ಶೆಲ್ಲಿಗೆ
ನಿನ್ನ ಕೊರಗಲಿ ನೀನು ಹಾಡಿದಾ ಹಾಡುಗಳು ನನ್ನ ಹೃದಯದೊಳಿಂದು ಕ್ರಾಂತಿಯನು ಹೊತ್ತಿಸಿವೆ. ಕ್ರಾಂತಿರಸಋಷಿ ಶೆಲ್ಲಿ! ಆದರ್ಶವೊಂದೊಲಿದು ಜಗದ ರೂಢಿಯನೆತ್ತಿ ಬದಿಗೆಸೆದು ಮುನ್ನಡೆದೆ. ಅದಕಾಗಿ ಜಗ ನಿನ್ನ ದೂರಿ […]
ನಿನ್ನ ಕೊರಗಲಿ ನೀನು ಹಾಡಿದಾ ಹಾಡುಗಳು ನನ್ನ ಹೃದಯದೊಳಿಂದು ಕ್ರಾಂತಿಯನು ಹೊತ್ತಿಸಿವೆ. ಕ್ರಾಂತಿರಸಋಷಿ ಶೆಲ್ಲಿ! ಆದರ್ಶವೊಂದೊಲಿದು ಜಗದ ರೂಢಿಯನೆತ್ತಿ ಬದಿಗೆಸೆದು ಮುನ್ನಡೆದೆ. ಅದಕಾಗಿ ಜಗ ನಿನ್ನ ದೂರಿ […]
ನಾಲ್ಕು ವರ್ಷದ ಕಾಲ, ನಕ್ಕು ನಲಿದಾಡಿದೆವು ಕೂಡಿ ಕಲಿತೆವು, ಒಡನೆ ಕುಣಿದಾಡುತ ಕಂಡ ಕನಸುಗಳೇನು! ಆಡಿದಾಟಗಳೇನು! ಕೊನೆಯುಂಟೆ, ಮೊದಲುಂಟೆ, ಕನಸೆ ಜೀವ! ಉಗಿಯ ನಿಲ್ದಾಣದಲಿ ನೂರಾರು ಎಡೆಯಿಂದ […]
ನೆರಳನರಸುವ ಕೂಸು ತನ್ನ ಎಳೆ ಕೈಗಳಲಿ ಅದ ಹಿಡಿದು ತನ್ನೊಡನೆ ಆಟಕುಪಯೋಗಿಸುವ ಎಳೆ ಚಪಲಕೀಡಾಗಿ-ಹಿಗ್ಗಿನಲಿ ಓಡುತಲಿ ಅದರೆಡೆಗೆ ನಡೆದಾಗ, ನೆರಳು ಕೈಗಳ ಹಿಡಿತ ತಪ್ಪಿಸುತ ಜಾರಿರಲು, ಕಣ್ಣೀರ […]
ದೂರದೂರ ದಿಕ್ದಿಗಂತದಿಂದ ದೂರಕೆ ಹಗಲು ಮುಗಿಲು ಮಿಲನವಾಗಿ ಕುಣಿಯುತಿರುವೆಡೆ ಜಗವೆ ಒಲವ ಕೊಳಲು ಆಗಿ ಗಾನ ಸುರಿವೆಡೆ ಸಾಗುತಿಹುದು ಜೀವ ನಿನ್ನ ಮೂರ್ತಿಯರಸುತೆ! ಕಣ್ಣ ಮುಚ್ಚಿ ಹೃದಯ […]
ಮನಸಿನಾಗಿನ ಭಾವಗಳಂತೆ ಮರದ ಮೇಲಿನ ಚಿಗುರೆಲೆಯೆಲ್ಲ ತೂರಿಬಂದ ಗಾಳಿಯಲ್ಲಿ ಕುಣಿಯುತಿತ್ತು-ಬಳುಕಿ ಬಳುಕಿ-ಕುಣಿಯುತಿತ್ತು. ತುಟಿಯ ಮೇಲಿನ ಮುಗುಳಿನ ಹಾಗೆ ಸುತ್ತ ಹಾಸಿದ ಹಸುರಿನ ಮೇಲೆ ಹಾರಿಬಂದ ಚಿಟ್ಟೆ ದಂಡು […]
(ಹುಡುಗಿಯರ ನಗು ಕೇಳಿ ಬರೆದುದು) ಮಲ್ಲಿಗೆಯ ಮೊಗ್ಗುಗಳ ರಾಸಿ ಅರಳಿರಲದರ ನಡುವೆ ಅರೆ ಎಚ್ಚರದಿ ಇರವನೇ ಅರೆಮರೆತು ಕಂಪಿನಿಂದಾತ್ಮವನು, ಹೃದಯವನು, ತುಂಬಿಸುತ ಬೇರೊಂದು ವಿಶ್ವವನೆ ಸೇರಿದಂತಾಗುವುದು ನಿಮ್ಮ […]
ಎಣ್ಣೆಗೆಂಪಿನ ಮೇಲೆ ಹಾಲ್ಕೆನೆಯ ಲೇಪನದ ಕೆನ್ನೆಯೇನಲ್ಲ, ಹೂ ಮೃದುತೆಯೇನಿಲ್ಲ! ತುಟಿ ಬಹಳ ಕೆಂಪಿಲ್ಲ! ಕಂಡೊಡನೆಯೇ ಸೆಳೆವ ಮೆಲುನಗುವು ಅದರ ಮೇಲ್ಸುಳಿದುದೇ ಇಲ್ಲ! ಮಾತುಗಳಲೇನಂಥ ಮಾಧುರ್ಯವೇನಿಲ್ಲ ಬೆಡಗು ಬಿನ್ನಾಣಗಳು […]
ಜಗವೊಂದು ಬಂದರೀ ಜೀವಸಾಗರದಲ್ಲಿ ಹಡಗುಗಳು ಐತಂದು ಕೂಡುವುವು ದಿನವು, ತೆರತೆರದ ಜನರಿಹರು-ವಿಧವಿಧದ ಭಾಷೆಗಳು ಚಣಕಾಲ ಸಂಧಿಸುತ ಮೆರೆವುವಲ್ಲಿ! ನಾಲ್ಕು ದಿನಗಳ ಜೀವ, ಒಂದಿರುಳ ಪ್ರೇಮ! ಮುಂದೆಲ್ಲಿಗೋ ಪಯಣ, […]
ಕನಸು ನನಸುಗಳೆಲ್ಲ ಯಾರಿಗೋ ಮುಡಿಪಾಗಿ ಹಾಡುಗಳಲೆಲ್ಲೆಲ್ಲು ಯಾರದೋ ಛಾಯೆಯೇ ಮೂಡಿರಲು “ಇದು ಯಾರೋ?” ಎನುತ ಕಾತರರಾಗಿ ಗೆಳೆಯರೆಲ್ಲರು ನನ್ನ ಕಾಡುತಿರೆ, ನಿನ್ನನ್ನೇ ಬಣ್ಣಿಸಲು ಹೊರಟಿಹೆನು – ನಿನ್ನ […]
ಆಗಸದ ಸಿಡಿಲಂತೆ ಸಿಡಿಯುತಿದೆ – ನನ್ನಾತ್ಮ ಸಾಗರದ ಒಡಲಂತೆ ಮಿಡಿಯುತಿದೆ – ಒಲವಾತ್ಮ ಗಾಳಿಯಾ ಮಡಿಲಂತೆ ನಗುತಲಿದೆ – ನಿನ್ನಾತ್ಮ! *****