
ಸಾಹಿತ್ಯ ಲೋಕದಲ್ಲಿ ಆ ವಿಮರ್ಶಕನಿಗೆ ದೊಡ್ಡ ಗೌರವವಿತ್ತು. ಪೌರ್ವಾತ್ಯ, ಪಾಶ್ಚಿಮಾತ್ಯ ಲೇಖಕರ ಕೃತಿಗಳನ್ನು ಆಳವಾಗಿ ಓದಿಕೊಂಡಿದ್ದ ಅವನನ್ನು ವಿಮರ್ಶೆಯಲ್ಲಿ ಮೀರಿಸುವವರೇ ಇರಲಿಲ್ಲ. ಒಮದು ಕೃತಿ ಬಿಡುಗಡೆಯಾಗಿ ಕೈಸೇರುತ್ತಲೆ ಅದರ ಜನ್ಮ ಜಾಲಾಡುವ,...
ಆ ಊರು ಪ್ರಕ್ಷುಬ್ಧವಾಗಿತ್ತು. ಅಲ್ಲಿನ ಜನರಿಗೆ ಬದುಕು ಎನ್ನುವುದು ದುಸ್ತರವೆನಿಸಿತ್ತು. ಆಗಾಗ ಹಲವಾರು ಕೋಮುಗಳ ನಡುವೆ ಕಲಹ ಉದ್ಭವಿಸುತ್ತಿದ್ದವು. ಕ್ಲುಲ್ಲಕ ಕಾರಣಗಳು ಮನುಷ್ಯರಲ್ಲಿ ಹಿಂಸಾ ಪ್ರವೃತ್ತಿ ಹುಟ್ಟುಹಾಕಿ ಊರೆಂಬೋ ಊರನ್ನು ಸ್ಮಶಾನಮಾ...
– ೧ – ನಾಲ್ಕಾರು ದಿನಗಳಿಂದ ಇಮಾನಬಿಯ ಮನಸ್ಸಿಗೆ ಸಮಾಧಾನವಿರಲಿಲ್ಲ. ಅವಳ ಮೊಮ್ಮಗ ಹೈದರನ ಮೈಯೆಂಬೋ ಮೈ ಕೆಂಡಕೆಂಡವಾದರೆ ಮತ್ತೊಮ್ಮೆ ಮಂಜುಗಡ್ಡೆ. ಹಗಲು-ರಾತ್ರಿ ವಿಲಿ ವಿಲಿ ಮೊರೆತ. ತುಂಡು ಬ್ರೆಡ್ಡು ಚೂರು, ಬಿಸ್ಕೀಟು, ವಿಷದ ...
ಕರೀಮ ಆ ಕತ್ತಲನ್ನು ಸೀಳಿಕೂಂಡು ಬಂದ. ಪೆಡಸುಪಡಸಾದ ಮೈ…. ಅಗಲಿಸಿದ ಕಣ್ಣುಗಳಲ್ಲಿ ದ್ವೇಷಾಗ್ನಿ. ಕೈಯಲ್ಲಿ ಹರಿತವಾದ ಕುಡಗೋಲು….”ಲೇಽಽ ಅಬಿದಾಲಿ. ಇವತ್ತ ನಿನ್ನ ಕತಲ್‍ರಾತ್ರಿ !” ಕತ್ತಲನ್ನು ಬೆಚ್ಚಿಬೀಳಿಸುವ ಆಸ್ಪೋ...
– ೧ – ಲಖನೌದಿಂದ ಪುಷ್ಪಕ ಎಕ್ಸಪ್ರೆಸ್ ರೈಲಿನಲ್ಲಿ ರಾತ್ರಿಯೆಲ್ಲ ಪ್ರಯಾಣಿಸಿ ನಾವು ಆಗ್ರಾ ತಲುಪಿದಾಗ ಬೆಳಗಿನ ಹೂ ಬಿಸಿಲು. ಜಗದ್ವಿಖ್ಯಾತ ತಾಜಮಹಲು ಇರುವ ಭೂಸ್ಪರ್ಶ, ಹಿತಕರ ಗಾಳಿಯೊಂದಿಗೆ ಮಿಳಿತಗೊಂಡು ಅದಮ್ಯ ಪುಳಕ ಆನುಭವಿಸುತ...













