ವಚನಲಿಂಗಮ್ಮನ ವಚನಗಳು – ೮ಅಯ್ಯ, ಈ ಮಹಾಘನವ ಕಾಂಬುದಕ್ಕೆ, ಹಸಿವು ಕೆಡಬೇಕು. ತೃಷೆಯಡಗಬೇಕು. ವ್ಯಸನ ನಿಲ್ಲಬೇಕು. ನಿದ್ರೆ ಹರಿಯಬೇಕು. ಜೀವ ಬುದ್ಧಿ ಹಿಂಗಬೇಕು. ಮನ ಪವನ ಬಿಂದು ಒಡಗೂಡಬೇಕು. ಚಿತ್ತ ಒತ್ತಟ್ಟಿಗೆ ಹೋಗದಿರಬೇಕು. ಹೊತ್ತು ಹೊತ್ತಿಗೆ ಎತ್ತರವನೇರಿ, ಬೆಚ್ಚು ಬೇ...ಲಿಂಗಮ್ಮMay 23, 2014 Read More