ಭಾಗ್ಯನಗರ

ಈ ಚೌಕಾಂಬದಲಿ ನಿಂತು ಕೇಳುವೆನು ನಾನು ಭಾಗ್ಯ ನಗರವೇ ನಿನ್ನೆ ಭಾಗ್ಯದ ಬಾಗಿಲೆಲ್ಲಿ? ಇಷ್ಟೆತ್ತರದಿಂದ ಕಾಣಿಸುವುದೇನು-ಜನರು ಇರುವೆಗಳಂತೆ, ಟ್ರಕ್ಕುಗಳು, ಬಸ್ಸುಗಳು ಎತ್ತಿನಗಾಡಿಗಳು, ತಲೆಹೊರೆಯ ಮೂಟೆಗಳು ಯಾರೋ ಆಡುತ್ತಿರುವ ಆಟಿಕೆಗಳಂತೆ ಮನುಷ್ಯರ ಮಾತುಗಳು ಗೊಂದಲದಂತೆ ಗಾರೆಯಲಿ...

ಹಿಮ ಮಾನವ

ನೀರಿಲ್ಲ ನೆರಳಿಲ್ಲ ಹೊರಗೆ ಕಾಲಿಡುವಂತಿಲ್ಲ ಅಂಥ ಕಡು ಬೇಸಗೆಯಲ್ಲಿ ಹಿಮಾಲಯದಿಂದೊಬ್ಬ ಹಿಮ ಮಾನವ ಹೈದರಾಬಾದಿಗೆ ಬಂದು ಕುಳಿತನು ಒಂದು ದೊಡ್ಡ ಬಂಡೆಯ ಮೇಲೆ ಅದೇನು ವಿಚಿತ್ರ! ತಣ್ಣಗಾಯಿತು ಹವೆ ಒಮ್ಮೆಲೆ ಹುಲ್ಲು ಕಮರಿದಲ್ಲಿ ನೆಲ...
ಹಾಗಾದರೆ ಯಾರೂ ಮಾತಾಡಬಾರದೇ?

ಹಾಗಾದರೆ ಯಾರೂ ಮಾತಾಡಬಾರದೇ?

[caption id="attachment_11296" align="alignleft" width="300"] ಚಿತ್ರ: ಜೋರ್ಗ್ ಗಿಲೆನ್[/caption] ‘ಬಹುಸಂಖ್ಯೆ ಎಂದರೆ ಸಂಖ್ಯೆಯಲ್ಲ, ಭೀತಿ’-ಹೀಗಂದವನು ಆಧುನಿಕ ಫ್ರೆಂಚ್ ದಾರ್ಶನಿಕ ಜಾನ್-ಫ್ರಾನ್ಸ್ವಾ ಲ್ಯೋತಾರ್ (Jean-Francois Lyotard). ಈ ಮಾತು ಕಾಕತಾಳೀಯವಾಗಿಯೋ ಏನೋ ಆಧುನಿಕೋತ್ತರತ್ವದ ಕುರಿತು ಆತ...

ತಾರನಾಕದ ಚೌಕ

ತಾರನಾಕದ ಚೌಕದಲಿ ನಿಂತು ತಾರೆಗಳನೆಣಿಸಲಾರೆವು ನಾವು ಒಂದೆಡೆ ಮೌಲಾ‌ಆಲಿ ಬೆಟ್ಟ ಇನ್ನೊಂದೆಡೆ ಯಾದ್ಗಿರಿ ಗುಟ್ಟ ಇವುಗಳ ನಡುವೆ ಆರಿಸಬೇಕೆಂದರೆ ಅದು ನಿಜಕ್ಕೂ ಕಷ್ಟ ಬನ್ನಿ, ಕುಳಿತು ಕುಡಿಯುತ್ತ ಮಿರ್ಚಿಭಜಿ ಕಡಿಯುತ್ತ ಸಮಸ್ಯೆಯ ಬಿಡಿಸಿ ಇದು...
ವಿರೇಚನೆ

ವಿರೇಚನೆ

[caption id="attachment_11284" align="alignleft" width="300"] ಚಿತ್ರ: ಗರ್‍ಡ್ ಆಲ್ಟಮನ್[/caption] ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ...

ಉಸ್ಮಾನ್ ಸಾಗರದ ದಂಡೆಯಿಂದ

ತದೇಕ ಚಿತ್ತದಿಂದ ಎಲಾ ಯುವಕ ನೀನು ಅದೇನ ನೋಡುತ್ತಿರುವೆ ಗಾದೆಮಾತಿನ ಮೀನ ಹೆಜ್ಜೆಗಳನ್ನೋ ಅಥವ ನೀನು ಪ್ರೀತಿಸುವ ಹೆಣ್ಣಿನ ನಿಗೂಢ ಒಳದಾರಿಗಳನ್ನೋ? ತಳಮಳಿಸುವ ಸರೋವರದ ತೆರೆಗಳ ಮೇಲೆ ತೇಲಿ ಬರುತಿರುವ ಛಿದ್ರ ಚಿತ್ರ ತಳೆಯುವುದಾವ...

ಅಖ್ತರ್ ಹುಸೇನ್

ದಾರಿ ತೋರಿದವ- ನಭಿಮನ್ಯುವಲ್ಲ ಅಖ್ತರ್ ಹುಸೇನ ಈತ ಒಳ ನುಗ್ಗಿದಂತೆ ಹೊರ ಬರಬಲ್ಲ- ನಾದರೂ ಬೇಕೆಂದೆ ಒಳಗೇ ಉಳಿದಿರುವನು ಎಷ್ಟೋ ಕಾಲದಿಂದ ಸಂದಿಗೊಂದಿಯ ಹಾದು ಕತ್ತಲಿಗೆಡವಿ ಗೋಡೆಗಳ ತಡವಿ ಅಂತೂ ಹೊರಬಂದೆವು ಬಚಾವೆಂದು ನೋಡಿದರೆ...

ಹೈದರ್‌ಗುಡದಲ್ಲೊಬ್ಬ ಹೈದ

ಹೈದರ್‌ಗುಡದಲ್ಲೊಬ್ಬ ಹೈದನಿದ್ದನು ನೋಡು ಹಲವು ವರ್ಷಗಳ ಕಾಲ ಮಾತಿಲ್ಲ ಕತೆಯಿಲ್ಲ ಯಾರೇನ ಕೇಳಿದರು ಮೌನವೇ ಉತ್ತರವು ಕೊನೆಗೊಬ್ಬ ಬೈರಾಗಿ ಆ ದಾರಿ ಬಂದವನು ಕೊಟ್ಟನು ಹಿಡಿ ರಾಗಿ ಏನಾಶ್ಚರ್ಯ! ಬಾಲಕನು ಒಮ್ಮೆಲೇ ಮಾತಾಡತೊಡಗಿದನು ಏನು...

ಮಾಯಾವಿ

ಅಫಜಲ್‌ಗಂಜಿನಲ್ಲೊಂದು ದಿನ ಅಲ್ಬುಕರ್ಕೆಂಬವನು ತನ್ನ ಆಫೀಸಿನಿಂದ ಮರಳುತ್ತಿದ್ದವನು ಮಾಯವಾದನು ಇದ್ಡಕ್ಕಿದ್ದ ಹಾಗೆ ಚಾವಣಿಯಿಂದ ಹೊಗೆ ನೆಲದಿಂದ ಧಗೆ ಎದ್ದು ಹೋದ ಹಾಗೆ (ಸಿನಿಮಾ ಕತೆಗಳ ಮಾದರಿ) ಆದರಿದು ಮಾತ್ರ ಖಾತರಿ) ಎಲ್ಲಿ ಹೋದನಲಲ್ಬುಕರ್ಕ ಪರಿಪೂರ್ಣ...

ಆಗಮನ

ವಾಯುಸಂಚಾರಿ ಒಂದು ಪಟ್ಟಣದಿಂದ ಇನ್ನೊಂದಕ್ಕೆ ಹಾರಿ ಬರುತ್ತಿದ್ದಾನೆ, ಕೆಳಗೆ ಮೋಡಗಳ ಮೇಲೆ ಮೋಡಗಳು ಬಿದ್ದು ಅವುಗಳಂಚಿನಲಿ ಸೂರ್ಯನ ರಶ್ಮಿಗಳೆದ್ದು ನಿಮಿಷಗಳು ಸರಿದರೂ ಸರಿಯುವುದಿಲ್ಲ ದಾರಿ ಹೊಸೆಯುತ್ತಾನೆ ಮನಸ್ಸಿನಲ್ಲಿ ಒಂದು ಕವಿತೆಯ ಚರಣ: ಎಲೆಲೆ ಗಗನ...