೧ (ಈಗಿಲ್ಲದ) ಅಡಗೂಲಜ್ಜಿಯ ಮನೆಜಗಲಿಯಲ್ಲೊಬ್ಬ ಹುಡುಗ ಮಲಗಿ ಸೊಳ್ಳೆ ಹೊಡೆಯುತ್ತ, ಆರಡಿ ದಪ್ಪ ಗಾದಿಯ ಕೆಳಗೆ ಎಲ್ಲೋ ಸಿಕ್ಕ ಕೂದಲೆಳೆ ಕಾರಣ ನಿದ್ದೆಯಿಲ್ಲದೆ ಹೊರಳುವ ರಾಜಕುಮಾರಿಯನ್ನು ನೆನೆಯುತ್ತ ನಿದ್ರಿಸಿದಾಗ ಕೊನೆಗೆ ಅವನ ಮೈಮೇಲೆ ಒಂದೆರಡು ಜ...

೧ ಕೇಸು ಖಟ್ಳೆಗಳೆಂದು ಮುನಿಸಿಪಲ್ ಕಛೇರಿಗಳೆಂದು ತುರ್ತಾಗಿ ದಾಪುಗಾಲಿಕ್ಕುತಿರುವ ನಿಮ್ಮನ್ನು ಕೈಸನ್ನೆಯಿಂದ ನಿಲ್ಲಿಸಿ ಗಂಭೀರವಾಗಿ ಒಂದು ಬೀಡಿ ಕೇಳುವ ಮುದುಕ ತೆಂಕು ಪೇಟೆಯಲ್ಲಿ ನಾಲ್ಕೈದು ಅಂಗಡಿಗಳನ್ನಿಟ್ಟಿದ್ದ ೨ ಸದಾ ಬಾಯಿಗೆ ಗಿಡಿದ ಬೀಡದ ಕ...

ಕಾಸರಗೋಡಿನ ಕರಾವಳಿಯಲ್ಲಿ ಅರುಬೇಸಗೆಯೇನು! ಅಂಥ ಬೇಸಗೆಯ ಮಧ್ಯಾಹ್ನ ಪೇಟೆಯಿಂದ ಮನೆಗೆ ಬರುತ್ತ ಪದ್ಮನಾಭರ ಇನ್ನೂ ಬರೆಯದ ಕಾದಂಬರಿಯ ಕಥೆ ಬಿಚ್ಚಿಕೊಳ್ಳುವುದು.  ಟಾರುರೋಡಿನ ಬಿಸಿಲ್ಗುದುರೆ ನೆಗೆಯುವುದು ನಮ್ಮ ಮುಂದೆ ಮತ್ತೆ ಊಟವೇನು, ವಿಶ್ರಾಂತಿಯ...

ಹಳೇ ಹಂಚಿನ ಕಟ್ಟಡವಿದ್ದರೆ ಅದರ ಸುತ್ತ ಕಾಂಪೌಂಡಿದ್ದರೆ ಎದುರು ದೊಡ್ಡ ಮರಗಳಿದ್ದರೆ ಕೋಣೆಗಳೊಳಗೆ ಫೈಲುಗಳಿದ್ದರೆ ಅವುಗಳ ಹಿಂದೆ ಗುಮಾಸ್ತರರಿದ್ದರೆ ವೆರಾಂಡದಲ್ಲಿ ವೆಂಡರರಿದ್ದರೆ ಕೈಚಾಚುವ ಜವಾನರಿದ್ದರೆ-ಅಷ್ಟಕ್ಕೇ ಅದೊಂದು ತಾಲೂಕಾಪೀಸು ಆಗುತ್ತ...

ಪೋಸ್ಟಾಪೀಸಿಗೆ ದಿನಾ ಮಧ್ಯಹ್ನ ಬಸ್ಸಿನಲ್ಲಿ ಟಪ್ಪಾಲಿನ ಗೋಣಿಚೀಲ ಬರುತ್ತದೆ.  ಪೇದೆ ಅದನ್ನು ಒಡೆದು ಕೊಡವಿ ಹಾಕುತ್ತಾನೆ.  ಕಾಗದಗಳ ಕಟ್ಟು ಕೆಳಕ್ಕೆ ಬೀಳುತ್ತದೆ.  ಪೋಸ್ಟ್ ಮಾಸ್ತರರು ಒಂದೊಂದಕ್ಕೇ ಸೀಲು ಹಾಕುತ್ತಾರೆ. ನಂತರ ಒಂದೊಂದನ್ನೇ ವಿಂಗಡ...

ಒಂದೊಂದು ಮನೆಯೊಳಗೂ ಒಂದೊಂದು ಭರಣಿ. ಭರಣಿಯೊಳಗೆ ಪುರಾತನದ ದೈವಗಳು.  ಯಾರೂ ತೆರೆಯರು.  ಸಂಪುಟದಿಂದ ಹೊರ ಬರುವ ದೇವರುಗಳು ಕಲ್ಲಿನವು.  ಹಲವು ಕಾಲದ ನೀರಿನಿಂದ ಸವೆದವು.  ಮನೆಹಿಂದೆ ಒಂದೊಂದು ಮರದ ಮೇಲೂ ಒಂದೊಂದು ಪ್ರೇತಗಳು ಸದಾಕಾಲ ಫಲ ಬಿಟ್ಟ ಹ...

ವರ್ಷಕ್ಕೊಮ್ಮೆ ಬರುವ ಕುಲಾಯಿಯವರು ಆಗ ತಾನೆ ಮುಂಗಾರು ಮುಗಿದು ಹಸಿಯಾದ ಅಂಗಳದಲ್ಲಿ ಠಾಣೆ ಹೂಡುತ್ತಾರೆ. ಮನೆಯೊಳಗಿಂದ ಹೊರ ಬರುತ್ತವೆ ಕಿಲುಬು ಹಿಡಿದ ತಾಮ್ರದ ಪಾತ್ರೆಗಳು. ನಾವು ನೋಡುತ್ತಿರುವಂತೆಯೆ ಒಬ್ಬ ನೆಲ ಅಗೆದು ಕುಲುಮೆ ತಯಾರಿಸುತ್ತಾನೆ ಇ...

ನೆನೆಯದೆ ಇರುವಾಗ ಬರುತ್ತಾನೆ ಕಿಟ್ಟುಣ್ಣಿ (ಅವನ ಆತ್ಮಕ್ಕೆ ಶಾಂತಿಯಿರಲಿ!) ತನ್ನ ಜನರೊಂದಿಗೆ ಸರಂಜಾಮುಗಳೊಂದಿಗೆ, ಬಂದು ಶಾಲೆಯಂಗಳದಲ್ಲಿ ಹೂಡುತ್ತಾನೆ ಗೂಟ. ಡೇರೆಯಿಲ್ಲದ ಸರ್ಕಸ್ಸು, ಕಿಟ್ಟುಣ್ಣಿ ಸರ್ಕಸ್ಸು ನಿಜವಾದ ಸರ್ಕಸ್ಸಿಗಿಂತ ಸ್ವಲ್ಪ ಕೆ...

೧ ಕುಂಬಳೆ ಮಂಜೇಶ್ವರ ಪೆರ್ಲ ಪುತ್ತೂರು ಬದಿಯಡ್ಕ ಕಾರಡ್ಕ ಸುಳ್ಯ ಹೀಗೆ ಇಲ್ಲಿಗೆ ಹಲವು ಮಾರ್ಗಗಳು ಬಂದು ಸೇರಿದವು ಮೊದಲು ಯಾರೂ ಕಡಿಯಲಿಲ್ಲ ಇವನ್ನು ಕವಿತೆಯ ಸಾಲುಗಳಂತೆ ಹುಟ್ಟಿದವು. ೨ ನಡೆದದ್ದೆ ಮಾರ್ಗ ಆಗ.  ಹಾಗೆ ನಡೆದೇ ತಲಪಿದವು ಈ ಪೇಟೆಯನ್...

೧ ಈ ಪೇಟೆಗೊಂದು ಒಳಚರಂಡಿ ವ್ಯವಸ್ಥೆ ಬೇಕೆ ಬೇಡವೆ ಹೇಳಿ, ಹೋಟೆಲು ಕಸಾಯಿಖಾನೆಗಳಿಂದ ಹರಿಯುವ ಕೊಚ್ಚೆ ರೋಡಿನ ಮೇಲೆ ಹಪ್ಪುಗಟ್ಟುತ್ತದೆ. ಜರಿಯಬೇಕೆ ಇಲ್ಲಿ, ಸಂಜೆಗೆ ಹಾಯಾಗಿ ವಾಯು ಸೇವನೆಗೆ ಅಡ್ಡಾಡುವ ನಮ್ಮ ಮಂಡಿ? ೨ ಹಾಗೇನೆ ಒಂದು ಸಾರ್ವಜನಿಕ ಮ...

1...63646566