತಾಡಬೇಕಾಗಿರುವುದು
ನಾವಿಂದು ಮಾತಾಡಬೇಕಾಗಿರುವುದು ಮಂದೆಗಳ ಮುಂದೆ ಒಡಿಕುಗಡಿಗೆಗಳ ಕುಡುಕ ಶಬ್ದಗಳನ್ನಲ್ಲ ಕಪ್ಪು ಮುಖವ ಬಿಳಿ ಮುಖವಾಡದಿಂದ ಮುಚ್ಚುವ ಕಡ್ಡಿಯನ್ನೂ ಚಲಿಸಲಾಗದ ಸ್ವರ್ಗ ಪುರಾಣವನ್ನಲ್ಲ. ಮಂಕು ಹಿಡಿದ ಮಂತ್ರಗಳನ್ನಲ್ಲ, ತುಕ್ಕುಹಿಡಿದ […]

ಸೆರೆನಿಶೆಯ ಗುಂಗಿನ ಗುಳ್ಳೆಗಳ ಹೂಟ್ಟೆಯುಬ್ಬರತನವಲ್ಲ ಇದು ಈ ಕೈಯಿಂದಾ ಕೈಗೆ ಮಾಯವಾಗಿ ಬರುವ ಪೈಶಾಚೀ ಪೇಚಲ್ಲ ಯಾರದೋ ಜೇಬು ಖಾಲಿಯಾಗಿ ಯಾರದೋ ಬೊಜ್ಜು ಭರ್ತಿಯಾಗಿ ಒಮ್ಮೆಲೇ ಮೇಲೆದ್ದ […]