ಅಡಿಗರಿಂದಲು ಕಲಿತೆ ನಾಡಿಗರಿಂದಲು ಕಲಿತೆ ಅಡಿಗಡಿಗೆ ಕಲಿತುದನು ನುಡಿಯಲ್ಲಿ ಮರೆತೆ ರತಿಯ ಬಗ್ಗೆಯು ಬರೆದೆ ಆರತಿಯ ಬಗ್ಗೆಯು ಬರೆದೆ ಮತಿಯ ಪರಿಧಿಗೆ ತೋರಿದಂತೆ ಒರೆದೆ ಹರಿದ ಕಾಗದದ ಚೂರು ಮಹಾಯುದ್ಧಗಳ ಜೋರು ಧರೆಯೊಳಗೆ ಸಕಲವನು ತಿಳಿದವರು ಯಾರು? ಎ...

ಒಣ ನದಿಯ ದಂಡೆಯಲಿ ನಡೆದಿರ ನೀವು ಹೀಗೆಷ್ಟು ಸಾವಿರ ವರುಷ? ಹಗಲಿಗೆ ದಹಿಸುವ ಸೂರ್ಯನ ಕಾವು ತಿಂಗಳ ಬೆಳಕಿಗೆ ಆಗಿ ಅನಿಮಿಷ ಸಿಕ್ಕಿದರು ಸಿಗದಂಥ ಪರ್ವತ ಶಿಖರ ಹತ್ತಿ ನಿಂತಾದ ಅದೆಷ್ಟು ಹೊತ್ತು? ನೋಡಬೇಕೆಂದುದನು ನೋಡಿದಿರ ನೆನಪಿದೆಯೆ ಏನದರ ಸುತ್ತು...

ಕೆಟ್ಟ ಹುಡುಗ ಜಾನ್ ಮೆಕೆನ್ರೊ ಬಯ್ದುಗಿಯ್ದು ಮಾಡಿದರೆ ಎಲ್ಲಾ ಮಂದಿ ರೇಗುವವರೆ- ವದಿಯೋಣವನ್ನ ಬನ್ರೊ! ಅದೇ ಹುಡುಗ ಜಾನ್ ಮೆಕೆನ್ರೊ ಆಡಲು ಮಜಬೂತು ನೋಡುತ್ತಾರೆ ಸುಮ್ಮನೇಕೇ ಕೂತು ಏನದ್ಭುತ ಕಣ್ರೊ! ಕಣ್ಣ ಮುಂದೆ ಮೋಡವೊಂದು ಎದ್ದ ಹಾಗೇನೆ ಥೇಟು ಎ...

ಇಂದ್ರ: ಹಚ್ಚಿ ಹೊಗೆಬತ್ತಿ ನೋಡುವೆನು ಕಣ್ಣೆತ್ತಿ ಬಾರಿಬಾರಿಗು ಜೀವದ ಪವಾಡ ಕೋರಿ ನಿನ್ನೆಯಷ್ಟೇ ಬದುಕು ಮೈತುಂಬಿ ಉದ್ದಕು ನಿಂತಿದ್ದ ಒಡಲು ಇಂದು ಕೇವಲ ಕಲ್ಲು ಎಂದರೆ ನಂಬುವೆನೆ ನೊಡುವ ಕಣ್ಣುಗಳನೆ ಒಬ್ಬಾತನ ಸ್ನೇಹದಲಿ ಇನ್ನೊಬ್ಬನ ಮೋಹ ಹಿಡಿಯಬಯ...

ಗುರಿ ಮಸ್ಸೂರಿ ಮಹತ್ವಾಕಾಂಕ್ಷೆ ಗರಿ ಕೆದರಿ ಎತ್ತರಕೆ ನಿಂತಿತ್ತು ನೋಡಿದರೆ ಕತ್ತು ನೋಯುತ್ತಿತ್ತು ಕೆಳಗೆ ಸುಣ್ಣದಕಲ್ಲು ಮೇಲೆ ಹುಲ್ಲಿನ ಮಖಮಲ್ಲು ಎರಡು ಜಗತ್ತುಗಳ ನಡುವೆ ಇಷ್ಟು ವ್ಯತ್ಯಾಸವೆ! ರಸ್ತೆಯೋ ಬಹಳ ಕಡಿದು ಜೀವ ಕೈಯಲ್ಲಿ ಹಿಡಿದು ಕುಳಿ...

ಮೊದಲ ಪುಟಗಳನು (ತನಗೆ ಬೇಕಷ್ಟು) ನುಂಗಿಹಾಕುವ ಹಕ್ಕು ಹಿರಿತನದ ಸಹಜ ಅಧಿಕಾರ ಬಲ ತೋರಿದ್ದೆ ದಿಕ್ಕು ತಿಳಿದವರು ತಿಳಯದವರು ಎಂಥ ಮಹಾತ್ಮರೂ ಓದುವರು ಮುನ್ನುಡಿ ಬಾಗಿಲು ದಾಟಲೇಬೇಕಷ್ಟೆ ಮನೆಯ ಒಳಗಿರಿಸುವುದಕ್ಕೆ ಅಡಿ ಮನಸ್ಸು ಮಾಡಿದರೆ ಎಂಥ ಲೇಖಕನನ...

ಕುಂತವರಿಗೇನು ತಿಳಿಯುವುದು ನಿಂತವರ ಶಾಪ ನಿಂತವರ ನೆರಳಲಿ ಅವರು ತೂಕಡಿಸುವರು ಪಾಪ! ನಿಂತು ಮರವಾಗಿ ಬೆಳೆಯುವುವು ಹೂ ಕಾಯಿ ಹಣ್ಣು ಕುಳಿತವರು ಆಗ ತೆರೆಯುವರು ತಮ್ಮ ಒಂದು ಕಣ್ಣು ಉಂಡವರಿಗೇನು ತಿಳಿಯುವುದು ಉಣದವರ ಹಸಿವು ಉಂಡ ಮೇಲೆ ಬರುವುದು ತಾನೆ...

ಮಾಳಿಗೆ ಮೆಟ್ಟಲಲ್ಲೊಂದು ಬೆಕ್ಕು ಮೇಲೆ ಹೋಗಲೊ ಕೆಳಗೆ ಹೋಗಲೊ ಎಂದು ತಿಳಿಯದೆ ಗಾಢಾಲೋಚನೆಯಲ್ಲಿ ಸಿಕ್ಕು ಬಂದೆನೆಲ್ಲಿಂದ ಹೋಗುವೆನೆಲ್ಲಿಗೆ ಇಲ್ಲಿರುವೆ ಯಾಕೆ-ಒಂದೂ ಗೊತ್ತಿರದೆ ನೊಡುವುದು ಮೇಲೆ ನೋಡುವುದು ಕೆಳಗೆ ಯಾವುದು ನಿಜ ಯಾವುದು ಸುಳ್ಳು ಮೇ...

ಊಟವಾಗಿ ಕುಳಿತಿದ್ದೆ ಹೊರಜಗಲಿಯಲ್ಲಿ ಇಳಿಮಧ್ಯಾಹ್ನ ಪಡುಗಡಲ ಬೀಸುಗಾಳಿಗೆ ಬೇಕೊ ಬೇಡವೊ ಎಂದು ಬರುವಂಥ ತೂಕಡಿಕೆ. ಆಗ ಕಂಡುದು ಅಂಗಳದಲ್ಲಿ ವಲಸೆಯೆದ್ದಂತಿದ್ದ ಇರುವೆಗಳ ಸಾಲೊಂದು ಒಂದು ನೆಲೆಯಿಂದ ಇನ್ನೊಂದು ನೆಲೆಗೆ ಧಾವಿಸುತಿದ್ದುವು ಅವು ತ್ವರಿತ...

ಕವಿ ಎಚ್. ಎಸ್. ಶಿವಪ್ರಕಾಶ್ ತಮ್ಮ ಇತ್ತೀಚಿನ ಸಂದರ್ಶನವೊಂದರಲ್ಲಿ, ಕಾವ್ಯದ ಕೆಲಸ ಭಾಷೆಯ ಸೂಕ್ಷ್ಮತೆಯನ್ನು ಹೆಚ್ಚಿಸುವುದು ಎಂದಿದ್ದಾರೆ. ಇದು ಮಹತ್ವದ ಮಾತು. ಈ ಮಾತನ್ನು ಅವರು ವಿಸ್ತರಿಸಲಿಲ್ಲವಾದರೂ, ಸ್ವಲ್ಪ ವಿಶ್ಲೇಷಿಸಿದರೆ ಇದರ ಅರ್ಥವ್ಯಾ...

1...3637383940...66