
ಅನಿಸುತ್ತದೆ ನನ್ನ ಕಥಾನಾಕನನ್ನು ಹೀಗೆ ಒಂಟಿಯಾಗಿ ಬಿಡಬಾರದಾಗಿತ್ತು ಎಂದು. ಆದರೆ ಬಿಟ್ಟಿದ್ದನೆಲ್ಲಿ ಇವುನು ನನ್ನನ್ನು ವರ್ಷಗಟ್ಟಲೆ ಸದಾ ತಲೆಯೊಳಗೆ ಹೊಕ್ಕು ಊಟ ನಿದ್ದೆಗೆ ಬಿಡದೆ ಮಳೆಗೆ ಸೋರುವ ಬಿಸಿಲಿಗೆ ಸುಡುವ ಬಾಡಿಗೆಮನೆಯಲ್ಲೂ ಮಂಚದ ಮೇಲೆ...
ಗಂಗೋತ್ರಿಯಲ್ಲಿ ರಾತ್ರಿ ರೋಡುಗಳೇಕೆ ನಡೆಯುವುದಿಲ್ಲ ಕಟ್ಟಡಗಳೇಕೆ ತೆರೆಯುವುದಿಲ್ಲ ಮರಗಳು ನಿಂತದ್ದೇಕೆ ಮಣ್ಣು ಮಲಗಿದ್ದೇಕೆ ಸಮಯ ಯಾಕೆ ತುಂಡಾಗಿದೆ ಹೀಗೆ ಯಾಕೆ ಲೈಟು ಕಂಬಗಳಿಂದ ಬೆಳಕು ಸ್ಖಲಿಸಿ ವ್ಯವಾಗುತ್ತಿದೆ ನನಗೆ ಗೊತ್ತಿರುವ ಸಮುದ್ರದಂಡೆಗ...
ನಾವೇನು ಮಾಡೋಕಾಗತ್ತೆ ಎಂದರೆ ಕೆಲಸ ಹೇಗೆ ಗಿಟ್ಟಿಸಿಕೊಂಡಿರಿ? ಮನೆ ಹೇಗೆ ಕಟ್ಟಿಸಿಕೊಂಡಿರಿ? ಮಕ್ಕಳನ್ನು ಹೇಗೆ ಅಮೇರಿಕೆಗೆ ಕಳಿಸಿದಿರಿ? ಒಂದು ದಿನ ಸಮೀಪ ಭರ್‍ರೆಂದು ಧಾವಿಸಿಹೋದ ಕಾರು ನಮ್ಮಿಬ್ಬರ ಮೇಲೂ ರಾಡಿ ಎರಚಿದ್ದು ನೆನಪಿಲ್ಲವೆ? ನಂತರ ನೀ...
ಚೇಳಿನ ಮೈ ತಾಮ್ರದ ಕಿಲುಬಿನ ಹಾಗೆ ಕಡುಪಚ್ಚೆ. ಏಡಿಯ ಮೈ ಶ್ರೀಮಂತೆಯ ಉಗುರಿನ ಹಾಗೆ ನಸುಗೆಂಪು. ಚೇಳು ಒಂದೇ ಶಿಲೆಯಿಂದ ಕೆತ್ತಿ ಕಡೆದು ತೆಗೆದಂತಿದೆ. ಏಡಿಯ ಕೈಕಾಲುಗಳು ಹೊಲಿದು ಸೇರಿಸಿದಂತಿವೆ. ಚೇಳು ಭಯೋತ್ಪಾದಕನಂತೆ ನಿಶ್ಚಿಂತೆಯಿಂದಿದೆ. ಏಡ...
ಚಿಟ್ಟೆಗಳನ್ನು ಹಿಡಿಯುವುದಕ್ಕೆ ಮೊದಲು ಒಂದು ಹೂದೋಟ ಬೇಕು, ಹೂದೋಟದಲ್ಲಿ ಹೂವುಗಳು ಬೇಕು, ಹೂವುಗಳಲ್ಲಿ ಚಿಟ್ಟೆಗಳು ಕೂತುಕೊಳ್ಳಬೇಕು. ಈಗ ಹೊರಡಿರಿ ಮೆಲ್ಲನೆ. ಎಷ್ಟು ಮೆಲ್ಲನೆ ಎಂದರೆ ಒಣಗಿದ ಸೊಪ್ಪುಗಳ ಮೇಲೆ ಬೆಕ್ಕು ನಡೆಯುವ ಹಾಗೆ. ಮುಂದೆ ದೊ...
ಒಂದು ಬೂದುಗುಂಬಳಕಾಯಿಯ ಮೇಲೆ ನಿಂತು ನೋಡಿದರೆ ಈ ಲೋಕ ಎಷ್ಟು ವಿಚಿತ್ರ-ಆದರೆ ನಿಜವಾಗುತ್ತದೆ! ಮೊದಲು ಏರುತಗ್ಗುಗಳು ಗೋಚರಿಸುತ್ತವೆ. ಮತ್ತೆ ದಿಗಂತಗಳು ಬಳುಕುತ್ತವೆ, ಆಯತಗಳು ತ್ರಿಕೋಣಗಳಾಗುತ್ತವೆ, ವೃತ್ತಗಳಾಗುತ್ತವೆ. ಯಾರೂ ಇದು ತನಕ ಕಲ್ಪಿ...







