ಅದೆಷ್ಟು ಚೆಂದನೆಯ ಮಕ್ಕಳು ನಿನ್ನ ಹೊಟ್ಟೆಯಲ್ಲಿ – ತಾರೆಗಳು, ಸೂರ್ಯಾಯ ಚಂದ್ರಾಯ ಮಂಗಲಾಯ ಬುಧಾಯಚ ಗುರು ಶುಕ್ರ ಶನಿಭ್ಯಶ್ಚ ರಾಹು ಕೇತುವೇ…. ನಮಃ *****...

ಈ ಪ್ರೀತಿಗೆ ತರಂಗಗಳೇ ಇಲ್ಲದೆ ಹೋಗಿದ್ದರೆ ಜಗತ್ತು ಬರಡಾಗುತ್ತಿತ್ತೇನೋ ಆದರೆ ಹಗಾಗಲೇ ಇಲ್ಲ ತರಂಗ ಸೆಟಲೈಟುಗಳು ಹೆಚ್ಚಾದುದರಿಂದ ಅಲೆಗಳು ಅತ್ತಿತ್ತ ಬಡೆದೂ ಬಡೆದೂ ಜಗತ್ತು ತರಗಲೆಯಂತೆ ಹುಟ್ಟಿ, ಹುಟ್ಟಿ, ಉದುರಿಕೊಳ್ಳುತ್ತಲೇ ಇದೆ....

ನಿನ್ನ ಮುತ್ತುಗಳಿಗೆಆಗಾಗ ಚುಕ್ತಾ ಮಾಡಲುಲೆಕ್ಕ ಇಡಬೇಕೆನ್ನುತ್ತೇನೆಆದರೇನು ಮಾಡಲಿನಕ್ಷತ್ರಗಳೆನಿಸಿದಂತಾಗುತ್ತದೆಯಲ್ಲ!! *****...

ಹಗಲು ಮೊದಲೋ,ರಾತ್ರಿ ಮೊದಲೋ,ಕಣ್ಣಂಚಿನ ನೀರು ಮೊದಲೋ,ಹೃದಯ ಭಾವನೆಗಳು ಮೊದಲೋ,ಎನ್ನುವಂತಾಗುತ್ತದೆನಿನ್ನ ಪ್ರೀತಿಯಸೋನೆ ಮಳೆಯಸೆಳೆತಕ್ಕೆ ಸಿಕ್ಕಾಗ. *****...

ನಿನ್ನ ಬಗೆಗೆ ಎಷ್ಟೊ ಕನಸುಗಳೂ ಕಟ್ಟಿಕೊಳ್ಳುತ್ತಿದ್ದೇನೆ ಎಂದೆ- ಬೆಚ್ಚಿಬಿದ್ದೆ, ತಿರುಕನ ಕನಸಿನಂತಾದೀತು ತಿರುಕಿಯಾಗಬೇಡ ಎಂದಾಗ....

ಮಾರ್ಬಲ್ ಹುಡುಗರ ಹುಡುಗಾಟ ಹುಡುಗಿಯರ ಮಲ್ಲಿಗೆಯ ನಗು ತುಂಟಾಟ ವೆನಿಸ್ಸಿನ ನೀರಿನಲೆಯೊಳಗೆ ತುಂಬಿ ವೈನ್ ಕುಡಿದ ಬೋಟಿನಲುಗಾಟ ವರ್ತಕರಂತೆ ಮುಂದಿನೂರಿಗೆ, ಕಣ್ಣರೆಪ್ಪೆಯೊಳಗೆ ಚಂದ್ರ ತುಂಬಿ ನರಳಾಟ ಮತ್ತೆ ಸ್ಥಬ್ದಕೆ ಇಲ್ಲಿ ಡ್ರಿಂಕ್ಸ್, ಎಚ್ಚರ ತಪ...

ಎಲ್ಲರೆದೆಯೊಳಗೂ ಬಿರುಕಿನ ಗೋಡೆಗಳು ಅದೇಕೆ ಅಷ್ಟಷ್ಟು ಎತ್ತರ ಇಷ್ಟಿಷ್ಟು ಅಗಲ ಅಷ್ಟೊಂದು ಆಳ ಕೊಳ್ಳ ಕಣಿವೆಗಳು ಭಾವನೆಗಳ ತಳಪಾಯ ಅಭದ್ರ ಕೃತಕ- ದೇವರೆ! ಯುಗಯುಗಾಂತರದ ತಿರುವು ಹೊರಳು ಗಳೊಳಗೂ ಇತ್ತು ಬಿತ್ತಿ ಬೆಳೆವ ಪ್ರೀತಿ ಪ್ರೇಮ ವಿಶ್ವಾಸಗಳ ಬ...

ಮೊದಮೊದಲೆಲ್ಲ ಈ ಮೋಡಗಳೊಳಗೆ ಬರೀ ಕಾವಿಧರಿಸಿ ಕಮಂಡಲ ಹಿಡಿದು ಋಷಿ ಮುನಿಗಳ ಸಮೂಹವೇ ಬಂದಂತಾಗಿ ಭೂ ಲೋಕದವರಿಗೆ ನೀರು ಸಿಂಪಡಿಸಿ ಸತ್ತವರನು ಉಳಿಸಿ ಆಶೀರ್ವದಿಸುವವರು ಕಾಣಿಸುತ್ತಿದ್ದರು- ನಂತರ ನಂತರ ಬುದ್ಧ, ಗಾಂಧಿ, ಹೀಗೆ ಹೀಗೆ- ತತ್ವ ಚಿಂತನೆಗಳ...

1...910111213...41