ಕ್ರೀಡಾ ಜಗತ್ತಿನಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಾಸಾಧಕ ಸಾಧಕಿಯರಿಗೆ ಕನ್ನಡ ನಾಡಿನ ಪ್ರತಿಷ್ಠಿತ ಅರ್‍ಜುನ ಪ್ರಶಸ್ತಿಯನ್ನಿತ್ತು ಗೌರವಿಸುವರು. ಈ ಪ್ರಶಸ್ತಿಗೆ ೨೦೧೪ರ ಸಾಲಿನಲ್ಲಿ ಭಾಜನರಾದ ಮಹಾಸಾಧಕ-ಸಾಧಕಿಯರು…. ೧ ಎಂ.ಆರ್. ಪೂವಮ್ಮ-...

ಅಂದು- ಶಾಲೆಗೆ ಡಾ. ವಿ.ನಾಗರಾಜುರವರು ಆಗಮಿಸಿದ್ದರು. ಮಕ್ಕಳಿಗೆ ಆರೋಗ್ಯ ಭಾಗ್ಯದ ಬಗೆಗೆ ವಿವರಿಸಿದರು. ಅವರು ಹೇಳುವುದ ಕೇಳುತ್ತಾ ಕುಳಿತ ನಮಗೆಲ್ಲ ಐದಾರು ದಶಕಗಳ ಕೆಳಗೆ ನಾವೆಲ್ಲ ಕಡ್ಡಾಯವಾಗಿ ನಿತ್ಯ ಹಾಲು-ಮೊಸರು-ಮಜ್ಜಿಗೆ-ಬೆಣ್ಣೆ-ಗಿಣ್ಣು-ತು...

ಮೊತ್ತಮೊದಲು ವಿಶ್ವ ಜಲಮಯವಾಗಿತ್ತೆಂದು ಪುರಾಣ ಪುಣ್ಯ ಜನಪದ ಕತೆಗಳು ಸಾರುತ್ತಿವೆ. ಈಗಲೂ ಭೂಮಿ ಇರುವುದು ಮೂರನೆಯ ಒಂದು ಭಾಗ ಮಾತ್ರ. ಉಳಿದಿದ್ದೆಲ್ಲ ನೀರು, ಬೆಟ್ಟಗುಡ್ಡ, ಕಾಡುಮೇಡು, ಮಾತ್ರ. ಇತ್ತೀಚೆಗೆ ಕೇಂದ್ರೀಯ ಜಲ ಆಯೋಗದ ವರದಿಯ ಪ್ರಕಾರ ಭ...

‘ಭವ್ಯ ಭಾರತದಲ್ಲಿ ಬಾಲ್ಯ ವಿವಾಹಗಳು ಜಾಸ್ತಿ ಜರುಗುತ್ತಿವೆ. ಇದಕ್ಕೆ ಮುಖ್ಯ ಕಾರಣಗಳನ್ನು ಕೇಂದ್ರ ಸಾಂಖ್ಯಿಕ ಇಲಾಖೆ ಇತ್ತೀಚೆಗೆ ನಡೆಸಿರುವ ಜಿಲ್ಲಾ ಮಟ್ಟದ ಆರೋಗ್ಯ ಸಮೀಕ್ಷೆ (ಡಿ‌ಎಲ್‌ಎಚ್‌ಎಸ್) ಅಧ್ಯಯನ ನಡೆಸಿರುವುದು. ಮನೆಯಲ್ಲಿ ಅನಕ್ಷರತೆ, ...

ದಿನ ಬೆಳಗಾಗದರೊಳಗಾಗಿ ಡಾ|| ಇಂದೇರ್ ಬಿರ್‌ಗಿಲ್ ವಿಶ್ವವಿಖ್ಯಾತಿ ಗಳಿಸಿರುವರು. ತೀರಾ ಉಲ್ಬಣಗೊಂಡ ಕಿಡ್ನಿ ಕ್ಯಾನ್ಸರ್‌ ರೋಗಿಗಳಿಗೆ ರೋಬಾಟ್ ಸರ್ಜರಿಗಳನ್ನು ಬಲು ಯಶಸ್ವಿಯಾಗಿ ನೆರವೇರಿಸುವ ಮೂಲಕ ಹೆಸರುವಾಸಿಯಾಗಿರುವರು. ಡಾ|| ಇಂದೇರ್ ಬಿರ್‌ಗಿ...

ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಪಾಲ್ಮರ್ ಎಂಬ ಶ್ರೀಮಂತ ದಂತ ವೈದ್ಯನಿದ್ದಾನೆ. ತನ್ನ ವೃತ್ತಿಗಿಂತಾ ಪ್ರವೃತ್ತಿಯ ಬಗ್ಗೆ ವಿಪರೀತ ಹುಚ್ಚು. ವನ್ಯ ಜೀವಿಗಳ ಬೇಟೆಯಾಡುವುದು! ಕೆಲವರನ್ನು ಸುಟ್ಟರೂ ಹುಟ್ಟು ಗುಣ ಹೋಗಲಾರದು… ಎಂಬಂತೇ ಪಾಲ್ಮರ...

ಬಾಹ್ಯಾಕಾಶಕ್ಕೆ ತೆರಳುವ ವಿಜ್ಞಾನಿಗಳು ವಾರ ಎರಡು ವಾರ ತಿಂಗಳುಗಟ್ಟಲೆ ಹೇಗೆ ಜೀವಿಸುವರೆಂಬುದೇ ನಿಗೂಢ ಪವಾಡ, ಇದೊಂದು ಸಾಹಸದ ಕತೆ. ಅಲ್ಲಿ- ಬಾಹ್ಯಾಕಾಶದಲ್ಲಿ ವಿಜ್ಞಾನಿಗಳು ಪ್ಯಾಕೆಟ್ ಮಾಡಲಾದ ಆಹಾರ ಇಲ್ಲವೇ ಮಾತ್ರೆಗಳು ತಿಂದು ಮೂತ್ರ ಕುಡಿದು ...

ಭವ್ಯ ಭಾರತ ಇನ್ನು ಓಬಿರಾಯನ ಕಾಲದಲ್ಲಿದೆಯೆನಿಸುವುದು. ಇನ್ನೂ ಹಳ್ಳಿಗಳಲ್ಲಿ ಕುಗ್ರಾಮಗಳಲ್ಲಿ ಜಾತಿ, ಮತ, ಕುಲ, ಭೇದಗಳ ಜೊತೆಗೆ ಕಂದಾಚಾರ ಮೂಢನಂಬಿಕೆಗಳ ಆಚರಣೆಗಳನ್ನು ಗಮನಿಸಿದರೆ ಇನ್ನೂ ತೀರಾ ಹಿಂದುಳಿದ ದೇಶವೆಂದು ಅನಿಸುವುದು. ದಿನಾಂಕ ೨೭-೭-...

“ನಿದ್ದೆಗೇಡಿ ಬುದ್ದಿಗೇಡಿ” ಎಂಬ ಗಾದೆ ಮಾತಿದೆ. ನಿದ್ದೆಯಿಲ್ಲದವರು ಬುದ್ಧಿಯಿಲ್ಲದವರು ಒಂದೇ. ದೇಶ ವಿದೇಶಗಳಲ್ಲಿ ಜನರು ಈಗೀಗ ನಿದ್ದೆಯಿಲ್ಲದೆ ವಿಲವಿಲ ಒದ್ದಾಡುತ್ತಿರುವರು. ನಾನಾ ಒತ್ತಡಗಳಿಂದಾಗಿ ಮನಃಶಾಂತಿಯಿಲ್ಲದೆ ಕಡ್ಡಾಯವಾಗಿ ನಿದ್ರೆ ಮಾತ...

ನಾ ಮೊದಲು ಕಂಡಿದ್ದು- ಬೃಂದಾವನ ಗಾರ್ಡನ್‌ನ ಸಂಗೀತ ಕಾರಂಜಿಯನ್ನು ನಂತರ ಎದೆತುಂಬಿ ಹಾಡಿದೆನು… ಆ ನಂತರ ಗಣಪತಿ ಸಚ್ಚಿದಾನಂದ ಸ್ವಾಮಿ ಆಶ್ರಮದಲ್ಲಿ- ದಸರಾ ಗೋಷ್ಠಿಗಳಲ್ಲಿ ಅಬ್ಬಾ! ಮೈಸೂರಿನಲ್ಲಿ ಮನೆಮನೆಗಳಲ್ಲಿ ಸಂಗೀತ ಕಾರಂಜಿ ಹರಿಯುತ್ತಿ...

1...678910...15