
ಮನೆಯ ಹಿಂದಿನ ಗಲ್ಲಿಯಲ್ಲಿ ಮುಸ್ಸಂಜೆಯ ಸಮಯದಲ್ಲಿ ಎದುರಾಯಿತೊಂದು ಬೆಕ್ಕು ಮೂಡಿತ್ತು ಅಲ್ಲಲ್ಲಿ ಸುಕ್ಕು “ಸಾರ್!” ಎಂದು ತಡೆಯಿತು “ಸಿಗಲಿಲ್ವೆ ನನ್ನ ಗುರುತು? ಮುಖಾಮುಖಿಯಂಥ ಪದ್ಯ ಕನ್ನಡದಲ್ಲಿ ಸದ್ಯ ಇನ್ನೊಂದಿಲ್ಲ ಸಾರ್ ...
ತಿರುವನಂತಪುರ ೬೬. ಸಾಂಡಿನಿಸ್ಟಾ ಚಳುವಳಿಯ ಬಗ್ಗೆ ಮಾತಾಡುತ್ತ ನಡೆದಿದ್ದವು. ಅವಳು ಸೀರೆಯನ್ನು ಮೊಣಕಾಲತನಕ ಎತ್ತಿಹಿಡಿದಿದ್ದಳು. ಅಕ್ಕಪಕ್ಕದ ಆಂಗಡಿಬೆಳಕಲ್ಲಿ ಇಬ್ಬರೂ ಧಾರಾಳ ತೊಯ್ದಿದ್ದೆವು. ಇಷ್ಟು ವರ್ಷಗಳ ನಂತರ ನನಗೀಗ ಏಕೆ ಈ ನೆನಪು ಇಷ್ಟು ...
ಹಿನ್ನುಡಿಯ ಅಗತ್ಯವಿದೆಯೆ? ಇದೆ ಅಂದರೆ ಇದೆ, ಇಲ್ಲ ಅಂದರೆ ಇಲ್ಲ. ತನ್ನ ಬರಹದ ಕುರಿತು ಲೇಖಕ ಏನು ಹೇಳಿಕೊಂಡರೂ ಅದು ಓದುಗರ ಮನಸ್ಸನ್ನು ನಿರ್ದೇಶಿಸುವ ಕಾರಣದಿಂದ ಕೆಲವರು ಏನನ್ನೂ ಹೇಳದೆ ಸುಮ್ಮನೆ ಇರುತ್ತಾರೆ. ಇದೇ ಒಂದು ಭಯವಾಗಿಬಿಟ್ಟರೆ, ಲೇಖಕ...
ಬಂಗಾರು ಚೆಟ್ಟಿಯನ್ನು ಕೊಂದೇ ಬಿಡುತ್ತೇನೆ ಇವತ್ತು ಎಂದುಕೊಂಡು ಮುಂದೆ ಧಾವಿಸುತ್ತಿರುವ ದೀಕ್ಷಿತನನ್ನು ಹೇಗಾದರೂ ಮಾಡಿ ತಡಯಲೇಬೇಕೆಂದು ವಿನಯಚಂದ್ರನಿಗೆ ಅನಿಸಿತು. ದೀಕ್ಷಿತನ ಕೈಯಲ್ಲಿ ತೆಂಗಿನಕಾಯಿ ಒಡೆಯುವಂಥ ಕತ್ತಿಯಿತ್ತು. ವಿನಯಚಂದ್ರ ಮೆಟ್ಟ...
ದೀಕ್ಷಿತ ಏನೋ ಗಾಢವಾಗಿ ಬರೆಯೋದರಲ್ಲಿ ತಲ್ಲೀನನಾಗಿದ್ದಾನೆ. ಆತ ಎಂದೂ ತನ್ನ ಅಭ್ಯಾಸದಲ್ಲಿ ಇಷ್ಟು ಆಸಕ್ತಿ ತೋರಿಸಿದ್ದಿಲ್ಲ. ಎಂದರೆ ಇನ್ನೇನು ಬರೀತಿದ್ದಾನೆ? ದ್ವಿತೀಯ ಕಮ್ಯೂನಿಸ್ಟ್ ಮ್ಯಾನಿಫ಼ೆಸ್ಟೋ? ಎಲ್ಲಾ ಬಿಟ್ಟು ಇಂಥ ಬೋರ್ ನ್ ಕೈಲಿ ಸಿಗಹಾ...
ಹೇಗೆ ಹೋಗುತಿದೆ ನೋಡಿ ಸೋಮವಾರದ ಗಾಡಿ ಸುತ್ತಾಡಿ ಗಲ್ಲಿ ಗಲ್ಲಿ ಒಡೆದು ದಾಮರ ಜಲ್ಲಿ ಗುರುತುಗಳು ವಕ್ರ ವಕ್ರ ತುಳಿದಲ್ಲಿ ಭಾರೀ ಚಕ್ರ ಕಾಣಿಸುವುದೇಕ ಪಾತ್ರ ಕಣ್ಣುಗಳು ಅನೇಕ ಮಾತ್ರ ಮಾತಿಗೆ ಮಾತು ಜೋತು ನಿಂತಿರುವುದು ಸೇತು ಅಲ್ಲಿ ಹೊಳೆ ಇಲ್ಲಿ ಹ...
ಆಟೋದವನಿಗೆ ಹಣಕೊಡುತ್ತ ವಿನಯಚಂದ್ರ ತನ್ನಬಳಿ ಟಿಕೇಟುಗಳಿರುವುದನ್ನು ಖಚಿತಪಡಿಸಿಕೊಂಡ. ಸಿನಿಮಾದ ಮುಂದೆ ಈಗಾಗಲೆ ಠಳಾಯಿಸಿದ ಮಂದಿಯನ್ನು ಕಂಡು ತಾನು ಬೆಳಿಗ್ಗೆಯೆ ಬಂದು ಟಿಕೇಟು ಕೊಂಡುಕೊಂಡುದು ಅದೆಷ್ಟು ಒಳ್ಳೆಯದಾಯಿತು ಅನಿಸಿತು. ತನ್ನ ಜಾತಕ ನೋ...
ಹೊತ್ತು ಬೇಗನೆ ಮುಳುಗುವುದೆಂದರೆ ಥಂಡಿ ಗಾಳಿ ಬೀಸುವುದೆಂದರೆ ಸೀತಾಫಲ ಮಂಡಿಗೆ ಗಾಡಿಗಳು ಬರತೊಡಗಿದವೆಂದೇ ಲೆಕ್ಕ ಬರುತ್ತವೆ ಅವು ನಸುಕಿನಲ್ಲಿ ಮುಂಜಾವದ ಮುಸುಕಿನಲ್ಲಿ ಎಲ್ಲಿಂದಲೊ ಯಾರಿಗೆ ಗೊತ್ತು ಎಲ್ಲರಿಗೂ ನಿದ್ದೆಯ ಮತ್ತು ಎದ್ದು ನೋಡಿದರೆ ಮು...








