ಈ ಭೂಮಿಯ ಜತೆ ನಾರ್ಮಲ್ಲಾಗಿ ಬದುಕೋಕೆ ಎರಡರಲ್ಲಿ ಒಂದಾಗಿರಬೇಕು, ಇಲ್ಲವೇ ವರ್ಕೋಹಾಲಿಕ್ಕು, ತಪ್ಪಿದರೆ ಸ್ವಲ್ಪ ಆಲ್ಕೋಹಾಲಿಕ್ಕು, ಅದಿಲ್ಲವಾದರೆ ಎಲ್ಲರೂ ನಿನ್ನ ಥರಾನೇ ಆಗ್ತಾರೆ, ಅಮವಾಸ್ಯೆ ಹುಣ್ಣಿಮೆಗಳ ಮಧ್ಯೆ ತೊಳಲಾಡೋ ಅಬ್‌ನಾರ್ಮಲ್ ಡಿಪ್ರೆಸ...

ವೃದ್ಧಿಯೂ ಇಲ್ಲ ಕ್ಷಯವೂ ಇಲ್ಲ ಗ್ರಹಣವೂ ಇಲ್ಲ ಯಾವ ಹಗರಣವೂ ಇಲ್ಲ ನಾನು ಯಾವತ್ತೂ ಪೂರ್ಣ ಚಂದ್ರನೇ ಇದು ಸತ್ಯವಾದ ವಿಚಾರ ಉಳಿದಿದ್ದೆಲ್ಲಾ ಮಾಧ್ಯಮಗಳ ಅಪಪ್ರಚಾರ. *****...

ರಾತ್ರಿಯೆಲ್ಲಾ ಕಷ್ಟಪಟ್ಟು ಪ್ರೀತಿಯಿಂದ ಕಟ್ಟಿಕೊಂಡ ಕನಸ ಸೌಧಗಳನ್ನೆಲ್ಲ ಅಕ್ರಮ ಕಾನೂನುಬಾಹಿರವೆಂದು ಹಾಡಹಗಲೇ ಒಡೆದು ನೆಲಸಮ ಮಾಡುವ ಬಿ.ಡಿ.ಎ. ಬುಲ್ಡೋಜರ್‍ ಈ ಸೂರ್ಯ. *****...

ಕತ್ತಲಾಗಿ ಬಿಡುತ್ತೆ ಬೇಡವೆಂದರೆ ಕೇಳದೇ ಇಲ್ಲೇ ಉಪ್ಪಿನಂಗಡಿಗೆ ಹೋಗಿ ಬರ್‍ತೇನೇಂತ ಹೋದ ಮಾರಾಯ ಸೂರ್ಯ ಸಾಮಿ ಮಾರನೇ ದಿನ ಮುಂಜಾವಿಗೇ ವಾಪಸ್ಸು ಬಂದದ್ದು, ನೋಡಿ ಮಾರಾಯ್ರೇ, ಎಂಥಾ ಆಸಾಮಿ *****...

ಆಕಾಶದಲ್ಲಿ ಕಾಲು ಇಳಿಬಿಟ್ಟು ನೀರಲ್ಲಾಡಲು ಹೋದ ಸೂರ್ಯ ಜಾರಿ ಸಂಜೆ ಸಮುದ್ರದೊಳಕ್ಕೆ ಬಿದ್ದವನನ್ನು ಮೀನುಗಳೆಲ್ಲಾ ಸೇರಿ ಮೇಲಕ್ಕೆತ್ತಲು ಪಾಪ ಬೆಳಗಿನವರೆಗೂ ಕಷ್ಟಪಡಬೇಕಾಯಿತು. *****...

ನಿಮಿತ್ತ ಆಯ್ತೂಂತಾ ಬೆಳಗಿನವರೆಗೂ ಕದ್ದ ಚಂದ್ರ, ರಾಜಾರೋಷ ಸೂರ್ಯನ ಕೈಲಿ ಸಿಕ್ಕು ಹಾಕಿಕೊಂಡು, ಅವನ ಸಿಟ್ಟು ನೆತ್ತಿಗೇರೊ ಅಷ್ಟರಲ್ಲಿ ಬೆಳ್ಳಗೆ ಬಿಳಿಚಿ ತೆಳ್ಳಗಾಗಿದ್ದ. *****...

ಇಂದು ಮುಂಜಾನೆ ಸೂರ್ಯ ಮಂಜಿನ ಕ್ರೀಮು ಹಚ್ಚಿ, ತೆಳುಮೋಡದ ಸ್ಕ್ರೀನು ಮುಸುಕಿ ಹಾಕಿ ಥೇಟ್ ಚಂದ್ರನಂತೆ ಕಾಣುತ್ತಿದ್ದ, ಕೆರೆಯೊಳಗಿನ ಅವನ ಪ್ರತಿಬಿಂಬ ಹುಣ್ಣಿಮೆಯ ಚಂದ್ರನಂತೆಯೇ ಕಾಣುತ್ತಿತ್ತು.  ಆದರೆ ಹತ್ತೇ ನಿಮಿಷದಲ್ಲಿ ಹತ್ತಿಕೊಂಡುರಿಯುವ ಅವನ...

1...1617181920...25