
ಜೇನು ನಾವು ನೋವು ನಾವು ಕೈಗೆ ಸಿಕ್ಕರೆ ಒಸಗಿ ಹಾಕುವಿರೆಂಬಾ ಶಂಕೆ! ಊದಿದಾ ಶಂಕು ಊದೂತ್ತಾ ಗಿಳಿ ಪಾಠ ಒಪ್ಪಿಸುತ್ತಾ ನಿತ್ಯ ಜಿಗಿ, ಜಿಗಿದು, ಕುಣಿ, ಕುಣಿದು, ಹಾರುತ್ತಾ ಏಳು ಕೆರೆ, ನೀರು ಕುಡಿದು ಹೂವಿಂದಾ ಹೂವಿಗೇ ಹಾರಿ, ನಿಮ್ಮ ಕಾಲ ಬಳಿ ಸಾರಿ...
ಉಗಾದಿ ಬಂದಿದೆ, ತಗಾದಿ ತಂದಿದೇ… ಮನ ಮನೆಗೆ! ಬೇವು ಬೆಲ್ಲ ತಂದಿದೆ! ಮುರುಕು ಗೋಡೆಗೆ… ಕೆಮ್ಮಣ್ಣು, ಸುಣ್ಣ, ಬಣ್ಣ, ಬಂದಿದೆ! ಅಂಗಳಕೆ ಕುಂಕುಮ, ಚಂದ್ರ ಬುಕ್ಕಿಟ್ಟು ಚೆಲ್ಲಿ, ರಂಗೋಲಿ ತಂದಿದೆ. ೧ ಹರಕು ಚೊಣ್ಣ, ಮುರುಕು ಮುದ್ದೆ&#...
ದೀಪಾವಳಿ ದಿನ: ನನ್ನ ಮೈಮನ ಕಮ್ಮಾರನ ಕುಲುಮೇ ಚಟಪಟ ಸಿಡಿವ ಪಟಾಕಿ ಗೂಡು ಎದೆಯಲ್ಲಿ! ದಿವಾಳೆಬ್ಬಿಸಿ, ಪಾತಾಳ ಕಾಣಿಸಿದ ದಿನವ, ನಾ ಹೇಗೆ ಮರೆಲಿ?! ಆದಿಶೇಷನ ತೆರದಿ ಭುಸುಗುಟ್ಟುವೆ! ಕಣ್ಣು ಗುಡ್ಡೆ… ನಿಗಿ, ನಿಗಿ… ಉರಿವ ಕುಡಿಕೆ, ಬ...








