
ಸಾಕು ನಿಲ್ಲಿಸು ನಾಗರಿಕ ಭಾಷೆಯಲ್ಲಿ ಮಾತಾಡು ಮನುಷ್ಯರ ಹಾಗೆ ಮಾತಾಡು ಪ್ರತಿಮೆ ಪ್ರತೀಕ ಪ್ರಾಕಾರ ಎಂದು ಮೇಜಿಕ್ಕು ಕಾವ್ಯ ಗೀಚುತ್ತೀಯಾ ಆಮೇಲೆ ಲಾಜಿಕ್ಕು ಬೊಗಳುತ್ತೀಯಾ ಸ್ವಂತ ಗೋಷ್ಟಿಗಳಲ್ಲಿ ಚೇಷ್ಟೆ ಮಾಡುತ್ತೀಯಾ ಗುಂಪುಗಾರಿಕೆ ನಡೆಸುತ್ತೀಯಾ ...
ನಮ್ಮ ವಠಾರದ ಪೂರ್ಣಕುಂಭಾ ಜಂಭಾ ಕುಳಿತರೆ ಸೋಫಾ ತುಂಬಾ ಹರಡುವ ಭಾರೀ ನಿತಂಬಾ ಹುಟ್ಟಿನಲ್ಲೇ ಬೆಂಕಿ ಪೊಟ್ಟಣ ಉರಿಯಿತು ಒಳಗೇ ಹೊರಗೇ ಪಟ್ಟಣ ಕೋಣೆ ಕಛೇರಿಗಳೊಳಗೆ ಹರೆಯದ ಕಿಚ್ಚಿನ ನೂರೆಂಟು ಸಾಕ್ಷಿ ಇವರು ಶ್ರೀಮತಿ ಮದಿರಾಕ್ಷಿ ತುಟಿ ಚೂಪು ಮಾಡಿ ಕಿ...
ಎಲ್ಲ ಕಾಲದಲ್ಲೂ ಕವಿಗಳು ಹಲವಾರು ಜನ ಇರುತ್ತಾರೆ, ಆದರೆ ಕವಿಗಳ ಕವಿಗಳು ಎಲ್ಲ ಕಾಲದಲ್ಲೂ ಇರುವುದಿಲ್ಲ. ಇದ್ದಾಗಲೂ ಅವರ ಸಂಖ್ಯೆ ಅತ್ಯಲ್ಪ. ಆಧುನಿಕ ಕನ್ನಡ ಕಾವ್ಯದಲ್ಲಿ ಗೋಪಾಲಕೃಷ್ಣ ಅಡಿಗರು ಕವಿಗಳ ಕವಿಗಳಾಗಿದ್ದರು. ಇಂಗ್ಲಿಷ್ನಲ್ಲಿ ಎಜ್ರಾ ಪೌ...
ಎಲೆಲೆ ತಿಗಣಿಯೆ ನಿಲ್ಲು ಕೆಲವು ಪ್ರೆಶ್ನೆಗಳನ್ನು ಕೇಳುತ್ತೇನೆ : ಉತ್ತರಿಸಿ ಹೋಗು ನನ್ನ ಬಿಸಿ ನೆತ್ತರನು ಕುಡಿದ ನಿನಗೆ ಕೇಳುವ ಹಕ್ಕು ಇದೆಯೋ ನನಗೆ ಇಲ್ಲವೋ ಡನ್ ಎಂಬ ಕವಿಯೊಬ್ಬನಿದ್ದ ಸೊಳ್ಳೆ ಹೀರಿದ ನೆತ್ತರಲ್ಲಿ ಅವನಿಗಾಯಿತಂತೆ ಪ್ರಿಯೆಯ ಸಂಯ...
ಆಡಮ್ ಅಗೆದಾಗ ಈವ್ ನೇಯ್ದಾಗ ಇದ್ದರೆ ಇವರು ? ಮೊಹೆಂಜೊದಾರೋದ ಶವಗಳಿಗೆಲ್ಲಾ ಜೀವ ಏಕ್ ದಮ್ ಬಂದ ಹಾಗೆ ಕುರುಕ್ಷೇತ್ರದಲ್ಲಿ ಹೂತವರೆಲ್ಲಾ ರಜಾದ ಮೇಲೆ ತಿರುಗುವ ಹಾಗೆ ಎಂದೋ ಹುಟ್ಟಬೇಕಿದ್ದವರು ಫಕ್ಕನೆ ನೆನಪಾಗಿ ಲೇಟಾಗಿ ಅವತರಿಸಿದ ಹಾಗೆ ಪರ್ಗೆಟೋರ...
ಶ್ರೀ ಕೃಷ್ಣೌವಾಚಃ ಲೊಚ ಲೊಚ ಶ್ರೀ ಕೃಷ್ಣ ಪರಮಾತ್ಮನು ಹೇಳಿದ್ದೇನೆಂದರೆ: ಕೇಳಯ್ಯ ಇಲ್ಲಿ ಭಾವಯ್ಯ ಯದಾ ಯದಾಹಿ ಧರ್ಮಸ್ಯ ಧರ್ಮಗ್ಲಾನಿ ಕೆಂಪು ನಿಶಾನಿ ಶನಿ ಶನೀ ಹುಟ್ಟಿ ಬಂದೇನಯ್ಯ ಕುಟುಂಬದ ಎಂಟನೇಯವ ಕೂರ್ಮಾವತಾರಿ ಚಪಾತಿ ಪೂರೀಬಾಜಿ ಮತ್ಸ್ಯಾವತಾ...
ಇತಿಹಾಸದಲ್ಲಿ ಅದೆಷ್ಟೋ ಮಂದಿ ಸರ್ವಾಧಿಕಾರಿಗಳು ಆಗಿಹೋಗಿದ್ದಾರೆ; ಅವರು ಕ್ರೂರಿಗಳೂ ನಿರಂಕುಶಮತಿಗಳೂ ಆಗಿದ್ದರೆ ಅವರ ಅಧಿಕಾರವ್ಯಾಪ್ತಿಗೆ ಸೇರಿದ ಜನರ ಪಾಡು ಹೇಳತೀರದು. ಚೆಂಗಿಶ್ ಖಾನ್, ಮಹಮ್ಮದ್ ತುಘ್ಲಕ್, ಔರಂಗಜೇಬ್, ಈದಿ ಅಮೀನ್, ಹಿಟ್ಳರ್, ...
ನನಗೆ ಟೀ ಬೇಕು ಟಿಫಿನ್ ಬೇಕು ಹೊದೆಯುವುದಕ್ಕೆ ಚದ್ದರ ಬೇಕು ಎಂದೆ ಸೋಶಿಯೋಳಜಿ ಸೈಕಾಳಜಿ ಆಂತ್ರೊಪೋಳಜಿ ಫಿಲಾಸಫಿ ಸಾಕು ನಿನಗೆ ಎಂದಿರಿ ಎಲ್ಲಾ ಅನುಭವಿಸಬೇಕು ನನಗೆ ಎಂದು ಕೂಗಿದೆ ಇಂದ್ರಿಯಗಳಿಂದ ಇತ್ತ ಬಾ ಅಳಬೇಡ ನಗಬೇಡ ಚಿಂತಿಸು ಎಂದಿರಿ ಚಿಂತಿಸ...










