
ಅಡ್ಡಡ್ಡಲ್ಲ ಉದ್ದುದ್ದಾಗಿ ತಲೆ ಅಲುಗಾಡಿಸುತ್ತಲೇ ಇರಬೇಕು ನಿಲ್ಲಿಸಿದರೆ ಬಂತು ಬೆತ್ತ. ‘ಪಾಪ! ಇವಳೆಷ್ಟು ಮುಗ್ಧೆ’ ಹಾಗೇಽ ಇರಬೇಕು ಮಾತನಾಡಿದರೆ ಮುರಿದುಬೀಳುತ್ತವೆ ಹಲ್ಲು. ಕಣ್ಣಿಗೆ ರೆಪ್ಪೆ ಬಂದಂತೆ ನಟಿಸಬೇಕು ವರ್‍ಣಿಸಿದರೆ ಬಾಸುಂಡೆಗಳು. ಇವ...
ಇದು ಉತ್ತರಾಯಣದ ಪುಣ್ಯಕಾಲ ಚಳಿಯಿಂದೆದ್ದ ಸೂರ್‍ಯ ಮಗ್ಗಲು ಹೊರಳಿಸಿ ಹೊದಿಕೆ ಸರಿಸಿ ಬಿರುಸು ಹೆಜ್ಜೆ ಇಟ್ಟು ಉದ್ದುದ್ದ ಕೋಲು ಚೆಲ್ಲುತ ಬರುವ ಸಂಕ್ರಾಂತಿ ಕಾಲ- ಚಳಿಯ ಬೀಡಿ ಹೊರಗೆಸೆದು ಎಳೆ ಬಿಸಿಲು ಹೀರಲು ಹೊರಬಾಗಿಲು ಕಟ್ಟೆಗೆ ಬಂದು ಕೂಡುವ ಊರ...
ಹಗಲೆಲ್ಲ ದೃಶ್ಯಕಾವ್ಯ ಮುಖಾಮುಖಿ ಮಾತು ಚಲಾವಣೆ ಮನೆ ಸಂತೆಪೇಟೆ ರಾಜಕೀಯ ಕಾಡುಮೇಡು ಆಕಾಶ ಸಮುದ್ರದವರೆಗೆ ದುಡಿದು ಬೆವರಿಳಿಸಿದವರ ಅರೆಹೊಟ್ಟೆಮಾತು ಬಿರಿದ ಹೊಟ್ಟೆಯವರ ಭ್ರಷ್ಟಾಚಾರದ ಮಾತು ಹೃದಯಮಾತಿಗೆಲ್ಲಿ ದೃಶ್ಯಕಾವ್ಯ. ರಾತ್ರಿಗೆ ಕತ್ತಲೆಕಾವ್...
ಚಿತ್ತ ಚಿತ್ತಾರದ ಭಾವಭಂಗಿಯಲಿ ಸೆಳವಿಗೆದುರಾಗಿ ಬಿಂಕಬಿನ್ನಾಣಗಳಲಿ ಸುಳಿದಾಡಿ ಮೇಲೇರಿ ಇಳಿಜಾರಕೆ ತೇಲಿಬಿದ್ದು ಒಡಲಾಳಸೇರಿ ಕ್ಷಣಾರ್ಧದಲಿ ನೆಗೆದು ತನ್ನೊಳಗೇ ಸ್ವರ್‍ಗ ಇಳಿಸಿಕೊಂಡು ಕಣ್ಮನ ಸೆಳೆವ ಅಪ್ಸರೆ ಹಂಗಿನರಮನೆಯ ಅಕ್ವೇರಿಯಂನೊಳಗೆ ಹೊರಳಾಟ...
೧ ಸುತ್ತಿ ಸುರುಳಿಗಟ್ಟಿ ಮದೋನ್ಮತ್ತದೊಳು ಸೊಕ್ಕಿ ಹೆಣೆದು ಬಿಗಿದಪ್ಪಿ ನಿರ್ಭಯದೊಳು ಆಕಾಶಕ್ಕೇರಿ ಸೂರ್ಯನನ್ನೊಳಗೆ ಬಿಟ್ಟುಕೊಳ್ಳದ ಪಚ್ಚೆ ಹಸಿರಿನ ಛತ್ರ ಚಾಮರಗಳ ಪಿಸುನುಡಿಗೆ ಮೈ ಬೆವೆತರೂ ಮೆರೆಯುವ ದಟ್ಟ ಕಾನನ ಸುರಿಸುರಿವ ಮಳೆ ಸೊಲ್ಲಿಲ್ಲ ಸೂರ...








