ಸೂರ್ಯ ಮುಳುಗುವ ಹೊತ್ತು ಶಾಸಕ ಸೂರಪ್ಪ ಹತ್ತುಕೋಟಿಗೆ ಮಾರಾಟವಾದ ಬಿಸಿ ಬಿಸಿ ಸುದ್ದಿಯೊಂದು ಕಿವಿಯಿಂದ ಕಿವಿಗೆ ತೂರಿ, ಮನಸ್ಸಿಗೂ ಜಾರಿ ಭರತಪುರದಲ್ಲಿ ತಲ್ಲಣ ಸೃಷ್ಟಿಸಿತು. ಜನ ಸೇರಿ ಗುಂಪಾದಲ್ಲಿ ಈ ಸುದ್ದಿ ವಿಚಿತ್ರ ತಿರುವು...
ಆ ಮನೆಯ ಅಂಗಳದ ಮರವೊಂದರ ಟೊಂಗೆಯಲ್ಲಿ ಜೀನುಹುಳುಗಳು ಗೂಡು ಕಟ್ಟಿದ್ದವು. ಮನೆಯ ಯಜಮಾನನಿಗೆ ಗೂಡೆಂದರೆ ಅಭಿಮಾನ, ಪ್ರೀತಿ, ಅವನು ಅದನ್ನು ಕಾಳಜಿಯಿಂದ ರಕ್ಷಿಸುತ್ತಿದ್ದ. ಗೂಡು ಕಟ್ಟಿದ ಜೇನುಹುಳುಗಳೂ ಅಷ್ಟೆ. ಒಮ್ಮೆಯೂ ಅಪಾಯಕಾರಿಯಾಗಿ ವರ್ತಿಸುತ್ತಿರಲಿಲ್ಲ. ಒಂದು...
[caption id="attachment_6652" align="alignleft" width="300"] ಚಿತ್ರ: ಕರಿನ್ ಹೆನ್ಸೆಲರ್[/caption] ಆಕೆ ಚಿಕ್ಕವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡ ಹೆಂಗಸು. ನೋಡಲು ಸುಂದರಿ. ತವರುಮನೆಯಲ್ಲಿದ್ದ ಆಕೆ ವಿಧವಾ ಬದುಕನ್ನು ಸಹಜವಾಗಿ ಅನುಭವಿಸತೊಡಗಿದ್ದಳು. ಪುರಾಣ, ಪುಣ್ಯಕಥೆಗಳನ್ನು ಆಲಿಸುವಲ್ಲಿ, ಮಠ, ದೇವಾಲಯಗಳಿಗೆ...
ಸೂರ್ಯ ಮುಳುಗಿದ ತುಸು ಹೊತ್ತಿನ ಮೇಲೆ ನಗರಸಭಾ ಆಯುಕ್ತರು ಮನೆಗೆ ಹೊರಟರು. ಜವಾನ ವಾಹನದ ಬಾಗಿಲು ತೆರೆದು ನಿಂತ. ಸಾಹೇಬರು ಒಳಗೆ ತೂರಿಕೊಳ್ಳಬೇಕೆನ್ನುವಷ್ಟರಲ್ಲಿ "ನಮಸ್ಕಾರ ಸಾಹೇಬರೆ..." ಎಂಬ ಕರ್ಕಶ ಧ್ವನಿಯೊಂದು ಕೇಳಿತು. ಅಲ್ಲಿ ಜವಾನ...
ಆ ಕುರಿ ಭೂಮಿಗೆ ಬಂದು ಮೂರೇ ವರ್ಷವಾಗಿತ್ತು. ತಾಯಿಯೊಂದಿಗೆ ಅಡವಿಗೆ ಮೇಯಲು ಹೋಗಿ ಬರುತ್ತಿತ್ತು. ಹಸಿರು ತಪ್ಪಲು ಕಂಡರೆ ಉಲ್ಲಾಸದಿಂದ ಜಿಗಿದಾಡುತ್ತಿತ್ತು. ಹೊಟ್ಟೆ ತುಂಬ ತಿಂದು ತನ್ನ ವಾರಿಗೆಯವರೊಂದಿಗೆ ಚಕ್ಕಂದವಾಡುತ್ತಿತ್ತು. ಮನೆಗೆ ಬಂದರೆ ತಾಯಿಯ...
ಸಂಜೆ ಸಮಯ. ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್‌ಸ್ಟಿಕ್ ತುಟಿ, ಪೌಡರ್ ಮೆತ್ತಿದ ಕೆನ್ನೆಯ ಗುಳಿ ಅವನನ್ನು ರೋಮಾಂಚನಗೊಳಿಸಿದವು. ಆಕೆಯ ತುರುಬು ಶೃಂಗರಿಸಿದ್ದ ಮಲ್ಲಿಗೆಯ...
ಆ ಊರಿನ ಕಾಲೇಜಿಗೆ ಪ್ರಾಚಾರ್ಯರಾಗಿ ಬಂದ ಚತುರಮತಿ ಮೇಡಂಗೆ ದಿನದ ಪ್ರತಿಯೊಂದು ಕ್ಷಣಗಳು ಭಯಾನಕವಾಗಿ ಪರಿಣಮಿಸಿದ್ದವು. ಅದೇ ಹೊಸದಾಗಿ ಸೇವೆಗೆ ಸೇರಿಕೊಂಡವರಿಂದ ಹಿಡಿದು ನಿವೃತ್ತಿ ಅಂಚಿಗೆ ತಲುಪಿರುವ ನಲವತ್ತು ಶಿಕ್ಷಕರು, ಆಫೀಸ್ ಸಿಬ್ಬಂದಿ, ಸಾವಿರಾರು...
ಸರಕಾರಿ ಆಸ್ಪತ್ರೆಯ ಪುರುಷ ವಿಭಾಗದ ಕೊನೆಯ ಬೆಡ್ಡಿನ ಮೇಲೆ ಆ ಮುದುಕ ಮಲಗಿದ್ದ. ಸುಮಾರು ತೊಂಬತ್ತರ ವಯಸ್ಸು. ತುಂಬಾ ಸೋತವನಂತೆ ಕಾಣಿಸುತ್ತಿದ್ದ. ಬೆನ್ನು ನೋವಿನಿಂದ ಬಳಲುತ್ತಿದ್ದ ಅವನು ಸ್ವಾತಂತ್ರ್‍ಯಯೋಧನೆಂದು ಊರಿಗೇ ತಿಳಿದಿತ್ತು. ಅನೇಕ ಚಳುವಳಿಗಳಲ್ಲಿ...
[caption id="attachment_6656" align="alignleft" width="300"] ಚಿತ್ರ: ಪಾಲ್ ಕ್ಲೀನ್[/caption] ಇದ್ದಕ್ಕಿದ್ದಂತೆ ಆ ದಿನ ಭೂಮಿ, "ಕಡಲೆ... ಓ ಕಡಲೆ..." ಎಂದು ಕೂಗಿತು. ಮೊರೆತ ನಿಲ್ಲಿಸಿದ ಕಡಲು "ಏನು?" ಎಂದಿತು. "ಜನರು ಮಾತಾಡಿಕೊಳ್ಳುತ್ತಿರುವುದು ನಿಜವೆ?" "ಅದೇನು...
ಸಂಕುಚಿತ ಪ್ರವೃತ್ತಿಯ ಶಿಕ್ಷಕ ಅವನು. ಮಕ್ಕಳಿಗೆ ಪಾಠ ಬೋಧಿಸುವಾಗ ಮನುಷ್ಯನ ಸಣ್ಣತನವನ್ನು ಖಂಡಿಸುತ್ತಿದ್ದ. ವೈಶಾಲ್ಯತೆ ದಕ್ಕಿಸಿಕೊಳ್ಳಲು ಸಾಕ್ಷಿಪ್ರಜ್ಞೆಯಾಗುತ್ತಿದ್ದ. ಸಂದರ್ಭ ಸಿಕ್ಕಾಗೆಲ್ಲ ಪಾಠದ ಆಶಯವನ್ನು ವಿರೂಪಗೊಳಿಸಿ ವಿಷಂತರದಿಂದ ಕೆಳಸ್ತರದ ವಿದ್ಯಾರ್ಥಿಗಳನ್ನು ದಮನಿಸುವ ಮತ್ತು ಮೇಲುಸ್ತರದವರನ್ನು ವೈಭವೀಕರಿಸುವದರೊಂದಿಗೆ...