ಪ್ರಭಾಕರ ಶಿಶಿಲ

ಲೋಹದ ಪ್ರಮಿತಿ

೨.೧ ಲೋಹದ ಪ್ರಮಿತಿ ದೇಶವೊಂದರಲ್ಲಿ ಬಳಸುವ ಪ್ರಮಾಣಕ ಹಣಕ್ಕೆ (standard money) ವಿತ್ತೀಯ ಪ್ರಮಿತಿ ಎಂದು ಹೆಸರು. ಪ್ರಮಾಣಕ ಹಣವು ಸರಕಾರವೇ ಬಿಡುಗಡೆ ಮಾಡುವ ಕಾನೂನುಬದ್ಧ ಹಣವಾಗಿರುತ್ತದೆ. […]

ಒಂದು ಆಲದ ಮರವೂ, ಒಬ್ಬ ಹುಡುಗನ ಪುಟ್ಟ ಕತ್ತಿಯೂ

ಪಡುವಣ ಕಡಲಿನ ಮೂಡಣಕ್ಕೊಂದು ಬೆಟ್ಟ. ಬೆಟ್ಟದ ಸುತ್ತಮುತ್ತಲೆಲ್ಲಾ ಹಚ್ಚ ಹಸಿರು. ಆ ಹಸಿರಿನ ಮಧ್ಯದಲ್ಲೊಂದು ಕೇರಿ. ಆ ಕೇರಿ ಹೊರಗೊಂದು ಬಯಲು. ಆ ಬಯಲಿನ ತುದಿಯಲ್ಲೊಂದು ಆಲದ […]

ಮೂಲ ಪರಿಕಲ್ಪನೆಗಳು ಮತ್ತು ಹಣದ ಕಾರ್‍ಯಗಳು

೧.೬ ಸಾರಾಂಶ ೧. ಹಣದ ಆವಿಷ್ಕಾರಕ್ಕೂ ಮೊದಲು ವಸ್ತುವಿನಿಮಯ ವ್ಯವಸ್ಥೆ ಅನುಷ್ಠಾನದಲ್ಲಿತ್ತು. ಸರಕುಗಳಿಗೆ ಬದಲಾಗಿ ಸರಕುಗಳನ್ನು ಮತ್ತು ಸೇವೆಗಳಿಗೆ ಬದಲಾಗಿ ಸೇವೆಗಳನ್ನು ವಿನಿಮಯ ಮಾಡುವ ವ್ಯವಸ್ಥೆಯದು. ೨. […]

ಚಿಂಡನ್ನಾರಾಯಣ ನಾಯರನ ಕಂಪ್ಯೂಟರು ಅಷ್ಟಮಂಗಲ ಪುರಾಣವು

ಕಂಪ್ಯೂಟರು ಮೂಲಕ ನಿಮ್ಮ ಧಾರ್ಮಿಕ ಸಮಸ್ಯೆಗಳಿಗೆ ಅಷ್ಟಮಂಗಲ ಪ್ರಶ್ನೆ ಹಾಕಿ ನಾವು ಪರಿಹಾರ ಸೂಚಿಸುತ್ತೇವೆ. ನಮ್ಮ ವೆಬ್‌ಸೈಟ್: www cnnglobal computerasthamangala dot comಎಂಬ ಜಾಹೀರಾತೊಂದು ವೃತ್ತ […]

ಬೀಜ

ಘನ ರಾಜ್ಯ ಸರ್ಕಾರದಿಂದ ಕಪಿಲಳ್ಳಿ ಪಂಚಾಯತಿಗೆ ಸುತ್ತೋಲೆಯೊಂದು ಬಂದಿದೆಯೆಂದೂ, ಅದರ ಬಗ್ಗೆ ಚರ್ಚಿಸಲು ರೈತರೆಲ್ಲಾ ಸಂಜೆ ಪಂಚಾಯತ್‌ ವಠಾರದಲ್ಲಿ ಸೇರಬೇಕೆಂದೂ ಉಗ್ರಾಣಿ ನರ್ಸಪ್ಪ ಕಂಡ ಕಂಡವರಿಗೆಲ್ಲಾ ಹೇಳುತ್ತಾ […]

ಆರ್ಥಿಕಾಭಿವೃದ್ಧಿಯಲ್ಲಿ ಹಣದ ಪಾತ್ರ

೧.೫ ಆರ್ಥಿಕಾಭಿವೃದ್ಧಿಯಲ್ಲಿ ಹಣದ ಪಾತ್ರ ಹಣವು ಸರಕು ಮತ್ತು ಸೇವೆಗಳನ್ನು ಕೊಳ್ಳುವ ಮತ್ತು ಮಾರಾಟ ಮಾಡುವ ಸಾಧನವಾಗಿದೆ. ಹಣವನ್ನು ಸಾರ್ವತ್ರಿಕ ವಿನಿಮಯ ಮಾಧ್ಯಮ ಮತ್ತು ಮೌಲ್ಯ ಮಾಪಕ […]

ಏಕದಂತಮುಪಾಸ್ಮಹೇ

ಸಂಜೆ ಕಪಿಲಳ್ಳಿ ಕಾಡಿನಿಂದ ವಾಪಾಸಾದ ತನ್ನ ಗಂಡನ ಮುಖದಲ್ಲಿ ಭಯ, ಗಾಬರಿ ತಾಂಡವವಾಡುತ್ತಿದ್ದುದನ್ನು ಕಂಡು ದೇವಕಿಗೆ ತುಂಬಾ ಆಶ್ಚರ್ಯವಾಯಿತು. ಎಷ್ಟೇ ಮಂಕಾಡಿಸಿ ಏಳಿದರೂ ಗಂಡ ಚನಿಯ ಮಲೆಕುಡಿಯನಿಂದ […]

ಹಣದ ಮೂಲ ಪರಿಕಲ್ಪನೆಗಳು

೧.೪ ಹಣದ ಮೂಲ ಪರಿಕಲ್ಪನೆಗಳು ವಿತ್ತ ತಜ್ಞರು ಹಣವನ್ನು ಬೇರೆ ಬೇರೆ ರೀತಿಯಲ್ಲಿ ವರ್ಗೀಕರಿಸುತ್ತಾರೆ. ಹಣದ ವರ್ಗೀಕರಣವನ್ನು ಅದರ ವಿಧಗಳು ಅಥವಾ ರೂಪಗಳು ಎಂದು ಕರೆಯಲಾಗುತ್ತದೆ. ಇವುಗಳ […]

ಸೂದ್ರ ಮಾಣಿ ಡಾಕ್ಟರನಾದ ಕಥಾನಕವು

ಡಾ|| ಸುಧೀರಕೃಷ್ಣ ರಾವ್ ಕಪಿಲಳ್ಳಿ, ಗಂಡಸರ ಸಮಸ್ಯೆ ಕಾಯಿಲೆಗಳ ತಜ್ಞ ವೈದ್ಯರು ಎಂಬ ಬೋರ್ಡೊಂದು ಹಠಾತ್ತನೆ ಪುರಾತನ ಮುಳಿ ಮಾಡಿನ ಚಿಕ್ಕ ಕಟ್ಟಡವೊಂದರ ಮುಂದೆ ನೇತು ಬಿದ್ದದ್ದು […]

ಹಣದ ವ್ಯಾಖ್ಯೆಗಳು ಮತ್ತು ಕಾರ್ಯಗಳು

1 Comment

ಹಣ ಇಲ್ಲದಿದ್ದರೆ ಇಂದು ಯಾವುದೇ ವ್ಯವಹಾರ ನಡೆಯಲಾರದು. ಸರ್ವೇಗುಣಾಃ ಕಾಂಚನಮಾಶ್ರಯಂತಿ ಎಂಬ ಹೇಳಿಕೆ ಹಣಕ್ಕೆ ಆಧುನಿಕ ಪ್ರಪಂಚದಲ್ಲಿ ಎಷ್ಟು ಮಹತ್ವವಿದೆ ಎನ್ನುವುದನ್ನು ತಿಳಿಸುತ್ತದೆ. ನಾವೆಲ್ಲರೂ ಹಣವನ್ನು ಬಳಸುತ್ತೇವೆ. […]