
ಬೇಹಿನವರಿಂದ ಸುದ್ದಿ ಸಂಗ್ರಹಿಸಿ ರಾಯಭಾರಿಗಳ ಕರೆಸಿ ಕಿಟಕಿಬಾಗಿಲುಗಳ ಭದ್ರಪಡಿಸಿ ಮಂತ್ರಾಗಾರದಲ್ಲಿ ಒಂದು ದುಂಡು ಮೇಜಿನ ಸುತ್ತ ಆಪ್ತೇಷ್ಟನಂಟರೂ ಮಂತ್ರಿಗಳೂ ವಿಶೇಷ ಆಮಂತ್ರಿತರೂ ಪರಿಣತರೂ ಮಂಡಿಸಿ ಗೂಢಾಲೋಚನೆ ನಡಿಸಿ ಫೈಲುಗಳ ಮೇಲೆ ಫೈಲುಗಳೋಡಿ ...
ಎಲ್ಲರೂ ಎದ್ದು ಹೋದರು ಒಬ್ಬೊಬ್ಬರಾಗಿ ಕೆಲವರು ಗುಂಪುಗಳಾಗಿ ಇಲ್ಲಿ ಬಂದಿದ್ದ ಜನರು ಗಳಿಗೆಯ ಮೊದಲು ಇಲ್ಲಿ ಸೇರಿದ್ದವರು ಸೇರಿ ಹೆಣ್ಣು ಗಂಡುಗಳು ಪಾನೀಯದಲ್ಲಿ ಸಂಗೀತದಲ್ಲಿ ನೃತ್ಯದಲ್ಲಿ ಸೇರಿ ಒಂದಾಗಿ ಒಂದೆ ಕ್ರಯಾವಿಧಿಯಲ್ಲಿ ತೊಡಗಿಸಿಕೊಂಡವರು ಟ...
ಇಳಿದೆ ಇಳಿದು ಜನಸ್ತೋಮದಲ್ಲಿ ಸೇರಿ ಸೇರಿ ನುಗ್ಗಿದೆ ನುಗ್ಗಿ ಸ್ಟೇಶನಿನ ಹೊರಬಂದೆ ಬಂದು ಈ ಅಗಾಧ ಜನಸ್ತೋಮದಲ್ಲಿ ನುಗ್ಗಿದೆ ನುಗ್ಗಿ ಲಗ್ಗೇಜು ಹೆಗಲಿಗೇರಿಸಿಕೊಂಡು ಬಗ್ಗಿ ಸಾಗಿದೆ ಪ್ರವಾಹದಲ್ಲಿ ಸಾಗಿ ನಗರಕ್ಕೆ ಬಂದು ಎದ್ದೆ ಎದ್ದು ಇಳಿದುಕೊಳ್ಳು...
ಮತ್ತೆ ಅಳಿದುಳಿದ ಮಂದಿ ಹೊರಟಾಗ ಕತ್ತಲೆಗೆ ದೂಳು ಹೊಗೆ ಮತ್ತು ಶಬ್ದ ನಿಂತಾಗ ಕತ್ತಲೆಗೆ ಬದುಕಿ ಉಳಿದ ಭೂಮಿಯತ್ತ ನೋಡಿದಾಗ ಕತ್ತಲೆಗೆ ಕಂಡದ್ದು ಕಾಣಿಸಲಿಲ್ಲ ಕೇಳಿದ್ದು ಕೇಳಿಸಲಿಲ್ಲ ಸಮುದ್ರ ಕೊರೆದು ಹೊಡೆವ ಧ್ವನಿ ಮಾತ್ರ ಕೇಳಿಸಿತು-ಮನುಷ್ಯ ಧ್ವ...








