ಹೊಯಿಸಳ

ಕೆಂಪು ವಜ್ರ ನೀಲ ಪುಷ್ಯ ರಾಗ ವೈಡೂರ್ಯವು ಚಂಪರಾಗ ಚಂದ್ರಕಾಂತ ನಾಗ ಗೋಮೇಧಿಕ ಇಂತು ನೋಡಿ ಒಡೆದು ಕಡೆದು ತಿಕ್ಕಿ ನಾಸಿಕ್ಕಿದೆ ಚಿಂತೆಯಲ್ಲಿ ಸಾಣೆಯಿಟ್ಟು ಮಿಕ್ಕುವನ್ನಿಕ್ಕಿದೆ ಇಡಲು

Read More

ಚಂದಿರನು ನಡುಗಗನ ವೊಂದಿರಲು ಮೌಕ್ತಿಕದ ಅಂದಣವದೆತ್ತಿರಲು ಅಂದವೆನೆ ಪರರೆಲ್ಲ ಹಿಂದಣಾ ದಿನಕಿಂತ ಸಂಧಿಸಿದ ಈ ರಜನಿ ಭಾರತದಿ ಬಂತು ಹೊಳಲು ಚಂದಿರನು ತಂಬೆಳಕ ನಗುವಿಡಲು ಅಪಹಾಸ ದಂದಣವನೆತ್ತಿರಲು

Read More

ಕಲ್ಯಾಣಸೇವೆ ಜೇಬಿನ ಬುಡದಲಿ ಪುಟ್ಟಾಣಿ ಪುರಿಯು ಮೇಲೊಂದಿಷ್ಟು ಗೋಲೀ ಬಳಪ ಮತ್ತೊಂದಿಷ್ಟು ಬಂದ ಬಂದ ಸಣ್ಣತಮ್ಮಣ್ಣ ಪರಾಸು ಪೆಟ್ಲು ಒಳ ಜೇಬಲ್ಲಿ ಕಾಸಿನ ಸಾಲು ಕಳ್ಳ ಜೇಬಲ್ಲಿ

Read More

ಮೂರ್ಛೆ ಬಂದಿತ್ತು! ಮೂರ್ಛೆ ಬಂದಿತ್ತು! ಕಾಂಪೋಂಡು ಬಂಗ್ಲಿ ಕಂಕಮ್ಮಂಗೆ ಮೂರ್ಛೆ ಬಂದಿತ್ತು ಮದಿವೊ ಏನೋ ಆಗುತಿತ್ತಂತೆ ಚಪ್ಪರ ಕಂಬ ವರಗಿದ್ದರಂತೆ ಮದವಣಗನ್ನೇ ನೋಡುತಿದ್ದರಂತೆ ಯಾಕೋ ಏನೋ ಬಂದವರಂತೆ

Read More

ಫಣೆಗೆ ಚಂದಿರ ರೇಖೆ ಆಣಿಯಾಗಿ ತಿದ್ದಿಟ್ಟು! ಮಣಿರಮಣಿ ತಾರೆಯೊಲು ಮಿಣುಗು ದೀಪವನಿಟ್ಟು ಕ್ಷಣಗಳನ್ನು ವರಸತಿಯು ಎಣಿಸುತಲಿ ಕುಳಿತಿರಲು! * * * ಘನ ಘನೋಪಾಧಿಗಳ! ತನ ಬುದ್ಧಿಯಿಂ

Read More

ಕಿಡಿಯೊಂದನಡಗಿಸೆ ನುಡಿಬಲೆ ಹೂಡಿ ಗುಡುಗಾಡಿ ಜಗವೆಲ್ಲ ಸುತ್ತಿತು ಹಾಡು ಸಿಡಿಯುತ ನುಡಿಗಳು ಸುಳಿರಾಗವುಗುಳೆ ಒಡಲುರಿಯೆಂದಿತು ಧರಣಿಯು ಹೊರಳಿ ಚಿಗಿಯಿತಿದಾಶೆಯ ಕಿಚ್ಚಿದು ಕಿಚ್ಚು ಚಿಗಿಯಿತು ಕವಿಮನದಾಶೆಯ ಕಿಚ್ಚು ಇನ್ನೊಂದು

Read More

ಕಳವಳವು ಕನಸಿಂದ ಬೆಳಗಾಗಿ ಬಲುಕಾಲ ಕಳೆದು ಹೋಯ್ತೆನುತಾಗ ತಿಳಿವಿನಾ ರಾಣಿತಾ ನಿಳಿದು ಮಂಚವ ಬೇಗ ತಿಳಿನೀರ ಮಿಂದೆದ್ದು ಬಿಳಿ ಮಡಿಯ ಶೆಳೆದುಡುತಲೆ ತರಣಿಗರ್ಘ್ಯವನಿತ್ತು ಅರಿವಿನಾರಾಣಿ ಜಪ ಸರವ

Read More