ನಾರಾಯಣಸ್ವಾಮಿ ಜ ಹೊ

ಡಾ. ಲೋಹಿಯಾ ೯೦: ಒಂದು ನೆನಪು

ಡಾ|| ರಾಮಮನೋಹರ ಲೋಹಿಯಾ ಅವರನ್ನು ಕುರಿತು ಬರೆಯುವಾಗ ಹೆಮ್ಮೆ ಎನಿಸುತ್ತದೆ. ಮ್ಶೆಮನಗಳು ಮುದಗೊಳ್ಳುತ್ತವೆ. ಅನ್ಯಾಯದ ಎದುರು ಸೆಟೆದು ನಿಲ್ಲುವ ಅವರ ಸ್ವಾಭಿಮಾನದ ವ್ಯಕ್ತಿತ್ವ ಕಣ್ಮುಂದೆ ಕಟ್ಟುತ್ತದೆ. ನಿಷ್ಠುರ […]

ನೇತಾಜಿ ಮತ್ತು ರೋಮೇನ್ ರೋಲಾ*

—————————————- *ಇದು ೩-೪-೧೯೩೫ ರಂಧು ನೇತಾಜಿ  ಅವರನ್ನು ಭೇಟಿಯಾಗಿ ನಡೆಸಿದ ಚರ್ಚೆ. ನೇತಾಜಿ ಅವರ ಮಾತಿನಲ್ಲೇ ಅನುವಾದಿಸಿದೆ. ——————————————- ನಾನು ಈಗ್ಗೆ ಎರಡು ವರ್ಷಗಳ ಹಿಂದೆ ಯುರೋಪಿಗೆ […]

ಭಾರತದ ಮಹಾನ್ ಚೇತನ – ನೇತಾಜಿ ಸುಭಾಷ್‌ಚಂದ್ರ ಬೋಸ್

ಮೂಲತಃ ಬಂಗಾಲಿಗಳಾದ ಜಾನಕಿನಾಥ ಬೋಸ್ ಮತ್ತು ಪ್ರತಿಭಾ ದೇವಿ ಅವರಿಗೆ ಒರಿಸ್ಸಾದ ಕಟಕ್‌ನಲ್ಲಿ ದಿನಾಂಕ ೨೩.೧.೧೮೯೩ರಂದು ಸುಭಾಷ್ ಜನಿಸಿದರು. ಒಟ್ಟು ಹದಿನಾಲ್ಕು ಜನ ಮಕ್ಕಳಲ್ಲಿ ಸುಭಾಷ್ ಆರನೆಯವರು. […]